‘ಸ್ವಿಗ್ಗಿ’ ಡೆಲಿವರಿ ಬಾಯ್ ಗೆ ಚಾಕು ತೋರಿಸಿ ಬೆದರಿಸಿ ಸುಲಿಗೆ ಮಾಡಲಾಗಿದ್ದು, ಸುಲಿಗೆ ಸಂಬಂಧ ಡೆಲಿವರಿ ಬಾಯ್ ದೂರು ನೀಡಿದ್ದಾರೆ. ಮೂವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪುಲಿಕೇಶಿನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.
ದೂರುದಾರ ಬಳಿಯ 11,000, ಮೊಬೈಲ್ ಕಿತ್ತುಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ. ಸ್ಥಳದಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಕೃತ್ಯ ಸೆರೆಯಾಗಿದ್ದು, ಆರೋಪಿಗಳನ್ನು ಪತ್ತೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


