ಚಿಕ್ಕಮಗಳೂರು: ಸಿಡಿಲು ಬಡಿದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಯಗಟಿಪುರದಲ್ಲಿ ನಡೆದಿದೆ.
ತರೀಕೆರೆ ತಾಲೂಕಿನ ಬಾವಿಕೆರೆಯ ಗಂಜೀಗೆರೆ ಮೂಲದ ವ್ಯಕ್ತಿ ಮುಖೇಶ್ (40) ಸಿಡಿಲು ಬಡಿದು ಸಾವನ್ನಪ್ಪಿದವರಾಗಿದ್ದಾರೆ. ಇವರು ಇಲ್ಲಿನ ದೇವಸ್ಥಾನದ ಹೊರಾಂಗಣದಲ್ಲಿ ನಿಂತಿದ್ದ ವೇಳೆ ಸಿಡಿಲು ಬಡಿದಿದ್ದು, ಪರಿಣಾಮವಾಗಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಅವರಿಗೆ ಕಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆಯ ಬಳಿಕ ಮನೆಗೆ ಕಳುಹಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


