ಥಾಯ್ಲೆಂಡ್; ಮಾಜಿ ಪೊಲೀಸ್ ಅಧಿಕಾರಿಯೊಬ್ಬ ಡೇ ಕೇರ್ ಸೆಂಟರ್ ಗೆ ನುಗ್ಗಿ ಗುಂಡಿನ ದಾಳಿ ನಡೆಸಿದ ಪರಿಣಾಮ 22 ಮಕ್ಕಳು ಸೇರಿ 34 ಮಂದಿ ಸಾವನ್ನಪ್ಪಿರುವ ಘಟನೆ ಥಾಯ್ಲೆಂಡ್ ನಲ್ಲಿ ನಡೆದಿದೆ.
ಥಾಯ್ಲೆಂಡ್ ನಲ್ಲಿ ಮಕ್ಕಳ ಡೇ ಕೇರ್ ಸೆಂಟರ್’ನಲ್ಲಿ ಗುಂಡಿನ ದಾಳಿಯಲ್ಲಿ 34 ಜನ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. ಶೂಟೌಟ್ ಮುನ್ನ ಮಾಜಿ ಪೊಲೀಸ್ ಅಧಿಕಾರಿ ತನ್ನ ಪತ್ನಿ ಹಾಗೂ ಮಗುವನ್ನಕೊಂದಿದ್ದಾನೆ. ನಂತರ ಡೇ ಕೇರ್ ಗೆ ನುಗ್ಗಿ 34 ಜನರ ಪ್ರಾಣ ಬಲಿ ಪಡೆದಿದ್ದಾನೆ ಎನ್ನಲಾಗಿದೆ.
ಬಳಿಕ ತಾನೂ ಶೂಟೌಟ್ ಮಾಡಿಕೊಂಡು ಅಸುನೀಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy