nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಕ್ಕುಪತ್ರ ವಿತರಣೆಗೆ ವಿಳಂಬ: ದೇವರು ವರ ಕೊಟ್ಟರೂ, ಪೂಜಾರಿ ಕೊಡಲಿಲ್ಲ: ಗ್ರಾಮೀಣ ಮಹೇಶ್ ಕಿಡಿ
    ಜಿಲ್ಲಾ ಸುದ್ದಿ October 24, 2025

    ಹಕ್ಕುಪತ್ರ ವಿತರಣೆಗೆ ವಿಳಂಬ: ದೇವರು ವರ ಕೊಟ್ಟರೂ, ಪೂಜಾರಿ ಕೊಡಲಿಲ್ಲ: ಗ್ರಾಮೀಣ ಮಹೇಶ್ ಕಿಡಿ

    By adminOctober 24, 2025No Comments2 Mins Read
    protest

    ಸರಗೂರು: ಸರ್ಕಾರ ಹಕ್ಕು ಪತ್ರ ನೀಡಿದೆ, ತಾಲೂಕು ಆಡಳಿತ ತಡೆಹಿಡಿದಿದ್ದಾರೆ. ಕೇಳಿದರೂ ಶಾಸಕರು ಮೇಲೆ ಹೇಳುತ್ತಾರೆ ಅವರನ್ನು ಕೇಳಿದರೆ, ಇವರಿಗೆ ಹೇಳುತ್ತಿದ್ದಾರೆ ನಮ್ಮ ಸಮಸ್ಯೆ ಯಾರಿಗೆ ಹೇಳಬೇಕೋ ನಮ್ಮ ಗೊತ್ತಾಗುತ್ತಿಲ್ಲ ಎಂದು ಸಾಮಾಜಿಕ ಹೋರಾಟಗಾರ ಗ್ರಾಮೀಣ ಮಹೇಶ್ ಕಿಡಿಕಾರಿದರು.

    ಸರಗೂರು ತಾಲೂಕಿನ ಹೊಸಬೀರ್ವಾಳು ಗ್ರಾಮಸ್ಥರು ಶುಕ್ರವಾರದಂದು ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಹಕ್ಕುಪತ್ರ ವಿತರಣೆ ಮಾಡಲು ತಡವಾಗಿರುವುದನ್ನು ಖಂಡಿಸಿ, ಸರಗೂರು ತಾಲೂಕು ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ  ಅವರು ಮಾತನಾಡಿದರು.


    Provided by
    Provided by

    ನಮ್ಮ ತಾತ ತಂದೆ ಕಾಲದ ಗಾದೆ ಇದೆ “ದೇವರು ವರ ಕೊಟ್ಟರು ಪೂಜಾರಿ ಕೊಡುತ್ತಿಲ್ಲ” ಗಾದೆ ಸುಳ್ಳಾಗದು ಅಂತೆಯೇ ಕಂದಾಯ ಇಲಾಖೆ ಅಧಿಕಾರಿಗಳು ಅದನ್ನು ನಿಜಾ ಮಾಡಿ ತೋರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕರ್ನಾಟಕ ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ಬಿಜಾಪುರದಲ್ಲಿ ನಡೆದ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಮುತುವರ್ಜಿ ವಹಿಸಿ 1,11,111 ಹಕ್ಕು ಪತ್ರಗಳನ್ನು ವಿತರಿಸಿದೆ.  ಅದರಲ್ಲಿ ಸರಗೂರು ತಾಲೂಕು ಹೊಸಬೀರ್ವಾಳು ಗ್ರಾಮದ 120 ಹಕ್ಕುಪತ್ರಗಳು ಸಹ ಒಳಗೊಂಡಿದೆ. ಸರ್ಕಾರಿ ಲೆಕ್ಕದಲ್ಲಿ ಈಗಾಗಲೇ ನಮಗೂ ಹಕ್ಕುಪತ್ರಗಳನ್ನು ವಿತರಿಸಲಾಗಿದೆ. ಆದರೆ ಹಕ್ಕು ಪತ್ರಗಳು ಹೊಸಬೀರ್ವಾಳು ಗ್ರಾಮದ ಜನರಿಗೆ ತಲುಪಿಲ್ಲ. ಬಿಜಾಪುರದಲ್ಲಿ ವಿತರಿಸಲಾಗುತ್ತದೆ ಫಲಾನುಭವಿಗಳು ಸಿದ್ದರಾಗಿ ಎಂದು ತಾಲೂಕು ಆಡಳಿತ ಹೇಳಿತು ಅದರಂತೆ ಸಾರ್ವಜನಿಕರು ಸಹ ಸಿದ್ಧವಾಗಿದ್ದರು. ಆದರೆ ತಾಲೂಕು ಆಡಳಿತ ವ್ಯವಸ್ಥೆಯನ್ನು ಮಾಡಲಿಲ್ಲ. ನಂತರ ಕಳೆದ ಆಗಸ್ಟ್ 15 ಸ್ವತಂತ್ರ ದಿನಾಚರಣೆ ಸಮಾರಂಭದಲ್ಲಿ ಹಕ್ಕುಪತ್ರ ವಿತರಿಸುತ್ತೇವೆ ಗ್ರಾಮಸ್ಥರೆಲ್ಲ ಬನ್ನಿ ಎಂದು ಕರೆದಿದ್ದರು, ಅಂದೂ ವಿತರಣೆ ಮಾಡಲಿಲ್ಲ. ಕಳೆದ ತಿಂಗಳು 13ನೇ ತಾರೀಖಿನಂದು ಶಾಸಕರ ನೇತೃತ್ವದಲ್ಲಿ ಹಕ್ಕುಪತ್ರ ನೀಡುತ್ತೇವೆ ಬನ್ನಿ ಎಂದಿದ್ದರು ಅಂದು ಸಹ ನಿರಾಸೆಯಾಯಿತು ಎಂದರು.

    ಅ. 24ರಂದು ಶಾಸಕರ ಜನಸ್ಪಂದನ ಕಾರ್ಯಕ್ರಮವಿದೆ, ಎಲ್ಲರೂ ಬನ್ನಿ ಹಕ್ಕುಪತ್ರಗಳನ್ನ ವಿತರಿಸುತ್ತೇವೆ ಎಂದಿದ್ದರು. ಇಂದು ಸಹ ನಮಗೆ ನಿರಾಸೆಯಾಗಿದೆ. ಶಾಸಕರು ಜನ ಸ್ಪಂದನ ಕಾರ್ಯಕ್ರಮವನ್ನು ಮುಂದೂಡುತ್ತಿರುವ ಕಾರಣದಿಂದ ಹಕ್ಕುಪತ್ರಗಳನ್ನು ವಿತರಿಸಲಾಗುತ್ತಿಲ್ಲ ಎಂದು ತಹಶೀಲ್ದಾರ್ ರವರು ಶಾಸಕರ  ಕಡೆ ಬೆಟ್ಟು ಮಾಡಿ ತೋರಿಸುತ್ತಾ, ನವೆಂಬರ್ 1ನೇ ತಾರೀಖಿನಂದು ಎಲ್ಲರೂ ಬನ್ನಿ ತಪ್ಪದೇ ವಿತರಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಇವರ ಮಾತನ್ನು ನಂಬುವುದು ಹೇಗೆ ಅಂತ ಪ್ರಶ್ನಿಸಿದರು.

    ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಚನ್ನನಾಯಕ, ಮಹಲಿಂಗ, ಮಹದೇವಶಟ್ಟಿ, ಚಿಕ್ಕಶಟ್ಟಿ, ಗೋಪಾಲಚಾರಿ, ಶಿವಕುಮಾರ್, ನಿಂಗಮ್ಮ, ಲಕ್ಷ್ಮಮ್ಮ, ಜಯಪ್ಪ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026

    ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ

    May 22, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಕೊರಟಗೆರೆ: ತಾಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ 2026–27ನೆ ಸಾಲಿನ ಕಸ್ತೂರ್ಬಾ ಗಾಂಧಿ ಬಾಲಕಿಯರ ವಸತಿ ನಿಲಯ ಆರಂಭಿಸುವ ಸಂಬಂಧ…

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.