ಬೆಂಗಳೂರು : ನಾಳೆಯಿಂದ ಡಿಸೆಂಬರ್ 31 ರವರೆಗೆ ಹೈಕೋರ್ಟ್ ಗಳಿಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದೆ.ರಜೆ ಅವಧಿಯಲ್ಲಿ ತುರ್ತು ಅರ್ಜಿಗಳನ್ನು ಮಾತ್ರ ರಜಾಕಾಲದ ಪೀಠಗಳು ವಿಚಾರಣೆ ನಡೆಸಲಿವೆ. ಈ ಸಂದರ್ಭದಲ್ಲಿ ಧಾರವಾಡ, ಕಲಬುರ್ಗಿ ಪೀಠದಲ್ಲಿ ನ್ಯಾಯಮೂರ್ತಿಗಳು ವರ್ಚುವಲ್ ಮೂಲಕ ವಿಚಾರಣೆ ನಡೆಸಲಿದ್ದಾರೆ.
ಬೆಂಗಳೂರು ಪೀಠದಲ್ಲಿ ಹೈಬ್ರಿಡ್ ವಿಧಾನದಲ್ಲಿ ವಿಚಾರಣೆ ನಡೆಸಲಾಗುತ್ತದೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy