nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಸಂಪಾದಕೀಯ: ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಬಡ ಹೊರಗುತ್ತಿಗೆ ನೌಕರರ ಬಲಿ! ಆಹಾರ ನಿಗಮದ ಅಮಾನವೀಯ ಸುತ್ತೋಲೆ

    November 21, 2026

    ಬ್ಯಾಂಕ್‌ ನಿಂದ ಗ್ರಾಹಕನಿಗೆ ₹40.30 ಲಕ್ಷ ಪರಿಹಾರ! ಏನಿದು ಪ್ರಕರಣ ?

    November 21, 2026

    ತುಮಕೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ 33 ಅಧಿಕಾರಿಗಳು, ಸಿಬ್ಬಂದಿ ವರ್ಗಾವಣೆ

    November 21, 2026
    Facebook Twitter Instagram
    ಟ್ರೆಂಡಿಂಗ್
    • ವಿಶೇಷ ಸಂಪಾದಕೀಯ: ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಬಡ ಹೊರಗುತ್ತಿಗೆ ನೌಕರರ ಬಲಿ! ಆಹಾರ ನಿಗಮದ ಅಮಾನವೀಯ ಸುತ್ತೋಲೆ
    • ಬ್ಯಾಂಕ್‌ ನಿಂದ ಗ್ರಾಹಕನಿಗೆ ₹40.30 ಲಕ್ಷ ಪರಿಹಾರ! ಏನಿದು ಪ್ರಕರಣ ?
    • ತುಮಕೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ 33 ಅಧಿಕಾರಿಗಳು, ಸಿಬ್ಬಂದಿ ವರ್ಗಾವಣೆ
    • ಅಲೆಮಾರಿ ಬುಡಕಟ್ಟು ಕುಟುಂಬಗಳಿಗೆ ಮೂಲ ಸೌಕರ್ಯ ಕಲ್ಪಿಸುವುದು ಮೊದಲ ಆದ್ಯತೆ: ಶಾಸಕ ಸಿ.ಬಿ. ಸುರೇಶ್‌ ಬಾಬು
    • ನ.27ರಂದು ಕನಕದಾಸರ ಜಯಂತ್ಯೋತ್ಸವ ಅದ್ಧೂರಿ ಆಚರಣೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಯುವ ರೈತ ಮಹಿಳೆ ಕಾವ್ಯ ದಿನೇಶ್‌ ಗೆ ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಮಹಿಳೆ ಪ್ರಶಸ್ತಿ
    • ಕಪ್ಪುತಲೆ ಹುಳು ಬಾಧೆ ನಿಯಂತ್ರಣಕ್ಕೆ ತೆಂಗಿನ ತೋಟಗಳಲ್ಲಿ ಪರಾವಲಂಬಿ ಜೀವಿಗಳ ಬಿಡುಗಡೆ
    • ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಮತ್ತೊಂದಿಲ್ಲ: ಶಾಸಕ ಎಸ್.ಆರ್. ಶ್ರೀನಿವಾಸ್ | ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡೆಂಗ್ಯೂ ಉಲ್ಬಣ : ರಕ್ತ ಮಾದರಿ ಪರೀಕ್ಷೆಯನ್ನು ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ
    ತುಮಕೂರು July 30, 2024

    ಡೆಂಗ್ಯೂ ಉಲ್ಬಣ : ರಕ್ತ ಮಾದರಿ ಪರೀಕ್ಷೆಯನ್ನು ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ

    By adminJuly 30, 2024No Comments1 Min Read
    shubha kalyan

    ತುಮಕೂರು:  ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಜ್ವರದ ಲಕ್ಷಣ ಸೇರಿದಂತೆ ಡೆಂಗ್ಯೂ ರೋಗ ಲಕ್ಷಣಗಳು ಕಂಡು ಬಂದವರ ರಕ್ತ ಮಾದರಿ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಲೇರಿಯಾ ಅಧಿಕಾರಿ ಡಾ. ಚಂದ್ರಶೇಖರ್‌ಗೆ ಸೂಚನೆ ನೀಡಿದರು.

    ಜಿಲ್ಲಾ ಆಸ್ಪತ್ರೆ ಡೆಂಗ್ಯೂ ವಾರ್ಡಿಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ರಕ್ತ ಮಾದರಿ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸುವುದರಿಂದ ಡೆಂಗ್ಯೂ ದೃಢಪಟ್ಟ ಪ್ರಕರಣಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಲು  ಅನುಕೂಲವಾಗುತ್ತದೆ. ನಂತರ ರೋಗಿಗಳ ಆರೋಗ್ಯ ಪರಿಸ್ಥಿತಿ, ರಕ್ತದ ಒತ್ತಡದ ಮಾಹಿತಿಯನ್ನು ಪಡೆದ ಅವರು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿರುವ ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗಿ ದೃಢಪಟ್ಟವರಿಗೆ ಚಿಕಿತ್ಸೆ ನೀಡಲು ನಿರ್ದೇಶನ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

