ನವದೆಹಲಿ: ದೆಹಲಿ ಭೇಟಿ ಫಲ ನೀಡಿದ್ದು, . ಜಲಶಕ್ತಿ, ಇಂಧನ, ಪರಿಸರ , ಹಣಕಾಸು, ರಕ್ಷಣಾ ಸಚಿವರನ್ನು ಭೇಟಿ ಮಾಡಿದ್ದು, ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಂಸ್ಥಾಪನಾ ದಿನದಲ್ಲಿ ನನಗೆ ಭಾಗವಹಿಸಲು ಅವಕಾಶ ನೀಡಿರುವುದು ಸಂತಸ ತಂದಿದೆ ಎಂದರು.
ಏಪ್ರಿಲ್ 16 ಮತ್ತು 17 ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ, ಏಪ್ರಿಲ್ 16 ಮತ್ತು 17 ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಚುನಾವಣೆಗೆ ಯಾವ ರೀತಿಯಲ್ಲಿ ಪೂರ್ವಭಾವಿ ತಯಾರಿಗಳನ್ನು ಮಾಡುಕೊಳ್ಳಬೇಕೆಂದು ಪಕ್ಷಕ್ಕೆ ಹಾಗೂ ನನಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆಯನ್ನು ನೀಡಿದ್ದಾರೆ ಎಂದು ಇದೇ ವೇಳೆ ಅವರು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5