ದೇಶದಲ್ಲಿ 10,150 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿದೆ.ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, ಸಕ್ರಿಯ ಸೋಂಕಿತರ ಸಂಖ್ಯೆ 44,998 ಇದೆ, ಬುಧವಾರ ದೇಶದಲ್ಲಿ 7,830 ಮಂದಿಗೆ ಕೊರೊನಾ ಸೋಂಕು ತಗುಲಿತ್ತು. ಮಂಗಳವಾರ 5,675 ಮಂದಿ ಸೋಂಕಿಗೆ ತುತ್ತಾಗಿದ್ದರು. ಇದೀಗ ಕೊರೊನಾ ಬಹುಬೇಗ ಎಲ್ಲ ಕಡೆ ಹರಡುತ್ತಿದೆ.
ದೈನಂದಿನ ಧನಾತ್ಮಕತೆಯ ದರ ಶೇ.4.42ರಷ್ಟಿದ್ದರೆ, ವಾರದ ಧನಾತ್ಮಕತೆಯ ದರ ಶೇ. 4.02ರಷ್ಟಿದೆ. ಸಕ್ರಿಯ ಪ್ರಕರಣಗಳು ಈಗ ಒಟ್ಟು ಸೋಂಕುಗಳು ತಗುಲಿದವರ ಸಂಖ್ಯೆ ಶೇ.0.10ಯಷ್ಟಿದೆ. ರಾಷ್ಟ್ರವ್ಯಾಪಿ ಕೋವಿಡ್-19 ಚೇತರಿಕೆ ದರವು ಶೇ.98.71ರಷ್ಟಿದೆ, ಸಾವಿನ ಪ್ರಮಾಣ ಶೇ.1.19ರಷ್ಟಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,42,10,127ಕ್ಕೆ ಏರಿಕೆಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


