nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    May 28, 2026

    ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ

    May 28, 2026

    ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

    May 28, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    • ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ
    • ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 
    • ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
    • ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಥರಟಿ ಗ್ರಾಮ ರೈತರ ಜಮೀನಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಬೆಳೆ ಪರಿಸ್ಥಿತಿ ಪರಿಶೀಲನೆ
    ಕೊರಟಗೆರೆ July 26, 2025

    ಥರಟಿ ಗ್ರಾಮ ರೈತರ ಜಮೀನಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಬೆಳೆ ಪರಿಸ್ಥಿತಿ ಪರಿಶೀಲನೆ

    By adminJuly 26, 2025No Comments1 Min Read
    shubha kalyan

    ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಥರಟಿ ಗ್ರಾಮದ ಸರ್ವೆ ನಂ.76/4ರಲ್ಲಿರುವ ತಿಮ್ಮಕ್ಕ ಅವರ ಜಮೀನಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಭೇಟಿ ನೀಡಿ ಬೆಳೆಗಳ ಸ್ಥಿತಿ–ಗತಿಯನ್ನು ಪರಿಶೀಲಿಸಿದರು.

    ನಂತರ ಮಾತನಾಡಿದ ಅವರು, ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಇತರ ಕೃಷಿ ಉಪಕರಣಗಳ ವಿತರಣೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ರುದ್ರಪ್ಪ ಅವರಿಗೆ ಸೂಚನೆ ನೀಡಿದರು.


    Provided by
    Provided by

    ಸಹಾಯಕ ಕೃಷಿ ನಿರ್ದೇಶಕ ರುದ್ರಪ್ಪ ಮಾತನಾಡಿ, 2025ನೇ ಸಾಲಿನಲ್ಲಿ ಕೊರಟಗೆರೆ ತಾಲೂಕಿನಲ್ಲಿ ಇದುವರೆಗೆ ಒಟ್ಟು 3748 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯಗಳು ನಡೆದಿದ್ದು, ಶೇಂಗಾ, ರಾಗಿ ಹಾಗೂ ಜೋಳ ಬೆಳೆಗಳು ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆಗೊಂಡಿವೆ ಎಂದು ಮಾಹಿತಿ ನೀಡಿದರು.

    ತಾಲೂಕಿನಲ್ಲಿ 3071 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದ್ದು, ಈವರೆಗೂ 1210 ಮೆಟ್ರಿಕ್ ಟನ್ ರಸಗೊಬ್ಬರ ವಿತರಣೆ ಮಾಡಲಾಗಿದೆ. ಪ್ರಸ್ತುತ 1861 ಮೆಟ್ರಿಕ್ ಟನ್ ಲಭ್ಯವಿದ್ದು, ರೈತರಿಗೆ ಯಾವುದೇ ರಸಗೊಬ್ಬರದ ಕೊರತೆ ಉಂಟಾಗುವುದಿಲ್ಲ. ತಾಲೂಕಿನಲ್ಲಿರುವ ನಾಲ್ಕು ರೈತ ಸಂಪರ್ಕ ಕೇಂದ್ರಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬಿತ್ತನೆ ಬೀಜಗಳ ದಾಸ್ತಾನು ಇದೆ ಎಂದು ತಿಳಿಸಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    May 28, 2026

    ತುಮಕೂರು: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ (Pre-Metric) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ…

    ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ

    May 28, 2026

    ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

    May 28, 2026

    ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ

    May 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.