nammatumakuru

    Subscribe to Updates

    Get the latest creative news from FooBar about art, design and business.

    What's Hot

    CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

    September 26, 2026

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!

    September 26, 2026

    ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!

    September 26, 2026
    Facebook Twitter Instagram
    ಟ್ರೆಂಡಿಂಗ್
    • CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ
    • ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!
    • ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!
    • ಕಚೇರಿಗೆ ತಡವಾಗಿ ಬಂದ ಅಧಿಕಾರಿಗಳಿಗೆ ಗೇಟ್ ಬಂದ್: ಜಿಪಂ ಸಿಇಒ ದಿಢೀರ್ ಭೇಟಿ, ಒಂದು ದಿನದ ಸಂಬಳ ಕಟ್ ಎಚ್ಚರಿಕೆ!
    • ಕೊರಟಗೆರೆ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಒತ್ತು– ಸರ್ವಜನ ಶ್ರಮಜೀವಿ ಸೇವಾ ಟ್ರಸ್ಟ್ ಉದ್ಘಾಟನೆ
    • ಮಾವತ್ತೂರು ಸೊಸೈಟಿ ಸರ್ವ ಸದಸ್ಯರ ಸಭೆ ರಣರಂಗ: ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪ, ಅರ್ಧದಲ್ಲೇ ಸಭೆ ಮುಂದೂಡಿಕೆ!
    • ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ
    • ಬುಡುಬುಡಿ ವೇಷಧಾರಿ ಕಳ್ಳರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮರಾಠಿ ಭಾಷಾಂಧ ಪುಂಡರನ್ನು ಗಡಿಪಾರು ಮಾಡಿ: ಮುಖ್ಯಮಂತ್ರಿ ಚಂದ್ರು ಒತ್ತಾಯ
    ರಾಜ್ಯ ಸುದ್ದಿ February 27, 2025

    ಮರಾಠಿ ಭಾಷಾಂಧ ಪುಂಡರನ್ನು ಗಡಿಪಾರು ಮಾಡಿ: ಮುಖ್ಯಮಂತ್ರಿ ಚಂದ್ರು ಒತ್ತಾಯ

    By adminFebruary 27, 2025No Comments1 Min Read
    mukhya manthri chandru

    ಬೆಂಗಳೂರು: ಬೆಳಗಾವಿ ಸಾರಿಗೆ ಬಸ್ ನಿರ್ವಾಹಕರು ಕನ್ನಡಿಗರ ಮೇಲೆ ಮರಾಠಿ ಭಾಷಾಂಧ ಪುಂಡರು ನಡೆಸಿದ ಕುಕೃತ್ಯವು ಯಾವುದೇ ನಾಗರೀಕ ಸಮಾಜವು ಸಹಿಸಲು ಸಾಧ್ಯವಿಲ್ಲ, ಇಂತಹವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಆಮ್ ಆದ್ದಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದ್ದಾರೆ.

    ಅನೇಕ ವರ್ಷಗಳಿಂದ ತಮ್ಮ ರಾಜಕೀಯ ಅಭಿಲಾಷೆಗಾಗಿ ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯದ ಸಾಮರಸ್ಯ ಸಂಬಂಧಕ್ಕೆ ಧಕ್ಕೆ ತರುವ ಕೃತ್ಯಗಳನ್ನು ಎಸಗಿ ರಾಜ್ಯದ ಕಾನೂನು ಸುವ್ಯವಸ್ಥೆಗೆ ಭಂಗ ತರುತ್ತಿರುವ ಈ ಸಮಾಜದ್ರೋಹಿಗಳನ್ನು ಕೂಡಲೇ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳದಿದ್ದಲ್ಲಿ ಎರಡೂ ರಾಜ್ಯಗಳಲ್ಲಿ ಶಾಂತಿಭಂಗ ವಾಗುವ ಅಪಾಯ ಇದೆ  ಎಂದು ಅವರು ಹೇಳಿದರು.

    ಈ ಕೃತ್ಯಕ್ಕೆ ಸಂಬಂಧಿಸಿದಂತೆ ತಾವು ಕೂಡಲೇ ಮಹಾರಾಷ್ಟ್ರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಬೇಕು. ಅಲ್ಲದೆ ಭಾಷಾ ಸಾಮರಸ್ಯವನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಹಾಳು ಮಾಡುತ್ತಿರುವ ತಮ್ಮ ಪಕ್ಷವು ಸೇರಿದಂತೆ ಎಲ್ಲಾ ಪಕ್ಷಗಳ ನಾಯಕರುಗಳಿಗೆ ಕಠಿಣ ಎಚ್ಚರಿಕೆ ನೀಡುವ ಮೂಲಕ ಕನ್ನಡಿಗರೊಂದಿಗೆ ಸರಕಾರ ಇದೆ ಎಂಬ ಎಚ್ಚರಿಕೆಯನ್ನು ರವಾನಿಸಬೇಕು ಎಂದು  ಸಿಎಂ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

    September 26, 2026

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!

    September 26, 2026

    ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್

    September 25, 2026

    Comments are closed.

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ

    September 26, 2026

    ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ (ECI) ಕಾರ್ಯವೈಖರಿ ಮತ್ತು ಸ್ವಾಯತ್ತತೆಯ ಕುರಿತು ಗಂಭೀರ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,…

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!

    September 26, 2026

    ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!

    September 26, 2026

    ಕಚೇರಿಗೆ ತಡವಾಗಿ ಬಂದ ಅಧಿಕಾರಿಗಳಿಗೆ ಗೇಟ್ ಬಂದ್: ಜಿಪಂ ಸಿಇಒ ದಿಢೀರ್ ಭೇಟಿ, ಒಂದು ದಿನದ ಸಂಬಳ ಕಟ್ ಎಚ್ಚರಿಕೆ!

    September 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.