nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!

    July 20, 2026

    ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ

    July 20, 2026

    ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ

    July 20, 2026
    Facebook Twitter Instagram
    ಟ್ರೆಂಡಿಂಗ್
    • ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!
    • ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ
    • ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ
    • ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ
    • ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ
    • ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ
    • ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್
    • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೋದಿ 75 ವರ್ಷ ಆದ್ಮೇಲೆ ರಾಜಕೀಯ ನಿವೃತ್ತಿ ಪಡೀತಾರಾ ಎಂದು ಸವಾಲು ಹಾಕಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
    ರಾಜ್ಯ ಸುದ್ದಿ May 12, 2024

    ಮೋದಿ 75 ವರ್ಷ ಆದ್ಮೇಲೆ ರಾಜಕೀಯ ನಿವೃತ್ತಿ ಪಡೀತಾರಾ ಎಂದು ಸವಾಲು ಹಾಕಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

    By adminMay 12, 2024No Comments1 Min Read
    modhi & kejriwal

    ನವದೆಹಲಿ:  ಕಾಂಗ್ರೆಸ್ ಪಕ್ಷ 50 ಸ್ಥಾನ ಕೂಡ ಗಳಿಸಲ್ಲ. ವಿಪಕ್ಷ ಸ್ಥಾನವನ್ನು ಗಳಿಸಲ್ಲ ಎಂದು ಪ್ರಧಾನಿ ಮೋದಿ ಭವಿಷ್ಯ ನುಡಿದಿದ್ದಾರೆ.

    ಇದಕ್ಕೆ ಕಾಂಗ್ರೆಸ್ ಕೂಡ ಕೌಂಟರ್ ನೀಡಿದೆ. ಬಿಜೆಪಿ 180 ಸ್ಥಾನ ಕೂಡ ಗಳಿಸಲ್ಲ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲ್ಲ ಎಂದು ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ಅಲ್ಲದೇ ನರೇಂದ್ರ ಮೋದಿ ಪ್ರಧಾನಿಯಲ್ಲ. ರಾಜನಂತೆ ವರ್ತಿಸ್ತಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

    ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಮೇಲಕ್ಕೆ ಏರಿದವರು ಕೆಳಗೆ ಇಳಿಯಲೇಬೇಕು. ಯಾರು ಯಾರನ್ನು ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ ಎಂದು ಕುಟುಕಿದ್ದಾರೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವ್ರಂತೂ, ಬಿಜೆಪಿಯ ಅಲಿಖಿತ ನಿಯಮದ ಪ್ರಕಾರ 75 ವರ್ಷ ಆದವರು ನಿವೃತ್ತಿ ಪಡೀಬೇಕು. ಅದರಂತೆ ಮೋದಿ 75 ವರ್ಷ ಆದ್ಮೇಲೆ ರಾಜಕೀಯ ನಿವೃತ್ತಿ ಪಡೀತಾರಾ ಎಂದು ಸವಾಲು ಹಾಕಿದ್ದಾರೆ.

    ಮೋದಿ ಮತ್ತೊಮ್ಮೆ ಗೆದ್ರೆ ಯುಪಿ ಸಿಎಂ ಯೋಗಿಯನ್ನು ಸೈಡ್‍ಲೈನ್ ಮಾಡ್ತಾರೆ. ಅಮಿತ್ ಶಾಗಾಗಿಯೇ ಮೋದಿ ವೋಟ್ ಕೇಳ್ತಿದ್ದಾರೆ ಎಂಬ ಬಾಂಬ್ ಸಿಡಿಸಿದ್ದಾರೆ. ಈ ಬೆನ್ನಲ್ಲೇ ಅಮಿತ್ ಶಾ ಸ್ಪಷ್ಟನೆ ನೀಡಿದ್ದಾರೆ. 75 ವರ್ಷಕ್ಕೆ ಮೋದಿ ನಿವೃತ್ತಿಯಾಗಲ್ಲ. ಈ ವಿಚಾರವನ್ನು ಮೊದಲೇ ತಿಳಿಸಿದ್ದೇವೆ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!

    July 20, 2026

    ಶಿವಮೊಗ್ಗ: ಶಾಲಾ ದಾಖಲಾತಿಗಾಗಿ ವಿದ್ಯಾರ್ಥಿನಿಯ ಪೋಷಕರಿಂದ ಲಂಚಕ್ಕೆ ಬೇಡಿಕೆಯಿಟ್ಟು, ಹಣ ಸ್ವೀಕರಿಸುತ್ತಿದ್ದ ವಸತಿ ಶಾಲೆಯೊಂದರ ಪ್ರಿನ್ಸಿಪಾಲ್ ಲೋಕಾಯುಕ್ತ ಪೊಲೀಸರ ಬಲೆಗೆ…

    ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ

    July 20, 2026

    ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ

    July 20, 2026

    ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ

    July 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.