ಬೀದರ್: ಭಾರೀ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು
ಔರಾದ ತಾಲೂಕಿನ ಬೊಂತಿ ತಾಂಡಾ ಸಮೀಪದ ಸೇತುವೆ ಮಳೆ ಕೊಚ್ಚಿ ಹೋಗಿರುವ ಸ್ಥಳಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಔರಾದ್ ತಹಶೀಲ್ದಾರ್ ಮಹೇಶ್ ಪಾಟೀಲ್, ಬೀದರ್ ಎಸಿ ಶಕೀಲ್, ಔರಾದ್ ಸಿಪಿಐ ರಘುವೀರ್ ಸಿಂಗ್ ಠಾಕೂರ್ ಸೇರಿದಂತೆ ಗ್ರಾಮಸ್ಥರು ಇದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC