ಬೆಂಗಳೂರು: ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ನೀಡಲು ನಿರ್ಧರಿಸಲಾಗಿದೆ.
ವಾರಕ್ಕೆ 2 ಮೊಟ್ಟೆ ಕೊಡುವ ಬಗ್ಗೆ ಮುಖ್ಯಮಂತ್ರಿಗೆ ಮನವಿ ಮಾಡಿಕೊಂಡಿದ್ದೆ. ಸಿಎಂ ಒಪ್ಪಿಗೆ ನೀಡಿ ವಾರಕ್ಕೆ 2 ಮೊಟ್ಟೆ ನೀಡಲು ಅನುಮೋದಿಸಿದ್ದಾರೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


