nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ

    February 14, 2026

    ವಿಷ್ಣುವರ್ಧನ್ ಅವರಿಗೆ ಸಾಹಸಸಿಂಹ ಬಿರುದು ನೀಡಿದ್ದ  ಖ್ಯಾತ ನಿರ್ದೇಶಕ ಜೋಸೈಮನ್ ನಿಧನ

    February 14, 2026
    Facebook Twitter Instagram
    ಟ್ರೆಂಡಿಂಗ್
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    • ವಿಷ್ಣುವರ್ಧನ್ ಅವರಿಗೆ ಸಾಹಸಸಿಂಹ ಬಿರುದು ನೀಡಿದ್ದ  ಖ್ಯಾತ ನಿರ್ದೇಶಕ ಜೋಸೈಮನ್ ನಿಧನ
    • ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುರಿಪಾಳ್ಯದಲ್ಲಿ ಮನೆಕುಸಿತ: ನಿರಾಶ್ರಿತರನ್ನು ಗಂಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಡಿಸಿ ಸೂಚನೆ
    ತುಮಕೂರು October 17, 2024

    ಕುರಿಪಾಳ್ಯದಲ್ಲಿ ಮನೆಕುಸಿತ: ನಿರಾಶ್ರಿತರನ್ನು ಗಂಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಡಿಸಿ ಸೂಚನೆ

    By adminOctober 17, 2024No Comments2 Mins Read
    shubha kalyan

    ತುಮಕೂರು: ನಿರಂತರ ಸುರಿದ ಮಳೆಗೆ ನಗರ ವ್ಯಾಪ್ತಿಯ ಕುರಿಪಾಳ್ಯದಲ್ಲಿ ಹಳೆಯ ಮನೆಗಳು ಕುಸಿದಿದ್ದು, ನಿರಾಶ್ರಿತರನ್ನು ಗಂಜಿ ಕೇಂದ್ರಕ್ಕೆ ಕೂಡಲೇ ಸ್ಥಳಾಂತರಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಹಶೀಲ್ದಾರ್ ಹಾಗೂ ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಮಂಗಳವಾರ ರಾತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅವರು, ಕುರಿಪಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಗಂಜಿ ಕೇಂದ್ರ ತೆರೆಯಬೇಕು. ಜಿಲ್ಲೆಯಾದ್ಯಂತ ಜಿಟಿ–ಜಿಟಿ ಮಳೆಯಾಗುತ್ತಿರುವುದರಿಂದ ಬೀಳುವ ಹಂತದ ಮನೆಗಳಲ್ಲಿರುವವರನ್ನೂ ಸಹ ಗಂಜಿ ಕೇಂದ್ರಕ್ಕೆ ಸ್ಥಳಾಂತರಿಸಬೇಕು ಎಂದು ತಿಳಿಸಿದರಲ್ಲದೆ, ಹಾನಿಗೊಳಗಾಗಿರುವ ಮನೆಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿ ಜೀವ ಹೋದರೆ ಮರಳಿ ಬರೋದಿಲ್ಲ. ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆಯಬೇಕೆಂದು ಮನೆ ಕಳೆದುಕೊಂಡು ನಿರಾಶ್ರಿತರಾದವರಲ್ಲಿ ಮನವಿ ಮಾಡಿದರು.
    ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆಯುವ ನಿರಾಶ್ರಿತರಿಗೆ ಗುಣಮಟ್ಟದ ಆಹಾರ, ಕುಡಿಯುವ ನೀರಿನ ವ್ಯವಸ್ಥೆ, ಹಾಸಿಗೆ, ಹೊದಿಕೆ, ವಿದ್ಯುತ್ ಸಂಪರ್ಕ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕೂಡಲೇ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.


    Provided by
    Provided by

    ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಜಿ.ಬಿ.ಜ್ಯೋತಿಗಣೇಶ್ ಕುರಿಪಾಳ್ಯ ಪ್ರದೇಶದಲ್ಲಿ ಬಹುಪಾಲು ಪೌರ ಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸವಿದ್ದು, ಇವರ ಮನೆಗಳ ಪಕ್ಕದಲ್ಲಿಯೇ ರೈಲು ಮಾರ್ಗ ಹಾದು ಹೋಗಿರುವುದರಿಂದ ಹಕ್ಕುಪತ್ರ ನೀಡಲು ಅವಕಾಶವಿರುವುದಿಲ್ಲವೆಂದು ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸುಮಾರು 50 ವರ್ಷಗಳಿಂದ ಇದೇ ಪ್ರದೇಶದಲ್ಲಿ ವಾಸವಿರುವ ಈ ಪೌರ ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸಬೇಕು. ಶಿಥಿಲಾವಸ್ಥೆಯಲ್ಲಿರುವ ಮನೆಗಳ ಸಮೀಕ್ಷೆಯನ್ನು ತಹಶೀಲ್ದಾರ್ ಕಚೇರಿ ಹಾಗೂ ಮಹಾನಗರಪಾಲಿಕೆ ವತಿಯಿಂದ ಜಂಟಿಯಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

    ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಅವರು ಗಂಜಿ ಕೇಂದ್ರದಲ್ಲಿ ಸುಮಾರು 30 ಮಂದಿ ನಿರಾಶ್ರಿತರಿಗೆ ತಂಗಲು ಸ್ಥಳದಲ್ಲಿಯೇ ಆಹಾರ, ನೀರು, ಹಾಸಿಗೆ-ಹೊದಿಕೆಗಳ ವ್ಯವಸ್ಥೆ ಮಾಡಿದರು.ಅದೇ ರೀತಿ ನಗರದ ಹೊರವಲಯದ ಗಂಗಸಂದ್ರ ಪ್ರದೇಶದಲ್ಲಿಯೂ ಗುಡಿಸಲುಗಳಿಗೆ ಮಳೆ ನೀರು ನುಗ್ಗಿರುವುದರಿಂದ ಗಂಗಸಂದ್ರ ಸಮುದಾಯ ಭವನದಲ್ಲಿ ಗಂಜಿ ಕೇಂದ್ರ ತೆರೆದು ಸುಮಾರು 12 ಮಂದಿಗೆ ಆಶ್ರಯ ನೀಡಲಾಗಿದೆ.

    ಈ ಸಂದರ್ಭದಲ್ಲಿ ತಹಶೀಲ್ದಾರ್ ರಾಜೇಶ್ವರಿ, ಪಾಲಿಕೆ ಇಂಜಿನಿಯರ್ ವಿನಯ್, ಸ್ಥಳೀಯರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ತುಮಕೂರು: ಜಿಲ್ಲೆಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಗ್ರಾಣಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ತಿಪ್ಪೇಸ್ವಾಮಿ…

    ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ

    February 14, 2026

    ವಿಷ್ಣುವರ್ಧನ್ ಅವರಿಗೆ ಸಾಹಸಸಿಂಹ ಬಿರುದು ನೀಡಿದ್ದ  ಖ್ಯಾತ ನಿರ್ದೇಶಕ ಜೋಸೈಮನ್ ನಿಧನ

    February 14, 2026

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.