ಬೆಂಗಳೂರು: ನಗರದಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ರದ್ದು ಮಾಡಲಾಗಿದೆ.
ಮುಂದಿನ ಕ್ರಮದ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸಲು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿಂದ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಬಿಜೆಪಿ ಸಭೆಯಲ್ಲಿ ಬಿಎಸ್ ಯಡಿಯೂರಪ್ಪ ಭಾಗವಹಿಸಲಿದ್ದು, ಬಳಿಕ ದೆಹಲಿಯಲ್ಲೇ ವಿಧಾನಸಭೆ, ವಿಧಾನಪರಿಷತ್ ವಿಪಕ್ಷ ನಾಯಕ, ಮುಖ್ಯ ಸಚೇತಕರ ಹೆಸರು ಘೋಷಣೆ ನಿರೀಕ್ಷೆ ಇದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


