nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ

    July 30, 2026

    ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ

    July 30, 2026

    ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ

    July 30, 2026
    Facebook Twitter Instagram
    ಟ್ರೆಂಡಿಂಗ್
    • ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
    • ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
    • ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
    • ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
    • ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
    • ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
    • ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
    • ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ:  ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆಗಾಲದಲ್ಲಿ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಡೀಸಿ ಸೂಚನೆ
    ತುಮಕೂರು May 8, 2025

    ಮಳೆಗಾಲದಲ್ಲಿ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಡೀಸಿ ಸೂಚನೆ

    By adminMay 8, 2025No Comments2 Mins Read
    Tumakuru dc shubhakalyan

    ತುಮಕೂರು: ಜಿಲ್ಲೆಯಲ್ಲಿ ವಿದ್ಯುತ್ ಶಾಕ್ನಿಂದಾಗಿ ನಾಲ್ವರ ಪ್ರಾಣ ಹಾನಿಯಾಗಿರುವ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಅಗತ್ಯ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಇಂತಹ ಪ್ರಕರಣಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕೆಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

    ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತೀವ್ರ ಗಾಳಿ–ಮಳೆಯಿಂದ ಜಿಲ್ಲೆಯಲ್ಲಿ ಸುಮಾರು 560 ವಿದ್ಯುತ್ ಕಂಬಗಳು ಬಿದ್ದಿದ್ದು, ತಕ್ಷಣವೇ ಹಾನಿಗೊಳಗಾದ ಕಂಬಗಳನ್ನು ಬದಲಾಯಿಸುವಂತೆ ಸೂಚನೆ ಬೆಸ್ಕಾಂ ಅಧಿಕಾರಿಗಳಿಗೆ ನೀಡಲಾಗಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವಿದ್ಯುತ್ ಕಂಬಗಳು ಹಾನಿಯಾದಲ್ಲಿ ಬೆಸ್ಕಾಂಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

    ಜಿಲ್ಲೆಯಲ್ಲಿ 30 ರಿಂದ 40 ಮಿ.ಮೀ. ಮಳೆಯ ಸಾಧ್ಯತೆ ಇರುವುದರಿಂದ ಮುಂದಿನ 2 ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆ ಸಂದರ್ಭದಲ್ಲಿ ಅತ್ಯಾವಶ್ಯಕ ಸಂದರ್ಭ ಹೊರತುಪಡಿಸಿ ದೂರ ಪ್ರಯಾಣ ಮಾಡದೆ ಮನೆಯಲ್ಲೇ ಇರುವಂತೆ ಜಿಲ್ಲಾಧಿಕಾರಿ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ಮುಖ್ಯವಾಗಿ ಮಕ್ಕಳ ಮತ್ತು ರೈತರ ಸುರಕ್ಷತೆಗೆ ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

    ಪ್ರಸಕ್ತ ಜನವರಿ 1 ರಿಂದ ಮೇ 1ರವರೆಗೆ 50 ಮಿ.ಮೀ. ಮಳೆಯ ನಿರೀಕ್ಷೆ ಹೊಂದಲಾಗಿತ್ತು. ಈಗಾಗಲೇ ಜಿಲ್ಲೆಯಲ್ಲಿ 100 ಮಿ.ಮೀ. ಮಳೆಯಾಗಿದ್ದು, ಕಳೆದ ಒಂದು ವಾರದಲ್ಲಿಯೇ 30 ಮಿ.ಮೀ. ಮಳೆಯಾಗಿರುವ ಬಗ್ಗೆ ದಾಖಲಾಗಿದೆ. ತಾಲೂಕುವಾರು ಮಳೆ ವಿವರಗಳ ವರದಿ ಪ್ರಕಾರ ಕೊರಟಗೆರೆ ತಾಲ್ಲೂಕು ಹೊರತುಪಡಿಸಿ ಜಿಲ್ಲೆಯ ಉಳಿದ ಎಲ್ಲಾ ತಾಲೂಕುಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ ಎಂದು ತಿಳಿಸಿದರು.

    ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣವೇ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ವರದಿಯನುಸಾರ ಮಳೆಯಿಂದ 6 ಎಕರೆ ಪ್ರದೇಶದಲ್ಲಿ ಅಡಿಕೆ, ತೆಂಗು ಬೆಳೆ ಹಾನಿ ಹಾಗೂ 2 ಜಾನುವಾರುಗಳ ಪ್ರಾಣ ಹಾನಿಯಾಗಿದ್ದು, ಸರ್ಕಾರ ನಿಗದಿಪಡಿಸಿದಂತೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

    ಮಳೆಯಿಂದ ಉಂಟಾಗಬಹುದಾದ ಹಾನಿಗಳಿಗೆ ಶೀಘ್ರವೇ ಪರಿಹಾರ ಒದಗಿಸುವ ಸಲುವಾಗಿ ಸ್ಥಳೀಯ ಕಂದಾಯ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿಯೇ ಇರಬೇಕು. ಮಳೆ ಹಾನಿ ವಿವರಗಳನ್ನು ತಕ್ಷಣವೇ ಅಂದಾಜಿಸಿ ಪರಿಹಾರ ಪೋರ್ಟಲ್ ನಲ್ಲಿ ದಾಖಲಿಸಬೇಕು ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ಮುಂದಿನ 2 ದಿನಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯಿದ್ದು, ಕೆರೆ ಸುತ್ತ–ಮುತ್ತ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸವಿರುವವರು ಸುರಕ್ಷಿತ ಸ್ಥಳಕ್ಕೆ ತೆರಳಬೇಕೆಂದು ಮನವಿ ಮಾಡಲಾಗಿದೆ ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ

    July 30, 2026

    ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್‌’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ

    July 30, 2026

    ಸರಗೂರು / ಎಚ್.ಡಿ. ಕೋಟೆ:  ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಅತಿ ದೊಡ್ಡ ಶಾಪವಾಗಿದ್ದು, ಇದರ ವಿರುದ್ಧ ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಬೇಕು.…

    ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ

    July 30, 2026

    ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ

    July 30, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.