nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾ.4 ರಂದು ಬಳ್ಳಾರಿ ಉದ್ಯೋಗ ಮೇಳ

    March 3, 2026

    ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ

    March 3, 2026

    ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಖಂಡನೆ; ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ

    March 2, 2026
    Facebook Twitter Instagram
    ಟ್ರೆಂಡಿಂಗ್
    • ಮಾ.4 ರಂದು ಬಳ್ಳಾರಿ ಉದ್ಯೋಗ ಮೇಳ
    • ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ
    • ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಖಂಡನೆ; ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ
    • ಇಸ್ರೇಲ್–ಇರಾನ್ ಯುದ್ಧ: ಕನ್ನಡಿಗರ ರಕ್ಷಣೆಗೆ ಸರ್ಕಾರದಿಂದ ಎಲ್ಲಾ ರೀತಿಯ ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್
    • ಶ್ರೀಮಂತರು ಸ್ವಯಂಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡಲಿ: ಸಚಿವ ಎಂ.ಬಿ. ಪಾಟೀಲ್ ಕರೆ
    • ಮಾದಕ ವ್ಯಸನ ಮುಕ್ತ ಸಮಾಜಕ್ಕೆ ಜಾಗೃತಿ ಮ್ಯಾರಾಥಾನ್: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    • ರಾಷ್ಟ್ರಮಟ್ಟದ ಯೋಗ: ತೀರ್ಪುಗಾರರಾಗಿ ಸಂದೀಪ ಸಾದುರೆ ಆಯ್ಕೆ
    • ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯೆಮೆನ್ ನಲ್ಲಿ ನರ್ಸ್ ನಿಮಿಷಾ ಪ್ರಿಯಾ ಮರಣ ದಂಡನೆ ಮುಂದೂಡಿಕೆ
    ರಾಷ್ಟ್ರೀಯ ಸುದ್ದಿ July 16, 2025

    ಯೆಮೆನ್ ನಲ್ಲಿ ನರ್ಸ್ ನಿಮಿಷಾ ಪ್ರಿಯಾ ಮರಣ ದಂಡನೆ ಮುಂದೂಡಿಕೆ

    By adminJuly 16, 2025No Comments1 Min Read
    nimisha priya

    ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಯೆಮೆನ್ ಅಧಿಕಾರಿಗಳು ಮುಂದೂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಮರಣದಂಡನೆಯನ್ನು ಬುಧವಾರ ನಿಗದಿಪಡಿಸಲಾಗಿತ್ತು. ಕೇರಳದ ಪಾಲಕ್ಕಾಡ್ ಜಿಲ್ಲೆಯ ಕೊಲ್ಲೆಂಗೋಡ್ ಮೂಲದ ಪ್ರಿಯಾ, ಜುಲೈ 2017 ರಲ್ಲಿ ಯೆಮೆನ್ ಪ್ರಜೆಯೊಬ್ಬರ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿ ಈ ಶಿಕ್ಷೆಗೆ ಗುರಿಯಾಗಿದ್ದರು.


    Provided by
    Provided by

    ಯೆಮನ್‌ ನ ಸ್ಥಳೀಯ ಅಧಿಕಾರಿಗಳು ಜುಲೈ 16 ರಂದು ನಿಗದಿಯಾಗಿದ್ದ ಮರಣದಂಡನೆಯನ್ನು ಮುಂದೂಡಿದ್ದಾರೆ ಎಂದು ತಿಳಿದುಬಂದಿದೆ ಎಂಬುವುದಾಗಿ ಮೂಲಗಳು ತಿಳಿಸಿವೆ.

    2020 ರಲ್ಲಿ, ಯೆಮೆನ್ ನ್ಯಾಯಾಲಯವು ಅವರಿಗೆ ಮರಣದಂಡನೆ ವಿಧಿಸಿತು ಮತ್ತು ದೇಶದ ಸುಪ್ರೀಂ ನ್ಯಾಯಾಂಗ ಮಂಡಳಿಯು ನವೆಂಬರ್ 2023 ರಲ್ಲಿ ಅವರ ಮೇಲ್ಮನವಿಯನ್ನು ವಜಾಗೊಳಿಸಿತು.

    38 ವರ್ಷದ ನರ್ಸ್ ಪ್ರಸ್ತುತ ಇರಾನ್ ಬೆಂಬಲಿತ ಹೌತಿಗಳ ನಿಯಂತ್ರಣದಲ್ಲಿರುವ ಯೆಮೆನ್ ರಾಜಧಾನಿ ಸನಾದಲ್ಲಿರುವ ಜೈಲಿನಲ್ಲಿದ್ದಾರೆ. ಸೂಫಿ ನಾಯಕ ಶೇಖ್ ಹಬೀಬ್ ಉಮರ್ ಬಿನ್ ಹಫೀಜ್ ಅವರ ಪ್ರತಿನಿಧಿಗಳು ಮತ್ತು ಮಹ್ದಿ ಅವರ ಕುಟುಂಬದ ನಡುವೆ ಧಮರ್‌ ನಲ್ಲಿ ಮಾತುಕತೆ ನಡೆಯುತ್ತಿರುವುದರಿಂದ ಮರಣದಂಡನೆ ವಿಳಂಬವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಾ.4 ರಂದು ಬಳ್ಳಾರಿ ಉದ್ಯೋಗ ಮೇಳ

    March 3, 2026

    ಬಳ್ಳಾರಿ:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ– ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ,…

    ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ

    March 3, 2026

    ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಖಂಡನೆ; ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ

    March 2, 2026

    ಇಸ್ರೇಲ್–ಇರಾನ್ ಯುದ್ಧ: ಕನ್ನಡಿಗರ ರಕ್ಷಣೆಗೆ ಸರ್ಕಾರದಿಂದ ಎಲ್ಲಾ ರೀತಿಯ ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್

    March 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.