nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ

    April 20, 2026

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026

    ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ

    April 20, 2026
    Facebook Twitter Instagram
    ಟ್ರೆಂಡಿಂಗ್
    • ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ
    • ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 10 ದಿನಗಳ ಅಂತರದಲ್ಲಿ 2 ಜಿಂಕೆಗಳ ಸಾವು: ಗ್ರಾಮಸ್ಥರಲ್ಲಿ ಆತಂಕ
    ಜಿಲ್ಲಾ ಸುದ್ದಿ May 26, 2024

    10 ದಿನಗಳ ಅಂತರದಲ್ಲಿ 2 ಜಿಂಕೆಗಳ ಸಾವು: ಗ್ರಾಮಸ್ಥರಲ್ಲಿ ಆತಂಕ

    By adminMay 26, 2024No Comments1 Min Read
    deer

    ಚಿಂತಾಮಣಿ: ತಾಲ್ಲೂಕಿನ ಚಿಲಕಲನೇರ್ಪು ಹೋಬಳಿಯ ಏನಿಗದಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಚನಹಳ್ಳಿ ಗ್ರಾಮದ ಬಳಿ ಭಾನುವಾರ ಜಿಂಕೆಯೊಂದು ಅನುಮಾನಾಸ್ಪದವಾಗಿ  ಸಾವನ್ನಪ್ಪಿದ್ದು, ಚಿರತೆ ದಾಳಿ ಶಂಕೆ ಹಿನ್ನೆಲೆ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.

    ಮೇ 15ರಂದು ಇದೇ ರೀತಿ ಜಿಂಕೆಯೊಂದು ಮೃತಪಟ್ಟಿತ್ತು. ಗ್ರಾಮಸ್ಥರು ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತಪಡಿಸಿದ್ದರು. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಗ್ರಾಮಸ್ಥರ ಒತ್ತಾಯಕ್ಕೆ ಮಣಿದು ಬೋನ್ ಇಟ್ಟಿದ್ದರು. ಗ್ರಾಮದ ರೈತ ಹರೀಶ್ ಎಂಬುವವರ ಜಮೀನಿನಲ್ಲಿ ಜಿಂಕೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ.


    Provided by
    Provided by

    ಕಳೆದ 10 ದಿನಗಳಲ್ಲಿ ಎರಡು ಜಿಂಕೆಗಳು ಅನುಮಾನಾಸ್ಪದವಾಗಿ ಮೃತಪಟ್ಟಿವೆ. ಮೇ 15 ರಂದು ಮೃತಪಟ್ಟ ಜಿಂಕೆಯನ್ನು ಕಂಡಾಗ, ಚಿರತೆ ದಾಳಿ ನಡೆಸಿರಬಹುದು ಎಂದು ಅನುಮಾನ ವ್ಯಕ್ತಪಡಿಸಿ ಅರಣ್ಯ ಇಲಾಖೆಗೆ ದೂರು ನೀಡಿದ್ದೆವು. ಸ್ಥಳಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳು ಪರಿಶೀಲನೆ ನಡೆಸಿ ಒಂದು ಬೋನ್ ಇಟ್ಟಿದ್ದರು. ಆದರೂ ಬೋನ್‌ ನಲ್ಲಿ ಯಾವುದೇ ಪ್ರಾಣಿಯನ್ನು ಹಾಕಿರಲಿಲ್ಲ ಎಂದು ಹೇಳಿದರು.

    ಜನರ ಭಯ ಅನುಮಾನ ಮಾಯವಾಗುಷ್ಟರಲ್ಲಿ ಮತ್ತೊಂದು ಜಿಂಕೆ ಮೃತಪಟ್ಟಿದೆ. ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಚಿರತೆಯನ್ನು ಹಿಡಿಯಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ

    April 20, 2026

    ತಿಪಟೂರು: ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಕರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆ ಹಾಗೂ ತಂಗುದಾಣ…

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026

    ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ

    April 20, 2026

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.