nammatumakuru

    Subscribe to Updates

    Get the latest creative news from FooBar about art, design and business.

    What's Hot

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026
    Facebook Twitter Instagram
    ಟ್ರೆಂಡಿಂಗ್
    • SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
    • 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
    • ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
    • ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
    • ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
    • ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
    • ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇಶದ ಭದ್ರತೆ, ಸಮಗ್ರತೆಗಾಗಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ : ಲಕ್ಷ್ಮೀ ಹೆಬ್ಬಾಳಕರ್
    ಜಿಲ್ಲಾ ಸುದ್ದಿ April 25, 2023

    ದೇಶದ ಭದ್ರತೆ, ಸಮಗ್ರತೆಗಾಗಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ : ಲಕ್ಷ್ಮೀ ಹೆಬ್ಬಾಳಕರ್

    By adminApril 25, 2023No Comments1 Min Read
    laxmi hebalkar

    Provided by
    Provided by

    ಗೋಕಾಕ್/ ಬೈಲಹೊಂಗಲ : : ದೇಶದ ಭದ್ರತೆ, ಸಮಗ್ರತೆಗಾಗಿ ಮತ್ತು ಸರ್ವ ಜನಾಂಗಗಳನ್ನು ಒಂದೇ ದೃಷ್ಟಿಯಿಂದ ನೋಡುವ ಏಕೈಕ ಪಕ್ಷ ಕಾಂಗ್ರೆಸ್ ಪಕ್ಷವಾಗಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬಹುಮತದಿಂದ ಆಯ್ಕೆ ಮಾಡಬೇಕು ಎಂದು ಕಾಂಗ್ರೆಸ್ ನಾಯಕಿ, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮತದಾರರಲ್ಲಿ ಮನವಿ ಮಾಡಿದ್ದಾರೆ.

    ಗೋಕಾಕ್ ಹಾಗೂ ಬೈಲಹೊಂಗಲದಲ್ಲಿ ಸೋಮವಾರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

    ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ತತ್ವ ಸಿದ್ದಾಂತಗಳಿದ್ದು, ಸರ್ವ ಜನಾಂಗಗಳನ್ನು ಒಂದೇ ದೃಷ್ಟಿಯಿಂದ ನೋಡುತ್ತ ಬಂದಿದೆ. ಕಾಂಗ್ರೆಸ್ ಪಕ್ಷದ ಇತಿಹಾಸವೇ ಈ ದೇಶದ ಇತಿಹಾಸವಾಗಿದೆ. ಹಾಗಾಗಿಯೇ ಇಂದು ರಾಜ್ಯಾದ್ಯಂತ ಸಹಸ್ರ ಸಂಖ್ಯೆಯಲ್ಲಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದ್ದು, ಪಕ್ಷದ ಅಭ್ಯರ್ಥಿಗಳಿಗೆ ಮತ ಕೊಡುವ ಮೂಲಕ ಹೆಚ್ಚಿನ ಶಕ್ತಿ ತುಂಬಬೇಕು ಎಂದು ವಿನಂತಿಸಿದರು.

    ಗೋಕಾಕ್ ಕ್ಷೇತ್ರದ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಮಹಾಂತೇಶ ಕಡಾಡಿಯವರನ್ನು ಹಾಗೂ ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಮಹಾಂತೇಶ ಕೌಜಲಗಿಯವರನ್ನು ಅತ್ಯಧಿಕ ಬಹುಮತದಿಂದ ಆಯ್ಕೆ ಮಾಡಿ ಎಂದು ಲಕ್ಷ್ಮೀ ಹೆಬ್ಬಾಳಕರ್ ವಿನಂತಿಸಿದರು.


    Provided by
    Provided by

    ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಆಯಾ ಕ್ಷೇತ್ರಗಳ ಅಭ್ಯರ್ಥಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    June 30, 2026

    ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ

    June 29, 2026

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ

    June 29, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ (ಜೂನ್ 30) ಚುನಾವಣಾ ಆಯೋಗದ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅಂಗವಾಗಿ…

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.