nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!

    April 8, 2026

    ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ

    April 8, 2026

    ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

    April 8, 2026
    Facebook Twitter Instagram
    ಟ್ರೆಂಡಿಂಗ್
    • ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!
    • ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ
    • ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
    • ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್
    • ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್
    • ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್
    • ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು
    • ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಂಚಿತ ಸಮುದಾಯ ಮುಖ್ಯವಾಹಿನಿಗೆ ಬರಬೇಕು: ಪ್ರೊ.ಡಿ.ವಿ.ಪರಮಶಿವಮೂರ್ತಿ
    ತುಮಕೂರು September 20, 2025

    ವಂಚಿತ ಸಮುದಾಯ ಮುಖ್ಯವಾಹಿನಿಗೆ ಬರಬೇಕು: ಪ್ರೊ.ಡಿ.ವಿ.ಪರಮಶಿವಮೂರ್ತಿ

    By adminSeptember 20, 2025No Comments1 Min Read
    tumakuru

    ತುಮಕೂರು: ವಂಚಿತ ಸಮುದಾಯ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಬೇಕು. ವಿಕಸಿತ ಭಾರತದ ಗುರಿ ಮುಟ್ಟಲು ಶಿಕ್ಷಣ ಮಹತ್ವದ ಪಾತ್ರ ವಹಿಸಲಿದೆ ಎಂದು ಹಂಪಿ ವಿ.ವಿ.ಕುಲಪತಿ ಪ್ರೊ.ಡಿ.ವಿ.ಪರಮಶಿವಮೂರ್ತಿ ಅಭಿಪ್ರಾಯಪಟ್ಟರು.

    ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ತುಮಕೂರು ವಿ.ವಿ ಅಧ್ಯಾಪಕರ ಸಂಘದಿಂದ ಆಯೋಜಿಸಿದ್ದ ‘ವಿಕಸಿತ ಭಾರತಕ್ಕಾಗಿ ಶಿಕ್ಷಣ’ ವಿಷಯ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದರು.


    Provided by
    Provided by

    2047ರ ವಿಕಸಿತ ಭಾರತಕ್ಕೆ ಎಂತಹ ಶಿಕ್ಷಣ ಬೇಕು ಎಂಬ ನೀಲನಕ್ಷೆ ಅಗತ್ಯ. ಇದು ಬಹುತ್ವ ಭಾರತ. ಆಶ್ರಮದಿಂದ, ಗುರುಕುಲ ಈಗ ಸ್ವತಂತ್ರ ಸಂಸ್ಥೆ, ಶಿಕ್ಷಣ ವ್ಯವಸ್ಥೆ ಬದಲಾಗಿ, ಜ್ಞಾನಕ್ಕಿಂತ ಅಂಕಗಳಿಗೆ ಹೆಚ್ಚು ಮಹತ್ವ ನೀಡಲಾಗುತ್ತಿದೆ ಎಂದರು.

    ಸಿದ್ಧಗಂಗಾ ಮಠದ ಶಿವಸಿದ್ದೇಶ್ವರ ಸ್ವಾಮೀಜಿ, ‘ವಿಚಾರ ಸಂಕಿರಣದ ಚರ್ಚಿತ ವಿಷಯ ಅಚರಣೆಗೆ ಬರಬೇಕು. ಅನೇಕ ಸವಾಲು ಮಧ್ಯೆ ಕೃಷಿ, ವಿಜ್ಞಾನ–ತಂತ್ರಜ್ಞಾನ, ವಾಣಿಜ್ಯ, ಕೈಗಾರಿಕೆ ಕ್ಷೇತ್ರದಲ್ಲಿ ದೇಶ ಪ್ರಗತಿ ಸಾಧಿಸಿದೆ. ವಿಕಸಿತ ಭಾರತ ಬದಲಾಗುತ್ತಿದೆ. ದೇಶದ ಸುಸ್ಥಿರ ಅಭಿವೃದ್ಧಿಗೆ ಉನ್ನತ ಶಿಕ್ಷಣ ಪೂರಕವಾಗಲಿ’ ಎಂದು ಆಶಿಸಿದರು.

    ಕಾಲೇಜು ಶಿಕ್ಷಣ ಇಲಾಖೆ ಬೆಂಗಳೂರು ವಿಭಾಗದ ಜಂಟಿ ನಿರ್ದೇಶಕ ಕೆ.ರಾಮಕೃಷ್ಣರೆಡ್ಡಿ, ‘ವಿದ್ಯಾರ್ಥಿ ಮತ್ತು ಶಿಕ್ಷಕ ಇಬ್ಬರಿಗೂ ವಿಚಾರ ಸಂಕಿರಣ ಅನುಕೂಲವಾಗಲಿದೆ. ಪ್ರಚಲಿತ ವಿದ್ಯಮಾನ ಚರ್ಚಿಸಲು ಶೈಕ್ಷಣಿಕ ಸಮ್ಮೇಳನ ವೇದಿಕೆಯಾಗಿದೆ’ ಎಂದು ಹೇಳಿದರು.

    ವಿ.ವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಅಖಿಲ ಭಾರತ ರಾಷ್ಟ್ರೀಯ ಶೈಕ್ಷಣಿಕ ಮಹಾಸಂಘದ ಜಂಟಿ ಕಾರ್ಯದರ್ಶಿ ಗುಂತಾ ಲಕ್ಷ್ಮಣ, ಜೆಎನ್‌ ಯು ವಿ.ವಿಯ ಪ್ರೊ.ರಮೇಶ ಸಾಲಿಯಾನ, ಮೈಸೂರಿನ ಮುಕ್ತ ವಿ.ವಿಯ ಆರ್.ಎಚ್.ಪವಿತ್ರಾ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಟಿ.ಡಿ.ವಸಂತಾ, ವಿ.ವಿ.ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಕಾರ್ಯದರ್ಶಿ ಎಂ.ಎಸ್‌.ನಾಗರಾಜು, ರಾಜ್ಯ ಸರ್ಕಾರಿ ಕಾಲೇಜುಗಳ ಅಧ್ಯಾಪಕರ ಸಂಘದ ಉಪಾಧ್ಯಕ್ಷ ಆದಿನಾರಾಯಣ್‌, ಕಾರ್ಯದರ್ಶಿ ಎಚ್.ಜಿ.ನಾರಾಯಣ್‌ ಇತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್

    April 8, 2026

    ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು

    April 8, 2026

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!

    April 8, 2026

    ಬೆಂಗಳೂರು/ವಿಜಯಪುರ: ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿ, ರಾಜ್ಯ ಮಹಿಳಾ…

    ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ

    April 8, 2026

    ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

    April 8, 2026

    ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್

    April 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.