ಸರಗೂರು: ತಾಲೂಕಿನ ಹಂಚಿಪುರ ಗ್ರಾಮ ಪಂಚಾಯಿತಿಯಲ್ಲಿ ದಸ್ ಕಾ ದಮ್ ಸ್ವಚ್ಛತಾ ಹರ್ ದಮ್ ಅಭಿಯಾನದ ಕಾರ್ಯಕ್ರಮ ನಡೆಯಿತು.
73ನೇ ಗಣರಾಜ್ಯೋತ್ಸವಅಂಗವಾಗಿ ಓಡಿಎಫ್ ಪ್ಲಸ್ ಕುರಿತು ಹಂಚಿಪುರ ಗ್ರಾ. ಪಂ. ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಬೇಜವಾಬ್ದಾರಿಯುತವಾಗಿ ಬಳಸುವುದಿಲ್ಲ ಹಾಗೂ ಬಳಸಿದ ಪ್ಲಾಸ್ಟಿಕ್ ನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುತ್ತೇವೆ ಎಂದು ಪ್ರಮಾಣ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಎಲ್ಲಾ ಗೌರವ ಸದಸ್ಯರುಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂಮ್ ಮೆಂಟ್ ನ ಜನಧ್ವನಿ ಸಮುದಾಯ ಬಾನುಲಿ ಕೇಂದ್ರದ ಸಿಬ್ಬಂದಿಯಾದ ರಾಮ್ ಪ್ರಸಾದ್ ರವರು, ಶಿವಲಿಂಗ್ ಹ್ಯಾಂಡ್ ಪೋಸ್ಟ್ ಜೈರಾಮ್, ದೇವರಾಜು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy