ದೆಹಲಿ : ಮದ್ಯ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಏಪ್ರಿಲ್ 16 ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಈ ಪ್ರಕರಣದಲ್ಲಿ ಎಎಪಿ ಮುಖಂಡ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಈಗಾಗಲೇ ಸಿಬಿಐ ಬಂಧಿಸಿದೆ.
ಅಬಕಾರಿ ನೀತಿ 2021-22 ಅನ್ನು ಕಳೆದ ವರ್ಷ ನಲ್ಲಿ ರದ್ದುಪಡಿಸಲಾಗಿತ್ತು. ಮತ್ತು ನಂತರ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅಕ್ರಮಗಳ ಬಗ್ಗೆ ತನಿಖೆ ನಡೆಸುವಂತೆ ಸಿಬಿಐಗೆ ಸೂಚಿಸಲಾಗಿತ್ತು ಎಂದು ಹೇಳಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


