nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಕಡಿಮೆ ಬಂಡವಾಳದಲ್ಲಿ ಕಾರು ಬಾಡಿಗೆ ಉದ್ಯಮ ಆರಂಭಿಸಬಹುದು; ಕೇಂದ್ರ ಸರ್ಕಾರದ ಹೊಸ ಯೋಜನೆಯೇನು?

    November 15, 2026

    ಗ್ರಾಮ ಸಂಪರ್ಕದ ಮೂಲಕ ಗ್ರಾಮೀಣ ಬದುಕಿನ ಅನಾವರಣ: ಕೃಷಿ, ಹೈನುಗಾರಿಕೆ, ಪರಿಸರ ಸಂರಕ್ಷಣೆ ಹಾಗೂ ಜಾನಪದ ಕಲೆಯ ಪರಿಚಯ

    November 15, 2026
    Facebook Twitter Instagram
    ಟ್ರೆಂಡಿಂಗ್
    • ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?
    • ಕಡಿಮೆ ಬಂಡವಾಳದಲ್ಲಿ ಕಾರು ಬಾಡಿಗೆ ಉದ್ಯಮ ಆರಂಭಿಸಬಹುದು; ಕೇಂದ್ರ ಸರ್ಕಾರದ ಹೊಸ ಯೋಜನೆಯೇನು?
    • ಗ್ರಾಮ ಸಂಪರ್ಕದ ಮೂಲಕ ಗ್ರಾಮೀಣ ಬದುಕಿನ ಅನಾವರಣ: ಕೃಷಿ, ಹೈನುಗಾರಿಕೆ, ಪರಿಸರ ಸಂರಕ್ಷಣೆ ಹಾಗೂ ಜಾನಪದ ಕಲೆಯ ಪರಿಚಯ
    • ತುಮಕೂರಿನಲ್ಲಿ 7 ಕೋಟಿ ರೂ. ವೆಚ್ಚದ ಬೃಹತ್ ಎಲ್ ‌ಇಡಿ ಪರದೆ ಲೋಕಾರ್ಪಣೆ: ದೇಶದ ಜಿಲ್ಲಾ ಕೇಂದ್ರಗಳಲ್ಲೇ ಇದು ಮೊದಲು ಎಂದ ಡಿಸಿಎಂ ಪರಮೇಶ್ವರ್
    • ಮದುವೆ ಮುಗಿಸಿಕೊಂಡು ವಾಪಸ್ಸಾಗುವಾಗ ಭೀಕರ ಅಪಘಾತ: ಇಬ್ಬರು ಯುವಕರ ದುರ್ಮರಣ
    • ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ಓದುವ ಸಂಸ್ಕೃತಿ ಬೆಳೆಸಬೇಕು: ಸಿ.ಬಿ. ಶಶಿಧರ್
    • 7 ಮಂದಿಯ ಹತ್ಯೆ: ಆರೋಪಿ ಶೇಖರ್ ಮಾಡಿದ ‘ಕು’ತಂತ್ರ ಅಷ್ಟಿಷ್ಟಲ್ಲ, ಬೆಚ್ಚಿಬೀಳಿಸುವಂತಿದೆ ಕೃತ್ಯ
    • e–KYC ಮಾಡಿಸಲು ಲಂಚಕ್ಕೆ ಬೇಡಿಕೆ: ನ್ಯಾಯಬೆಲೆ ಅಂಗಡಿ ಪರವಾನಗಿ ಅಮಾನತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಾವೋಸ್ ಪ್ರವಾಸ ಯಶಸ್ವಿ, 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ: ಸಚಿವ ಮುರುಗೇಶ್ ನಿರಾಣಿ
    ರಾಜ್ಯ ಸುದ್ದಿ May 27, 2022

    ದಾವೋಸ್ ಪ್ರವಾಸ ಯಶಸ್ವಿ, 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ: ಸಚಿವ ಮುರುಗೇಶ್ ನಿರಾಣಿ

    By adminMay 27, 2022No Comments1 Min Read
    murugesh nirani

    ಮುಂಬರುವ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಸಚಿವ ಮುರುಗೇಶ್ ನಿರಾಣಿಯವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಈಗಾಗಲೇ ನಿಗಧಿಯಾಗಿರುಂತೆ ನವೆಂಬರ್ 2ರಿಂದ 4ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ವಿಶ್ವದ ಮುಂಚೂಣಿಯಲ್ಲಿರುವ ಅನೇಕ ಉದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ. ಅಂದಾಜು 5 ಲಕ್ಷ ಕೋಟಿ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದರು.

    ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಾನು ವಿಶ್ವದ ಪ್ರಮುಖ ಉದ್ಯಮಿಗಳನ್ನು ಭೇಟಿಯಾಗಿ ಬಂಡವಾಳ ಹೂಡಿಕೆ ಸಂಬಂಧ ಮಾತುಕತೆ ನಡೆಸಿದ್ದೇವೆ ಇದೊಂದು ಯಶಸ್ವಿ ಪ್ರವಾಸ ಎಂದರು.

    ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂಚೂಣಿಯಲ್ಲಿರುವ ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಇಲ್ಲಿನ ಆಹ್ಲಾದಕರ ವಾತಾವರಣ, ಉದ್ಯಮಿಗಳ ಪರವಾಗಿರುವ ಸರ್ಕಾರ, ಕೈಗಾರಿಕಾ ಸ್ನೇಹಿ ನೀತಿಗಳು, ಉದ್ಯಮಿಗಳಿಗೆ ಬೇಕಾಗಿರುವ ರಸ್ತೆಘಿ, ನೀರು, ವಿದ್ಯುತ್ ಸೇರಿದಂತೆ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳು ರಾಜ್ಯದಲ್ಲಿ ಸಿಗುವುದರಿಂದ ಉದ್ಯಮಿಗಳು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕಡಿಮೆ ಬಂಡವಾಳದಲ್ಲಿ ಕಾರು ಬಾಡಿಗೆ ಉದ್ಯಮ ಆರಂಭಿಸಬಹುದು; ಕೇಂದ್ರ ಸರ್ಕಾರದ ಹೊಸ ಯೋಜನೆಯೇನು?

    November 15, 2026

    7 ಮಂದಿಯ ಹತ್ಯೆ: ಆರೋಪಿ ಶೇಖರ್ ಮಾಡಿದ ‘ಕು’ತಂತ್ರ ಅಷ್ಟಿಷ್ಟಲ್ಲ, ಬೆಚ್ಚಿಬೀಳಿಸುವಂತಿದೆ ಕೃತ್ಯ

    November 13, 2026

    e–KYC ಮಾಡಿಸಲು ಲಂಚಕ್ಕೆ ಬೇಡಿಕೆ: ನ್ಯಾಯಬೆಲೆ ಅಂಗಡಿ ಪರವಾನಗಿ ಅಮಾನತು

    November 13, 2026

    Leave A Reply Cancel Reply

    Our Picks

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026

    ಯೋಗವು ರೋಗಮುಕ್ತಿ ಮಾತ್ರವಲ್ಲ, ಭೋಗಮುಕ್ತಿಯನ್ನೂ ನೀಡುತ್ತದೆ; ಪ್ರತಿಯೊಬ್ಬರಿಗೂ ಆಯುರ್ವೇದ ತಲುಪಿಸುವುದೇ ಸರ್ಕಾರದ ಗುರಿ: ಪ್ರಧಾನಿ ಮೋದಿ

    November 13, 2026

    ಡಬ್ಬಿಂಗ್ ಲೋಕದಲ್ಲಿ ಹೊಸ ಕ್ರಾಂತಿ; ‘ರಾಮಾಯಣ’ ಚಿತ್ರದಲ್ಲಿ ಬ್ರಹ್ಮ ಎಐ ಮ್ಯಾಜಿಕ್! ಏನಿದರ ವಿಶೇಷತೆ ?

    November 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    1903ರಲ್ಲಿ ಅಮೆರಿಕದ ರೈಟ್ ಸಹೋದರರು ನಿಯಂತ್ರಿತ ಎಂಜಿನ್ ಚಾಲಿತ ವಿಮಾನವನ್ನು ಯಶಸ್ವಿಯಾಗಿ ಹಾರಿಸುವ ಮೂಲಕ ಆಧುನಿಕ ವಿಮಾನಯಾನಕ್ಕೆ ಹೊಸ ಅಧ್ಯಾಯ…

    ಕಡಿಮೆ ಬಂಡವಾಳದಲ್ಲಿ ಕಾರು ಬಾಡಿಗೆ ಉದ್ಯಮ ಆರಂಭಿಸಬಹುದು; ಕೇಂದ್ರ ಸರ್ಕಾರದ ಹೊಸ ಯೋಜನೆಯೇನು?

    November 15, 2026

    ಗ್ರಾಮ ಸಂಪರ್ಕದ ಮೂಲಕ ಗ್ರಾಮೀಣ ಬದುಕಿನ ಅನಾವರಣ: ಕೃಷಿ, ಹೈನುಗಾರಿಕೆ, ಪರಿಸರ ಸಂರಕ್ಷಣೆ ಹಾಗೂ ಜಾನಪದ ಕಲೆಯ ಪರಿಚಯ

    November 15, 2026

    ತುಮಕೂರಿನಲ್ಲಿ 7 ಕೋಟಿ ರೂ. ವೆಚ್ಚದ ಬೃಹತ್ ಎಲ್ ‌ಇಡಿ ಪರದೆ ಲೋಕಾರ್ಪಣೆ: ದೇಶದ ಜಿಲ್ಲಾ ಕೇಂದ್ರಗಳಲ್ಲೇ ಇದು ಮೊದಲು ಎಂದ ಡಿಸಿಎಂ ಪರಮೇಶ್ವರ್

    November 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.