nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಪೀಡಿತ ಕ್ಷೇತ್ರದಲ್ಲಿ ಹೇಮಾವತಿ ನೀರಿಗಾಗಿ ಪಟ್ಟು: ದಸರಾ ಉತ್ಸವ ಬಹಿಷ್ಕರಿಸಿದ ಶಾಸಕ ಸುರೇಶ್ ಗೌಡ

    September 19, 2026

    ರಂಗನಾಥಪುರ ಮಾರ್ಗವಾಗಿ ದುರ್ಗದಕೆರೆ, ನಾಗತೀಕೆರೆಗೆ ಎತ್ತಿನಹೊಳೆ ನೀರು: ಶಾಸಕ ಸಿ.ಬಿ.ಸುರೇಶ್‌ ಬಾಬು

    September 19, 2026

    ಕೊರಟಗೆರೆಗೂ ಬಂತು ಕೆ.ಎಸ್‌.ಆರ್‌.ಟಿ.ಸಿ. ಉಪವಿಭಾಗ ಭಾಗ್ಯ: ಹುಲಿಕುಂಟೆ ಸ.ನಂ. 60 ರಲ್ಲಿ 6 ಎಕರೆ ಜಾಗ ಗುರುತು

    September 19, 2026
    Facebook Twitter Instagram
    ಟ್ರೆಂಡಿಂಗ್
    • ಬರಪೀಡಿತ ಕ್ಷೇತ್ರದಲ್ಲಿ ಹೇಮಾವತಿ ನೀರಿಗಾಗಿ ಪಟ್ಟು: ದಸರಾ ಉತ್ಸವ ಬಹಿಷ್ಕರಿಸಿದ ಶಾಸಕ ಸುರೇಶ್ ಗೌಡ
    • ರಂಗನಾಥಪುರ ಮಾರ್ಗವಾಗಿ ದುರ್ಗದಕೆರೆ, ನಾಗತೀಕೆರೆಗೆ ಎತ್ತಿನಹೊಳೆ ನೀರು: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊರಟಗೆರೆಗೂ ಬಂತು ಕೆ.ಎಸ್‌.ಆರ್‌.ಟಿ.ಸಿ. ಉಪವಿಭಾಗ ಭಾಗ್ಯ: ಹುಲಿಕುಂಟೆ ಸ.ನಂ. 60 ರಲ್ಲಿ 6 ಎಕರೆ ಜಾಗ ಗುರುತು
    • ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಮಾನ್ಯತೆ, ₹32,611 ಕೋಟಿ ಯೋಜನೆಗಳಿಗೆ ಅಸ್ತು!
    • ಔರಾದ್ ತಾಲೂಕಿನ ಖಾಸೆಂಪೂರ ಗ್ರಾಮದಲ್ಲಿ ವಿಬಿ–ಜಿ ರಾಮ್ ಜಿ ಯೋಜನೆಯಡಿ ‘ರೋಜ್ಗಾರ್ ದಿನಾಚರಣೆ’
    • ಹೊಳೆನರಸೀಪುರ: ಸೂರ್ಯ ನಾರಾಯಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ 2ನೇ ವರ್ಷದ ಉಚಿತ ಬೃಹತ್ ವೈದ್ಯಕೀಯ ಶಿಬಿರ ಯಶಸ್ವಿ
    • ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ: ಒಕ್ಕಲಿಗ ಜನಾಂಗದವರಿಂದ ಆನ್ಲೈನ್ ಅರ್ಜಿ ಆಹ್ವಾನ
    • ಬೀದರ್‌: ಶಿಷ್ಟಾಚಾರ ಉಲ್ಲಂಘನೆ ಆರೋಪ – ಡಿಎಚ್‌ ಒ ಸೇರಿದಂತೆ ಇಬ್ಬರು ಅಧಿಕಾರಿಗಳು ಅಮಾನತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬರೋಬ್ಬರಿ 20 ವರ್ಷಗಳ ನಂತರ ದಾಸಾಲಕುಂಟೆ ಕೆರೆ ಕೋಡಿ
    ಕೊರಟಗೆರೆ August 6, 2022

    ಬರೋಬ್ಬರಿ 20 ವರ್ಷಗಳ ನಂತರ ದಾಸಾಲಕುಂಟೆ ಕೆರೆ ಕೋಡಿ

    By adminAugust 6, 2022No Comments1 Min Read
    dasalakunte

    ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ದಾಸಾಲಕುಂಟೆ ಕೆರೆಯು 20 ವರ್ಷಗಳ ನಂತರ ಕೋಡಿ ಬಿದ್ದು ಮೈದುಂಬಿ ಹರಿಯುತ್ತಿರುವುದು ಕಂಡು ಬಂದಿದೆ.

    80 ಎಕರೆ ಅಧಿಕ ವಿಸ್ತೀರ್ಣ ಹೊಂದಿದ ಕೆರೆ ಇದಾಗಿದೆ. 2015 ರಲ್ಲಿ ಅರ್ಧ ಭಾಗದಷ್ಟು ಮಾತ್ರ ಈ ಕೆರೆಯು ತುಂಬಿತ್ತು. ಆ ಸಂದರ್ಭದಲ್ಲಿ ಸಿದ್ದರಬೆಟ್ಟದ ಶ್ರೀ ಬಾಳೆಹೊನ್ನೂರು ಮಠದ ಶ್ರೀಗಳಾದ ವೀರಭದ್ರ ಶಿವಾಚಾರ್ಯ ಸ್ವಾಮೀಜಿರವರು ಬಾಗಿನ ಅರ್ಪಿಸಿದ್ದರು.

    ಸುಮಾರು 16 ಹಳ್ಳಿಗಳ ಜೀವನಾಡಿಯಾಗಿರುವ ದಾಸಾಲಕುಂಟೆ ಕೆರೆ ಕೋಡಿ ಬಿದ್ದಿರುವುದನ್ನು ವೀಕ್ಷಿಸಲು ಜನರು ಆಗಮಿಸುತ್ತಿದ್ದಾರೆ. ಕೆರೆ ಸಂಪೂರ್ಣವಾಗಿ ತುಂಬಿ ಹರಿಯುತ್ತಿರುವುದನ್ನು ಕಂಡು ಊರಿನ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

    ವರದಿ:  ಮಂಜುಸ್ವಾಮಿ.ಎಂ.ಎನ್.,  ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆಗೂ ಬಂತು ಕೆ.ಎಸ್‌.ಆರ್‌.ಟಿ.ಸಿ. ಉಪವಿಭಾಗ ಭಾಗ್ಯ: ಹುಲಿಕುಂಟೆ ಸ.ನಂ. 60 ರಲ್ಲಿ 6 ಎಕರೆ ಜಾಗ ಗುರುತು

    September 19, 2026

    ಕೊರಟಗೆರೆ: ಕೆರೆ ನೀರು ಅಕ್ರಮ ಬಳಕೆ ಆರೋಪ – ಗ್ರಾಮಸ್ಥರು ಹಾಗೂ ರೈತರ ತೀವ್ರ ಆಕ್ರೋಶ

    September 17, 2026

    ಕೊರಟಗೆರೆ ಅಬಕಾರಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ಸಿದ್ಧರಬೆಟ್ಟದಲ್ಲಿ ಮಾದಕ ದ್ರವ್ಯ ನಿಗ್ರಹಕ್ಕೆ ಎದುರಾದ ಸವಾಲು

    September 17, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬರಪೀಡಿತ ಕ್ಷೇತ್ರದಲ್ಲಿ ಹೇಮಾವತಿ ನೀರಿಗಾಗಿ ಪಟ್ಟು: ದಸರಾ ಉತ್ಸವ ಬಹಿಷ್ಕರಿಸಿದ ಶಾಸಕ ಸುರೇಶ್ ಗೌಡ

    September 19, 2026

    ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಕೆರೆಗಳಿಗೆ ಹೇಮಾವತಿ ನೀರನ್ನು ಹರಿಸದೆ ಜಿಲ್ಲಾಡಳಿತ ತಾರತಮ್ಯ ಎಸಗುತ್ತಿದೆ ಎಂದು ಆರೋಪಿಸಿ, ಶಾಸಕ ಸುರೇಶ್…

    ರಂಗನಾಥಪುರ ಮಾರ್ಗವಾಗಿ ದುರ್ಗದಕೆರೆ, ನಾಗತೀಕೆರೆಗೆ ಎತ್ತಿನಹೊಳೆ ನೀರು: ಶಾಸಕ ಸಿ.ಬಿ.ಸುರೇಶ್‌ ಬಾಬು

    September 19, 2026

    ಕೊರಟಗೆರೆಗೂ ಬಂತು ಕೆ.ಎಸ್‌.ಆರ್‌.ಟಿ.ಸಿ. ಉಪವಿಭಾಗ ಭಾಗ್ಯ: ಹುಲಿಕುಂಟೆ ಸ.ನಂ. 60 ರಲ್ಲಿ 6 ಎಕರೆ ಜಾಗ ಗುರುತು

    September 19, 2026

    ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಮಾನ್ಯತೆ, ₹32,611 ಕೋಟಿ ಯೋಜನೆಗಳಿಗೆ ಅಸ್ತು!

    September 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.