nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    • ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?
    • ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ
    ಕೊರಟಗೆರೆ March 27, 2026

    ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

    By adminMarch 27, 2026No Comments1 Min Read
    koratagere

    ಕೊರಟಗೆರೆ : ತಹಶೀಲ್ದಾರ್ ಕೆ.ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆ ನಡೆಯಿತು.

    ಎಸ್.ಸಿ. ಮೀಸಲಾತಿ ವಿಧಾನಸಭಾ ಕ್ಷೇತ್ರದ ಕೊರಟಗೆರೆ ತಾಲ್ಲೂಕು ಕಚೇರಿ ಆವರಣದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆಯಲ್ಲಿ ಹಲವು ಪ್ರಮುಖ ಬೇಡಿಕೆಗಳು ಮುಂದಿರಿಸಲಾಯಿತು. ಸಭೆಯಲ್ಲಿ ಮಾತನಾಡಿದ ದಲಿತ ನಾಯಕ ಹಾಗೂ ಸಾಮಾಜಿಕ ಹೋರಾಟಗಾರ ಜಟ್ಟಿ ಅಗ್ರಹಾರ ನಾಗರಾಜು, ತಾಲ್ಲೂಕು ಕಚೇರಿ ಆವರಣದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ತಳಿಯನ್ನು ಸ್ಥಾಪಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

    ಅಂಬೇಡ್ಕರ್ ಅವರ ತತ್ವಗಳು ಸಮಾಜದ ಸಮಾನತೆಗಾಗಿ ಮಹತ್ವದ್ದಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಅವರ ಸ್ಮಾರಕಗಳು ಹೆಚ್ಚಬೇಕು ಎಂದು ಹೇಳಿದರು.

    ಇದೇ ವೇಳೆ ದಲಿತ ಒಳ ಮೀಸಲಾತಿ ಹೋರಾಟಗಾರ ದಾಡಿ ವೆಂಕಟೇಶ್ ಮಾತನಾಡಿ, ಒಳಮೀಸಲಾತಿ ಶೀಘ್ರ ಜಾರಿಗೆ ಬರಬೇಕು. ಅದುವರೆಗೆ ಹೋರಾಟವನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ದಲಿತ ಸಮುದಾಯಕ್ಕೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯುತ್ತದೆ ಎಂದು ಎಚ್ಚರಿಕೆ ನೀಡಿದರು. ಹಾಗೂ ಬಾಬು ಜಗಜೀವನ್ ರಾಮ್ ರವರ ಭವನಕ್ಕೆಂದು ತಾಲ್ಲೂಕಿನಲ್ಲಿ ಮೂರು ಬಾರಿ ಶಾಸಕರಿಂದ ಗುದ್ದಲಿ ಪೂಜೆ ಮಾಡಿಸಿದರು ಆದರೆ ಇಲ್ಲಿಯವರೆಗೂ ಒಂದು ಗುದ್ದಲಿ ಮಣ್ಣು ಹಾಕಿಲ್ಲ ಮಾಹಿತಿ ಕೊಡಿ ಎಂದು ಗುಡುಗಿದರು.

    ಸಭೆಯಲ್ಲಿ ಹಲವಾರು ದಲಿತ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

    ಕಾರ್ಯಕ್ರಮದಲ್ಲಿ ಭೀಮ್ ಆರ್ಮಿ ಜಿಲ್ಲಾದ್ಯಕ್ಷ ಗೋಪಾಲ ಕೃಷ್ಣ,  ದಾಸರಹಳ್ಳಿ ಶಿವರಾಂ, ಮಂಜುನಾಥ್, ತೋವಿನಕೆರೆ ಸಿದ್ದಪ್ಪ, ಸಿದ್ದರಬೆಟ್ಟ ಸಿದ್ದರಾಜು, ಹುಲಿಕುಂಟೆ ನರಸಿಂಹಮೂರ್ತಿ, ರಾಮಾಜಿನಯ್ಯ, ಹೊಳವನಹಳ್ಳಿ ಗಂಗಣ್ಣ, ಮಾಜಿ ಪ.ಪಂ ಸದಸ್ಯ ನಂದೀಶ್, ತಾ.ಪಂ ಕಾರ್ಯನಿರ್ವಹಕ ಅಧಿಕಾರಿ ಅಪೂರ್ವ, ಸಮಾಜ ಕಲ್ಯಾಣ  ಅಧಿಕಾರಿ ಯಮುನಾ, ಪಶು ಇಲಾಖೆ ಡಾ.ನಾಗಭೂಷಣ್, ಹಿಂದುಳಿದ ವರ್ಗಗಳ ಅಧಿಕಾರಿ ಅನಂತರಾಜು, ಶಿಶು ಅಭಿವೃದ್ಧಿ ಅಧಿಕಾರಿ ಗಂಗಾಧರ್ ಸೇರಿದಂತೆ ಹಲವಾರು ದಲಿತಪರ ಹೋರಾಟಗಾರರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು: ನಗರದ ಟೌನ್ ಹಾಲ್ ವೃತ್ತದಲ್ಲಿ ದಸರಾ ಮಹೋತ್ಸವ–2026ರ ಅಂಗವಾಗಿ ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಕಂದಾಯ, ಯುವಜನ…

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.