ಕರ್ತವ್ಯ ಲೋಪ ಆರೋಪದಡಿ ಕಂದಾಯ ಇಲಾಖೆಯ 8 ಜನ ಅಧಿಕಾರಿಗಳನ್ನು ಅಮಾನತು ಮಾಡಿ ಡಿಸಿ ಡಾ.ಸುಶೀಲಾ.ಬಿ ಆದೇಶಿಸಿದ್ದಾರೆ.
ಜಿಲ್ಲಾಧಿಕಾರಿಗಳ ಸಭೆಗೆ ಗೈರು ಜೊತೆಗೆ ಕೆಲಸದಲ್ಲಿ ಪ್ರಗತಿ ಸಾಧಿಸದ್ದಕ್ಕೆ ಒಂದೇ ದಿನ ಆರು ಗ್ರಾಮ ಆಡಳಿತಾಧಿಕಾರಿಗಳು, ಇಬ್ಬರು ಕಂದಾಯ ನಿರೀಕ್ಷಕರು ಅಮಾನತು ಮಾಡಲಾಗಿದೆ.
ಶ್ರೀಮಂತ, ಬಸವರಾಜ್, ಇಮ್ಯಾನುವೆಲ್, ಸಿದ್ದಲಿಂಗಪ್ಪ, ಗಿರೀಶ್ ರಾಯಕೋಟಿ, ಬಸವರಾಜ್, ಎಸ್‌ಡಿಎ ಸೂಗುರೇಶ್ ಹಾಗೂ ಎಫ್‌ಡಿಎ ಮಹೇಶ್ ಅಮಾನತು ಆದ ಅಧಿಕಾರಿಗಳು.


