nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಲ ಬಾಧೆ: ಹೊಳೆಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು
    ಜಿಲ್ಲಾ ಸುದ್ದಿ July 2, 2025

    ಸಾಲ ಬಾಧೆ: ಹೊಳೆಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು

    By adminJuly 2, 2025No Comments2 Mins Read
    sargur

    ಸರಗೂರು:  ಸಾಲ ಬಾಧೆಗೆ ಹೆದರಿ ಮನನೊಂದ ರೈತಯೊಬ್ಬರು ತುಂಬಸೋಗೆ ಸೇತುವೆಯಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ದಂದು ಬೆಳಕಿಗೆ ಬಂದಿದೆ.

    ತಾಲೂಕಿನ ಮುಳ್ಳೂರು ಗ್ರಾಮ ನಿವಾಸಿ ಚನ್ನನಾಯಕ ಎಂಬುವರು ಮಗನಾದ ಗೋವಿಂದನಾಯಕ (50) ವರ್ಷದ ಮೃತಪಟ್ಟಿರುವ ವ್ಯಕ್ತಿ.


    Provided by
    Provided by

    ಗೋವಿಂದನಾಯಕ ಎಂಬುವನು ಸುಮಾರು 25 ವರ್ಷಗಳ ಹಿಂದೆ ಹೆಗ್ಗಡಪುರ ಗ್ರಾಮದಲ್ಲಿ ವಾಸವಾಗಿದ್ದು.ಇವನ್ನು ಕೆಲಸ ಮುಗಿಸಿಕೊಂಡು ಜಾನುವಾರುಗಳಿಗೆ 8 ಗಂಟೆ ಸಮಯಕ್ಕೆ ಹುಲ್ಲನ್ನು ತರುತ್ತಾನೆ ಎಂದು ಹೇಳಿ ಹೊರಗೆ ಹೋದವರು 11 ಗಂಟೆಯಾದರೂ ಮನೆಗೆ ವಾಪಸ್ಸು ಬಾರದೇ ನಾಪತ್ತೆಯಾಗಿದ್ದರು.

    ಆದರೆ ನೆರವಾಗಿ ತಾಲೂಕಿನ ಸಮೀಪದ ತುಂಬಸೋಗೆ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಹೊಳೆಯ ಅಲ್ಲಿಂದ ತನ್ನ ಸ್ಕೂಟರ್‌ ನಲ್ಲಿ ತುಂಬಸೋಗೆ ಗ್ರಾಮದಲ್ಲಿರುವ ಸೇತುವೆ ಬಳಿ ತೆರಳಿದ ಅವರು, ಸೇತುವೆಯಲ್ಲಿಯೇ ಸ್ಕೂಟರ್ ನಿಲ್ಲಿಸಿ, ಮೇಲಿಂದ ಹೊಳೆಗೆ ಹಾರಿದ್ದರು ಎಂದು ತಿಳಿದುಬಂದಿದೆ.

    ಕಬಿನಿ ಹೊಳೆಯ ಸೇತುವೆಯಿಂದ ಹೊಳೆಗೆ ಹಾರಿ ಕಬಿನಿ ಜಲಾಶಯದ ತುಂಬಸೋಗೆ ಸೇತುವೆಯಿಂದ ಹೊಳೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೊಳೆಯ ದಡದಲ್ಲಿ ಇದ್ದ ಸಾರ್ವಜನಿಕರು ಹಾಗೂ ಸ್ಥಳೀಯರು ತಿಳಿಸಿದ್ದಾರೆ.

    ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸರಗೂರು ಪೋಲಿಸ್ ಠಾಣೆಯ ಪೊಲೀಸರು ತಕ್ಷಣ ಎಚ್.ಡಿ.ಕೋಟೆ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದರು.  ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ದೋಣಿ ಮೂಲಕ ಮಂಗಳವಾರ ಹುಡುಕಾಟ ನಡೆಸಿದರು. ಆದರೆ ಮೃತದೇಹ ಪತ್ತೆಯಾಗಿರಲಿಲ್ಲ. ನಂತರ  ಬುಧವಾರ ಬೆಳಿಗ್ಗೆಯಿಂದ ಮಧ್ಯಾಹ್ನ ವರಿಗೆ ಹುಡುಕಾಟದಲ್ಲಿ ತೊಡಗಿದ್ದಾರೆ.  ಈ ವೇಳೆ ಇಟ್ನ ಗ್ರಾಮದ ಮಾರಮ್ಮನ ದೇವಸ್ಥಾನ ಬಳಿ ಹೊಳೆಯ ನೀರಿನಲ್ಲಿ ದೇಹ ಪತ್ತೆಯಾಗಿದೆ.

    ಮೃತಪಟ್ಟ ವ್ಯಕ್ತಿ ಬ್ಯಾಂಕ್ ಮತ್ತು ಕೈ ಸಾಲ ಮಾಡಿಕೊಂಡಿದ್ದರು. ಸಾಲದ ಹಿನ್ನೆಲೆ ಮಾನ ಮರ್ಯಾದೆಗೆ ಅಂಜಿ  ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮೃತದೇಹವನ್ನು ಸಮುದಾಯ ಸಾರ್ವಜನಿಕರ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಗಿದೆ ಎಂದು ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಹಾಗೂ ಉಪ ನಿರೀಕ್ಷಕ ಆರ್. ಕಿರಣ್ ತಿಳಿಸಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.