    ಬಳಿಕ ಮಕ್ಕಳ ವಾರ್ಡಿಗೆ ಭೇಟಿ ನೀಡಿ ಅವರಿಗೆ ನೀಡುತ್ತಿರುವ ಚಿಕಿತ್ಸೆ ಬಗ್ಗೆ ಪರಿಶೀಲಿಸಿದರು. ಮಕ್ಕಳಿಗೆ ಸೊಳ್ಳೆ ಕಚ್ಚದಂತೆ ಸೊಳ್ಳೆ ಪರದೆ ವ್ಯವಸ್ಥೆ ಮಾಡಬೇಕು ಎಂದರಲ್ಲದೆ, ಜಿಲ್ಲಾ ಆಸ್ಪತ್ರೆಗೆ ಎಷ್ಟು ಬಾರಿ ಭೇಟಿ ನೀಡಿ ಸೂಚನೆ ನೀಡಿದ್ದರೂ ಸ್ವಚ್ಛತೆ ಕಾಪಾಡುವಲ್ಲಿ ಇನ್ನೂ ಸುಧಾರಿಸಿಕೊಂಡಿಲ್ಲ. ಜಿಲ್ಲಾಸ್ಪತ್ರೆಯಲ್ಲಿ ಸ್ವಚ್ಛತಾ ಕಾರ್ಯ ಮಾಡುವ ನೌಕರರ ಪಟ್ಟಿ ಹಾಗೂ ಅವರಿಗ ಪಾವತಿ ಮಾಡಿರುವ ವೇತನದ ವಿವರವನ್ನು ಕೂಡಲೇ ನನ್ನ ಗಮನಕ್ಕೆ ತರಬೇಕು ಎಂದು ಸೂಚನೆ ನೀಡಿದರು.

    ಈ ಸಂದರ್ಭದಲ್ಲಿ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರೇಖಾ, ವೈದ್ಯಾಧಿಕಾರಿ ಡಾ. ಚೇತನ್ ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ತುಮಕೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ 33 ಅಧಿಕಾರಿಗಳು, ಸಿಬ್ಬಂದಿ ವರ್ಗಾವಣೆ

    November 21, 2026

    ನ.27ರಂದು ಕನಕದಾಸರ ಜಯಂತ್ಯೋತ್ಸವ ಅದ್ಧೂರಿ ಆಚರಣೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    November 21, 2026

    ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶನ ಕಾರ್ಯಾಗಾರ | ಹಳ್ಳಿಗಾಡಿನ ಮಕ್ಕಳೇ ಹೆಚ್ಚು ಧೈರ್ಯಶಾಲಿಗಳು: ಮುರಳೀಧರ ಹಾಲಪ್ಪ

    November 21, 2026

    Comments are closed.

    Our Picks

    ಬ್ಯಾಂಕ್‌ ನಿಂದ ಗ್ರಾಹಕನಿಗೆ ₹40.30 ಲಕ್ಷ ಪರಿಹಾರ! ಏನಿದು ಪ್ರಕರಣ ?

    November 21, 2026

    ಮಧ್ಯಪ್ರದೇಶದ ನರ್ಮದಾ ಕಣಿವೆಯಲ್ಲಿ 5 ಲಕ್ಷ ವರ್ಷಗಳ ಹಿಂದಿನ ಪಳೆಯುಳಿಕೆ ಪತ್ತೆ! ಏನದು ?

    November 20, 2026

    ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ

    November 16, 2026

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ವಿಶೇಷ ಸಂಪಾದಕೀಯ: ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಬಡ ಹೊರಗುತ್ತಿಗೆ ನೌಕರರ ಬಲಿ! ಆಹಾರ ನಿಗಮದ ಅಮಾನವೀಯ ಸುತ್ತೋಲೆ

    November 21, 2026

    ವಿಶೇಷ ಸಂಪಾದಕೀಯ:  ಸರ್ಕಾರಿ ಸಂಸ್ಥೆಗಳು ತಮ್ಮ ಅಸಮರ್ಥತೆ, ದುಂದುವೆಚ್ಚ ಮತ್ತು ಆಡಳಿತಾತ್ಮಕ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಬಡ ನೌಕರರ ಹೊಟ್ಟೆಯ ಮೇಲೆ…

    ಬ್ಯಾಂಕ್‌ ನಿಂದ ಗ್ರಾಹಕನಿಗೆ ₹40.30 ಲಕ್ಷ ಪರಿಹಾರ! ಏನಿದು ಪ್ರಕರಣ ?

    November 21, 2026

    ತುಮಕೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ 33 ಅಧಿಕಾರಿಗಳು, ಸಿಬ್ಬಂದಿ ವರ್ಗಾವಣೆ

    November 21, 2026

    ಅಲೆಮಾರಿ ಬುಡಕಟ್ಟು ಕುಟುಂಬಗಳಿಗೆ ಮೂಲ ಸೌಕರ್ಯ ಕಲ್ಪಿಸುವುದು ಮೊದಲ ಆದ್ಯತೆ: ಶಾಸಕ ಸಿ.ಬಿ. ಸುರೇಶ್‌ ಬಾಬು

    November 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.