nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಎಂಐಸಿ ಯೋಜನೆ: ಜಮೀನು ಕಳೆದುಕೊಂಡ 1,453 ಬಿಡದಿ ರೈತರಿಗೆ 2 ತಿಂಗಳಲ್ಲಿ ನಿವೇಶನ ಹಂಚಿಕೆ: ಡಿಸಿಎಂ ಪರಮೇಶ್ವರ್ ಘೋಷಣೆ

    September 4, 2026

    ಅರಕಲಗೂಡು ಬಳಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ತಂಬಾಕು ಬ್ಯಾರಲ್ ಮನೆ

    September 4, 2026

    ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ

    September 3, 2026
    Facebook Twitter Instagram
    ಟ್ರೆಂಡಿಂಗ್
    • ಬಿಎಂಐಸಿ ಯೋಜನೆ: ಜಮೀನು ಕಳೆದುಕೊಂಡ 1,453 ಬಿಡದಿ ರೈತರಿಗೆ 2 ತಿಂಗಳಲ್ಲಿ ನಿವೇಶನ ಹಂಚಿಕೆ: ಡಿಸಿಎಂ ಪರಮೇಶ್ವರ್ ಘೋಷಣೆ
    • ಅರಕಲಗೂಡು ಬಳಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ತಂಬಾಕು ಬ್ಯಾರಲ್ ಮನೆ
    • ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ
    • ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು
    • ಸರಗೂರು: ಶ್ರೀ ವಿನಾಯಕ ಗೂಡ್ಸ್ ವಾಹನ ಚಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
    • ಗ್ರಾಮೀಣ ಭಾಗದ ಜನರಿಗೆ ಸ್ವಾವಲಂಬಿ ಬದುಕು ಕಟ್ಟುಕೊಳ್ಳಿ: ಜಿಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲರಾವ್ ಕರೆ
    • ಜಾನಸನ್ ಘೋಡೆ ಅವರಿಗೆ ಶ್ರೀಶೈಲಂ ಅಕ್ಕಮಹಾದೇವಿ ಚೈತನ್ಯ ಪೀಠದಲ್ಲಿ ಸನ್ಮಾನ
    • ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆ ಬರುತ್ತಿದ್ದರೂ ರಸ್ತೆಗೆ ಟಾರು ಹಾಕಿ ಕಾಮಗಾರಿ: ರಸ್ತೆಯ ಗುಣಮಟ್ಟದ ಬಗ್ಗೆ ಅನುಮಾನ!
    ಸಿರಾ December 27, 2024

    ಮಳೆ ಬರುತ್ತಿದ್ದರೂ ರಸ್ತೆಗೆ ಟಾರು ಹಾಕಿ ಕಾಮಗಾರಿ: ರಸ್ತೆಯ ಗುಣಮಟ್ಟದ ಬಗ್ಗೆ ಅನುಮಾನ!

    By adminDecember 27, 2024No Comments1 Min Read
    shira

    ಶಿರಾ: ತುಮಕೂರು ಜಿಲ್ಲೆ ಶಿರಾ ತಾಲ್ಲೂಕು ಬುಕ್ಕಾಪಟ್ಟಣ ಗ್ರಾಮದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 234 ರಸ್ತೆ ಕಾಮಗಾರಿ  ನಡೆಯುತ್ತಿದ್ದು,  ಮಳೆ ನಡುವೆ ರಸ್ತೆಗೆ ಟಾರು ಹಾಕುವ ಕಾಮಗಾರಿ ನಡೆಸುತ್ತಿದ್ದು ಮಳೆಯಲ್ಲಿ ಟಾರು ರಸ್ತೆಗೆ ಕಚ್ಚುವುದೇ?  ಈ ರಸ್ತೆಯ ಗುಣ ಮಟ್ಟ  ಹೇಗಿರಬಹುದು ಎನ್ನುವ ಪ್ರಶ್ನೆಗಳು ಕೇಳಿ ಬಂದಿವೆ.

    ಈ ಬಗ್ಗೆ ಪ್ರಶ್ನೆ ಮಾಡಿದಾಗ,  ನಾವು ಇನ್ನೂ ಐದು ವರ್ಷ ಮೇಂಟೈನ್ಸ್ ಮಾಡುತ್ತೇವೆ. ಹಾಗಾಗಿ ಏನಾದರೂ ತೊಂದರೆ ಇಲ್ಲ ಎಂದು ರಸ್ತೆ ಕಾಮಗಾರಿ ಅಧಿಕಾರಿಗಳು ಸಾರ್ವಜನಿಕರಿಗೆ ಉಡಾಫೆಯ ಉತ್ತರ ನೀಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

    ಮಳೆಯ ನಡುವೆಯೂ ರಸ್ತೆಗೆ ಟಾರು ಹಾಕುವುದು ಎಷ್ಟರಮಟ್ಟಿಗೆ ಸರಿ ಹಾಗೂ ಈಗಾಗಲೇ ಟಾರು ಹಾಕಿರುವ ರಸ್ತೆಗಳು ಗುಂಡಿ ಬಿದ್ದಿದ್ದು ಅಪಘಾತಕ್ಕೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಮಳೆಯಲ್ಲಿ ನೆನೆದಿರುವ ರಸ್ತೆಗೆ ಹಾಕುತ್ತಿರುವ ಟಾರು ಎಷ್ಟರ ಮಟ್ಟಿಗೆ ಗುಣಮಟ್ಟದಿಂದ ಕೂಡಿರುತ್ತದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಎಷ್ಟು ಮನವಿ ಮಾಡಿಕೊಂಡರು ಸಹ ಅಧಿಕಾರಿಗಳು ದರ್ಪ ತೋರುತ್ತಿದ್ದು ಇವರಿಗೆ ಚಾಟಿ ಬೀಸುವ ಕೆಲಸ ಜನಪ್ರತಿನಿಧಿಗಳು ಮಾಡಬೇಕಿದೆ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಅನುಭವ, ಅಧ್ಯಯನದಿಂದ ಗುಣಮಟ್ಟದ ಸಾಹಿತ್ಯ ಸಾಧ್ಯತೆ: ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಸಲಹೆ

    September 3, 2026

    ಸಿರಾ: ಸೆ.6: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 2, 2026

    ಸಾಗುವಳಿ ಚೀಟಿ ಕ್ರಮಬದ್ಧಗೊಳಿಸದಿದ್ದರೆ ಪ್ರತಿಭಟನೆ: ಸಿರಾ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬಿ. ಸತ್ಯಪ್ರಕಾಶ್ ಎಚ್ಚರಿಕೆ!

    September 2, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಿಎಂಐಸಿ ಯೋಜನೆ: ಜಮೀನು ಕಳೆದುಕೊಂಡ 1,453 ಬಿಡದಿ ರೈತರಿಗೆ 2 ತಿಂಗಳಲ್ಲಿ ನಿವೇಶನ ಹಂಚಿಕೆ: ಡಿಸಿಎಂ ಪರಮೇಶ್ವರ್ ಘೋಷಣೆ

    September 4, 2026

    ಬೆಂಗಳೂರು: ಬೆಂಗಳೂರು–ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (BMIC) ಯೋಜನೆಯ ಬಿಡದಿ ವಲಯದಲ್ಲಿ ತಮ್ಮ ಜಮೀನುಗಳನ್ನು ಬಿಟ್ಟುಕೊಟ್ಟ 1,453 ರೈತರಿಗೆ ನಿವೇಶನಗಳನ್ನು ಹಂಚಿಕೆ…

    ಅರಕಲಗೂಡು ಬಳಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ತಂಬಾಕು ಬ್ಯಾರಲ್ ಮನೆ

    September 4, 2026

    ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ

    September 3, 2026

    ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು

    September 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.