nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?

    October 16, 2026

    ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ

    October 16, 2026

    ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್

    October 16, 2026
    Facebook Twitter Instagram
    ಟ್ರೆಂಡಿಂಗ್
    • ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?
    • ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ
    • ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್
    • ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ
    • ಕೇದಿಗೇಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ: ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ
    • ಅಕ್ರಮ ಖಾತೆ: ಪಾಲಿಕೆ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾದಾಳಿ
    • ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?
    • ನವರಾತ್ರಿಯಲ್ಲಿ ಗರ್ಬಾ ನೃತ್ಯವನ್ನೇಕೆ ಮಾಡುತ್ತಾರೆ? ಇದರ ವಿಶೇಷ ಅರ್ಥ ಇಲ್ಲಿದೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದರ್ಶನ್​ ಪತ್ನಿ ವಿಜಯಲಕ್ಷ್ಮೀ ಡಿ.ಕೆ. ಶಿವಕುಮಾರ್​ ಅವರನ್ನು ಭೇಟಿ ಮಾಡಿದಾಗ ಏನೆಲ್ಲ ಮಾತುಕತೆ ನಡೆಯಿತು ?
    ರಾಜ್ಯ ಸುದ್ದಿ July 25, 2024

    ದರ್ಶನ್​ ಪತ್ನಿ ವಿಜಯಲಕ್ಷ್ಮೀ ಡಿ.ಕೆ. ಶಿವಕುಮಾರ್​ ಅವರನ್ನು ಭೇಟಿ ಮಾಡಿದಾಗ ಏನೆಲ್ಲ ಮಾತುಕತೆ ನಡೆಯಿತು ?

    By adminJuly 25, 2024No Comments2 Mins Read
    d k shivakumar

    ದರ್ಶನ್​ ಪತ್ನಿ ವಿಜಯಲಕ್ಷ್ಮೀ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರ ಭೇಟಿಗೆ ಸಮಯ ಕೇಳಿದ್ದಾರೆ. ಈ ವಿಚಾರವನ್ನು ಸ್ವತಃ ಡಿ.ಕೆ. ಶಿವಕುಮಾರ್​ ಅವರೇ ಬಹಿರಂಗಪಡಿಸಿದ್ದಾರೆ. ಮೊನ್ನೆ ನಡೆದ ರಾಮನಗರದ ಕರಗ ಮಹೋತ್ಸವದಲ್ಲಿ ದರ್ಶನ್​ ವಿಚಾರ ಪ್ರಸ್ತಾಪಿಸಿದ ಡಿಕೆಶಿ, ನನ್ನ ಭೇಟಿಗೆ ದರ್ಶನ್​ ಪತ್ನಿ ಸಮಯ ಕೇಳಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದರು.

    ನಾನಿಂದು ದರ್ಶನ್​ ಪತ್ನಿಯನ್ನು ಭೇಟಿಯಾಗಿ ಮಾತನಾಡುವೆ. ಏನಾದರೂ ಅನ್ಯಾಯವಾಗಿದ್ದರೆ ಸರಿಪಡಿಸಲು ಪ್ರಯತ್ನಿಸುವೆ. ಆದರೆ, ಪ್ರತಿಯೊಬ್ಬರು ಕೂಡ ಈ ನೆಲದ ಕಾನೂನನ್ನು ಗೌರವಿಸಬೇಕು ಎಂದು ಡಿ.ಕೆ. ಶಿವಕುಮಾರ್​ ಅವರು ಹೇಳಿದ್ದರು. ಈ ವೇಳೆ ಅವರ ಭಾಷಣದ ಮಧ್ಯೆ ದರ್ಶನ್​ ಅಭಿಮಾನಿಗಳು ಡಿಬಾಸ್ ಎಂದು ಘೋಷಣೆಗಳನ್ನು ಕೂಗಿದ್ದರು.

    ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಥಿತರಾಗಿರುವ ನಟ ದರ್ಶನ್ ಗಾಗಿ ಅವರ ಪತ್ನಿ ವಿಜಯಲಕ್ಷ್ಮಿ ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಡಿಕೆಶಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಭೇಟಿಯ ಬಳಿಕ ಮಾತನಾಡಿರುವ ಶಿವಕುಮಾರ್, ಮಗನ ವಿಷಯವಾಗಿ ಮಾತನಾಡಲು ಬಂದಿದ್ದರು ಎಂದಿದ್ದಾರೆ.

    ಅವರ ಮಗ ವಿನೀಷ್ ನಮ್ಮ ಶಾಲೆಯಲ್ಲಿ ಓದುತ್ತಿದ್ದ, ಆ ನಂತರ ಬೇರೆ ಶಾಲೆಗೆ ಸೇರಿಸಿದ್ದರು. ಈಗ ಮತ್ತೆ ನಮ್ಮ ಶಾಲೆಗೆ ಸೇರಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ನಾನು ಫ್ರಿನ್ಸಿಫಲ್ ಗೆ ಹೇಳುತ್ತೇನೆ ಎಂದು ಭರವಸೆ ಕೊಟ್ಟಿದ್ದೀನಿ, ಕೇಸ್ ವಿಚಾರವಾಗಿ ಮಾತನಾಡಲು ಅವರು ಬಂದಿರಲಿಲ್ಲ’ ಎಂದಿದ್ದಾರೆ.

    ಶಾಲೆಗೆ ಭೇಟಿ ನೀಡುತ್ತಿಲ್ಲ. ಆಡಳಿತ ಜವಾಬ್ದಾರಿಯನ್ನು ಮಕ್ಕಳಿಗೆ ವಹಿಸಿದ್ದೇನೆ. ವಿಜಯಲಕ್ಷ್ಮಿ ಪುತ್ರನ ಭವಿಷ್ಯದ ದೃಷ್ಟಿಯಿಂದ ಬಂದಿದ್ದರು. ಜತೆಗೆ ನಮ್ಮ ಶಾಲೆಯ ಪಕ್ಕದಲ್ಲೇ ಅವರ ನಿವಾಸವಿದೆ. ನಾನು ಆ ಮಗುವಿಗೆ ಒಳ್ಳೆಯದಾಗಲಿ ಎಂದು ಪ್ರಾಂಶುಪಾರನ್ನು ಭೇಟಿ ಮಾಡಲು ಹೇಳಿದ್ದೇನೆ ಎಂದು ಶಿವಕುಮಾರ್ ತಿಳಿಸಿದರು.

    ನಾವು ಸಾರ್ವಜನಿಕ ಜೀವನದಲ್ಲಿದ್ದೇವೆ. ನನ್ನ ಭೇಟಿ ಮಾಡಲು ಬಂದವರನ್ನು ಬೇಡ ಎಂದು ಹೇಗೆ ನಿರಾಕರಣೆ ಮಾಡಲಿ? ಅಲ್ಲದೆ, ನಮ್ಮ ಶಾಲೆಯ ಪಕ್ಕದಲ್ಲೇ ಅವರ ಮನೆಯಿದೆ. ನಮ್ಮ ಲೋಕಸಭಾ ಕ್ಷೇತ್ರದಲ್ಲೇ ಅವರ ಮನೆಯಿದೆ. ನನ್ನನ್ನು ಭೇಟಿ ಮಾಡಲು ನೂರಾರು ಜನ ಬಂದಿದ್ದಾರೆ. ಭೇಟಿಗೆ ನಿರಾಕರಿಸಿದರೆ ಶಿವಕುಮಾರ್ ದುರಹಂಕಾರಿ, ಭೇಟಿ ಮಾಡದೆ ತೆರಳಿದರು ಎನ್ನುತ್ತೀರಿ. ಸಾರ್ವಜನಿಕ ಜೀವನದಲ್ಲಿದ್ದಾಗ ಸಹಾಯ ಕೇಳಿಕೊಂಡು ನನ್ನನ್ನು ಭೇಟಿ ಮಾಡುವುದು ನನ್ನ ಕರ್ತವ್ಯ ಎಂದು ಅವರು ಹೇಳಿದರು.


    ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ:

    https://chat.whatsapp.com/JItjEWZ9e5fBWDL6CkTr97

     

    admin
    • Website

    Related Posts

    ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?

    October 16, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?

    October 16, 2026

    ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು ಎನ್ನುವುದು ಸಾಕಷ್ಟು ದಂಪತಿಗಳ ಅನುಮಾನವಾಗಿರುತ್ತದೆ.  ಈ ಬಗ್ಗೆ ನಡೆಸಲಾದ ಅಧ್ಯಯನವೊಂದು ಏನು…

    ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ

    October 16, 2026

    ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್

    October 16, 2026

    ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ

    October 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.