nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ತುಮಕೂರಿನ ಸಾಧನೆ: ನಕ್ಷೆಯ ಆಕಾರದ ಮಾನವಾಕೃತಿಯಲ್ಲಿ ಸಾಮೂಹಿಕ ನೃತ್ಯ ಮತ್ತು ಗಾಯನ

    October 20, 2026

    ರೈಲಿನಲ್ಲಿ ಜೋರಾಗಿ ಹಾಡು, ರೀಲ್ಸ್‌ ಕೇಳಿದರೆ  ದಂಡ! ತೊಂದರೆ ನೀಡುವವರ ವಿರುದ್ಧ ದೂರು ನೀಡುವುದು ಹೇಗೆ?

    October 20, 2026

    ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂನಲ್ಲಿ ರಾಜಕೀಯ ಪೋಸ್ಟ್‌ ಗಳಿಗೆ ಬ್ರೇಕ್‌? ಮೆಟಾಗೆ ಕೇಂದ್ರದ ಮಹತ್ವದ ಸೂಚನೆ!

    October 20, 2026
    Facebook Twitter Instagram
    ಟ್ರೆಂಡಿಂಗ್
    • ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ತುಮಕೂರಿನ ಸಾಧನೆ: ನಕ್ಷೆಯ ಆಕಾರದ ಮಾನವಾಕೃತಿಯಲ್ಲಿ ಸಾಮೂಹಿಕ ನೃತ್ಯ ಮತ್ತು ಗಾಯನ
    • ರೈಲಿನಲ್ಲಿ ಜೋರಾಗಿ ಹಾಡು, ರೀಲ್ಸ್‌ ಕೇಳಿದರೆ  ದಂಡ! ತೊಂದರೆ ನೀಡುವವರ ವಿರುದ್ಧ ದೂರು ನೀಡುವುದು ಹೇಗೆ?
    • ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂನಲ್ಲಿ ರಾಜಕೀಯ ಪೋಸ್ಟ್‌ ಗಳಿಗೆ ಬ್ರೇಕ್‌? ಮೆಟಾಗೆ ಕೇಂದ್ರದ ಮಹತ್ವದ ಸೂಚನೆ!
    • ಇಎಸ್‌ ಐಸಿ ಮಹತ್ವದ ಅಪ್‌ ಡೇಟ್:  ಇಎಸ್‌ ಐಸಿ ವಿಮಾದಾರರಿಗೆ ಸಿಹಿ ಸುದ್ದಿ:‌ ಎಷ್ಟು ಸಿಗಲಿದೆ ಈ ಹಣ?
    • ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಹೊಸ ಸಂಕಷ್ಟ? ದಾಖಲೆ ಪರಿಶೀಲನೆ ಬಗ್ಗೆ ಮಹತ್ವದ ಮಾಹಿತಿ
    • ತುಮಕೂರಿನ ದೇವರಾಯನದುರ್ಗದಲ್ಲಿ ನಿಜಕ್ಕೂ ಕಾಡುಮನುಷ್ಯರು ಪ್ರತ್ಯಕ್ಷರಾಗಿದ್ದಾರಾ? ಪೊಲೀಸರ ಸ್ಪಷ್ಟನೆ ಇಲ್ಲಿದೆ
    • ಸೆನ್ಸೆಕ್ಸ್‌–ನಿಫ್ಟಿ ಏರಿಕೆಗೆ ಕಾರಣವೇನು? ಐಟಿ ಷೇರುಗಳ ಪ್ರದರ್ಶನದಿಂದ ಮಾರುಕಟ್ಟೆಯಲ್ಲಿ ಚೈತನ್ಯ
    • ಬೆಳಗ್ಗೆ ಎದ್ದ ತಕ್ಷಣ ಸೀನುವ ಅಭ್ಯಾಸವಿದೆಯೇ? ನಿರ್ಲಕ್ಷ್ಯ ಮಾಡಬೇಡಿ, ಇದು ಈ ಲಕ್ಷಣವಾಗಿರಬಹುದು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಳ್ಳಂಬೆಳ್ಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ವಿವಿಧ ಸಮಸ್ಯೆಗಳ ಪರಿಶೀಲನೆ
    ತುಮಕೂರು April 3, 2025

    ಕಳ್ಳಂಬೆಳ್ಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ವಿವಿಧ ಸಮಸ್ಯೆಗಳ ಪರಿಶೀಲನೆ

    By adminApril 3, 2025No Comments1 Min Read
    shubha kalyan

    ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬುಧವಾರ ಭೇಟಿ ನೀಡಿ, ಅಲ್ಲಿನ ವಿವಿಧ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದರು.

    ಕಳ್ಳಂಬೆಳ್ಳ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಮೂಲ ಸೌಕರ್ಯಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು. ಅಲ್ಲದೆ, ಮಕ್ಕಳಿಗೆ ನೀಡಲಾಗುತ್ತಿರುವ ವ್ಯಾಕ್ಸಿನೇಷನ್ ಮತ್ತು ಕುಡಿಯುವ ನೀರಿನ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದ ಅವರು, ಅಂಗನವಾಡಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ಕುರಿತು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಕಳ್ಳಂಬೆಳ್ಳ ಕೆನರಾ ಬ್ಯಾಂಕ್ ನ ಕೆಸಿಸಿ ಸಾಲ ಪದ್ಧತಿ ಯೋಜನೆಯ ಕುರಿತು ರೈತರಿಗೆ ಸಾಲ ನೀಡಿರುವುದರ ಬಗ್ಗೆ ಪರಿಶೀಲನೆ ನಡೆಸಿದರು. ಪ್ರಾಥಮಿಕ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ, ರೈತರಿಗೆ ಕೃಷಿ ಇಲಾಖೆಯಿಂದ ವಿತರಿಸುವ ಪರಿಕರ ಹಾಗೂ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುವುದಕ್ಕೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

    ಕಳ್ಳಂಬೆಳ್ಳ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪಿಡಿಒ ಕಚೇರಿಯಲ್ಲಿ ಪಿಎಂ ವಿಶ್ವಕರ್ಮ ಯೋಜನೆಯಡಿ ನೋಂದಣಿಯಾಗಿರುವ ಫಲಾನುಭವಿಗಳ ಮಾಹಿತಿಯನ್ನು ಪಡೆದರು.

    ನಂತರ ಶಿರಾ ಪಟ್ಟಣದಲ್ಲಿ ಪಿಎಂ ವಿಶ್ವಕರ್ಮ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಕಾರ್ಯಾಚರಣೆಯನ್ನು ವೀಕ್ಷಿಸಿದರು. ಶಿರಾ ಪುರಸಭೆಗೆ ಭೇಟಿ ನೀಡಿ ಪಿಎಂ ಸ್ವಾನಿಧಿ ಯೋಜನೆಯ ಫಲಾನುಭವಿಗಳ ಮಾಹಿತಿ ಪಡೆದು ಪರಿಶೀಲಿಸಿದರು.

    ಬಳಿಕ ಬಾಳೇನಹಳ್ಳಿ ಗ್ರಾಮದ ರಾಮಚಂದ್ರಪ್ಪ ಅವರ ಜಮೀನಿಗೆ ಭೇಟಿ ನೀಡಿ ಸಮಗ್ರ ಕೃಷಿ ಮಾಡುತ್ತಿರುವುದನ್ನು ವೀಕ್ಷಿಸಿ, ರೈತರೊಂದಿಗೆ ಸಂವಾದ ನಡೆಸಿದರು.

    ಈ ಸಂದರ್ಭದಲ್ಲಿ ಶಿರಾ ತಾಲೂಕಿನ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು, ಕೃಷಿ ಇಲಾಖೆ ಉಪನಿರ್ದೇಶಕ ಚಂದ್ರಶೇಖರ್, ಸಹಾಯಕ ಕೃಷಿ ನಿರ್ದೇಶಕ ನಾಗರಾಜು, ಮತ್ತಿತರ ಅಧಿಕಾರಿಗಳು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ತುಮಕೂರಿನ ಸಾಧನೆ: ನಕ್ಷೆಯ ಆಕಾರದ ಮಾನವಾಕೃತಿಯಲ್ಲಿ ಸಾಮೂಹಿಕ ನೃತ್ಯ ಮತ್ತು ಗಾಯನ

    October 20, 2026

    ತುಮಕೂರಿನ ದೇವರಾಯನದುರ್ಗದಲ್ಲಿ ನಿಜಕ್ಕೂ ಕಾಡುಮನುಷ್ಯರು ಪ್ರತ್ಯಕ್ಷರಾಗಿದ್ದಾರಾ? ಪೊಲೀಸರ ಸ್ಪಷ್ಟನೆ ಇಲ್ಲಿದೆ

    October 20, 2026

    ಕ್ರೈಂ ಸುದ್ದಿಗಳು: ಮನೆ ಬೀಗ ಮುರಿದು ಚಿನ್ನಾಭರಣ ಕಳವು, ಕೇಬಲ್ ವೈರ್–ಪೈಪ್ ಕಳವು

    October 19, 2026

    Comments are closed.

    Our Picks

    ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂನಲ್ಲಿ ರಾಜಕೀಯ ಪೋಸ್ಟ್‌ ಗಳಿಗೆ ಬ್ರೇಕ್‌? ಮೆಟಾಗೆ ಕೇಂದ್ರದ ಮಹತ್ವದ ಸೂಚನೆ!

    October 20, 2026

    ಇಎಸ್‌ ಐಸಿ ಮಹತ್ವದ ಅಪ್‌ ಡೇಟ್:  ಇಎಸ್‌ ಐಸಿ ವಿಮಾದಾರರಿಗೆ ಸಿಹಿ ಸುದ್ದಿ:‌ ಎಷ್ಟು ಸಿಗಲಿದೆ ಈ ಹಣ?

    October 20, 2026

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026

    ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?

    October 19, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ತುಮಕೂರಿನ ಸಾಧನೆ: ನಕ್ಷೆಯ ಆಕಾರದ ಮಾನವಾಕೃತಿಯಲ್ಲಿ ಸಾಮೂಹಿಕ ನೃತ್ಯ ಮತ್ತು ಗಾಯನ

    October 20, 2026

    ತುಮಕೂರು:ಕರ್ನಾಟಕ ಸರ್ಕಾರದ ತುಮಕೂರು ಜಿಲ್ಲಾಡಳಿತದ ಸಹಯೋಗದಲ್ಲಿ ಕಲಾಲಯ ಸಾಂಸ್ಕೃತಿಕ ಮತ್ತು ಚಾರಿಟಬಲ್ ಟ್ರಸ್ಟ್ ವತಿಯಿಂದ ಅಕ್ಟೋಬರ್ 18, 2026ರಂದು ತುಮಕೂರಿನ…

    ರೈಲಿನಲ್ಲಿ ಜೋರಾಗಿ ಹಾಡು, ರೀಲ್ಸ್‌ ಕೇಳಿದರೆ  ದಂಡ! ತೊಂದರೆ ನೀಡುವವರ ವಿರುದ್ಧ ದೂರು ನೀಡುವುದು ಹೇಗೆ?

    October 20, 2026

    ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂನಲ್ಲಿ ರಾಜಕೀಯ ಪೋಸ್ಟ್‌ ಗಳಿಗೆ ಬ್ರೇಕ್‌? ಮೆಟಾಗೆ ಕೇಂದ್ರದ ಮಹತ್ವದ ಸೂಚನೆ!

    October 20, 2026

    ಇಎಸ್‌ ಐಸಿ ಮಹತ್ವದ ಅಪ್‌ ಡೇಟ್:  ಇಎಸ್‌ ಐಸಿ ವಿಮಾದಾರರಿಗೆ ಸಿಹಿ ಸುದ್ದಿ:‌ ಎಷ್ಟು ಸಿಗಲಿದೆ ಈ ಹಣ?

    October 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.