nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Facebook Twitter Instagram
    ಟ್ರೆಂಡಿಂಗ್
    • ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್
    • ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ
    • ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!
    • ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ
    • ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್
    • ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!
    • ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಕ್ಷಿಣ ಕಾಶಿ  ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು:  ಎರಡು ಹುಂಡಿಗಳ ಕಳವು
    ಜಿಲ್ಲಾ ಸುದ್ದಿ April 13, 2022

    ದಕ್ಷಿಣ ಕಾಶಿ  ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು:  ಎರಡು ಹುಂಡಿಗಳ ಕಳವು

    By adminApril 13, 2022No Comments2 Mins Read
    hiriyuru

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ದಕ್ಷಿಣ ಕಾಶಿ  ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಬೀಗ ಮುರಿದು ಒಳಗೆ ನುಗ್ಗಿದ ಕಳ್ಳರು  ಎರಡು ಹುಂಡಿಗಳನ್ನು ಒಡೆದು ಕಳ್ಳತನ ನಡೆಸಿದ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಎರಡು ಹುಂಡಿಗಳಲ್ಲಿನ  ಹಣ, ಬೆಳ್ಳಿ , ಬಂಗಾರ, ಹಾಗೂ ಬೆಳ್ಳಿ ಪ್ರಭಾವಳಿ , ಮುಖ್ ಬದ್ನ , ನಾಗಾಭರಣಗಳನ್ನು ಕಳವು ಮಾಡಲಾಗಿದೆ.

    ಎಂದಿನಂತೆ ಇಂದು ದೇವಾಲಯದ ಅರ್ಚಕರು ಮಂಗಳವಾರ ರಾತ್ರಿ ದಿನನಿತ್ಯದಂತೆ ಪೂಜೆ ಮುಗಿಸಿಕೊಂಡು ದೇವಾಲಯದ ಬೀಗ ಹಾಕಿ ಹೋಗಿದ್ದರು. ಇಂದು ಬೆಳಗ್ಗೆ ದೇವಾಲಯದ ಅರ್ಚಕ ವಿಶ್ವನಾಥ್ ದೇವಸ್ಥಾನಕ್ಕೆ ಆಗಮಿಸಿದ ವೇಳೆ ಕಳವು ನಡೆದಿರುವುದು ಬೆಳಕಿಗೆ ಬಂದಿದ್ದು, ಅವರು ತಕ್ಷಣವೇ ಸ್ಥಳೀಯ ಆಡಳಿತ ಮಂಡಳಿ  ಅಧಿಕಾರಿಗಳಿಗೆ ಹಾಗೂ ಹಿರಿಯೂರು ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

    ಸ್ಥಳಕ್ಕೆ ಹಿರಿಯೂರು ತಾಲ್ಲೂಕಿನ ಕಂದಾಯ ಇಲಾಖೆಯ ಎ ಡಿ ಎಮ್ ಸಿ      ಶಿರಸ್ತರಾದ  ತಿಪ್ಪೇಸ್ವಾಮಿ, ಗ್ರಾಮ ಲೆಕ್ಕಾಧಿಕಾರಿಯಾದ  ಮಾಯವರ್ಮ , ಬಬ್ಬೂರು ಶಿವಣ್ಣ, ದ್ವಿದಸ ಸಹಾಯಕರಾದ ಚನ್ನಬಸವರಾಜು ಹಾಗೂ ಹಿರಿಯೂರು ನಗರ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಪೋಲಿಸ್ ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು.

    ದೇವಸ್ಥಾನದಲ್ಲಿ 12 ಸಿಸಿ ಕ್ಯಾಮಾರಗಳಿದ್ದು,  ಆದರೆ, ಸಿಸಿ ಕ್ಯಾಮರಾಗಳು ಕಾರ್ಯನಿರ್ವಹಿಸುತ್ತಿಲ್ಲ. ಮುಜರಾಯಿ ಇಲಾಖೆಯ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ ಎಂದು ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಇದೇ ವೇಳೆ ನಮ್ಮ ತುಮಕೂರು. ಕಾಂ ಮಾಧ್ಯಮದ ಮೂಲಕ ಮಾತನಾಡಿದ ಕಂದಾಯ ಇಲಾಖೆಯ ಎ ಡಿ ಎಮ್ ಸಿ ತಿಪ್ಪೇಸ್ವಾಮಿಯವರು ಸಹ ಸಿ ಸಿ ಕ್ಯಾಮೆರಾ ಕೆಟ್ಟಿದ್ದು ಈ ವಿಷಯವನ್ನು ಈಗಾಗಲೇ ನಾವು ಸಂಬಂಧ ಪಟ್ಟ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿರುವುದಾಗಿ ತಿಳಿಸಿದರು.

    ಹಿಂದೂ  ವಿಧಾನ ಪರಿಷತ್ ನ ಶ್ರೇಷ್ಠ ಕಾರ್ಯದರ್ಶಿಯಾದ ಕೇಶವ ಹೆಗ್ಗಡೆ  ಮಾತನಾಡಿ, ಕಳೆದ ಮಂಗಳವಾರ ಮಧ್ಯಾಹ್ನ ಹಿರಿಯೂರು ಮಸ್ಕಲ್  ಗ್ರಾಮದ ಮೈಲಾರಲಿಂಗೇಶ್ವರ ದೇವಾಲಯದಲ್ಲಿಯೂ  ಕಳ್ಳತನವಾಗಿದೆ., ಇದು  ನಿಜಕ್ಕೂ ಒಂದು ದುರ್ಘಟನೆ ಹಾಗೂ ಇದು ಆಡಳಿತ ಅಧಿಕಾರಿಗಳ ನಿರ್ಲಕ್ಷ್ಯತೆ, ದೋಷ ಎಂದು ಆಕ್ರೋಶ ವ್ಯಕ್ತಪಡಿಸಿದರು

    ವರದಿ : ಮುರುಳಿಧರನ್ ಆರ್ ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!

    September 27, 2026

    ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!

    September 26, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    ಬೆಂಗಳೂರು: ಬಿಡದಿಯಲ್ಲಿ ರೈತರು ಯಾರೂ ರಸ್ತೆ ತಡೆ ನಡೆಸಬಾರದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದು, ಟೌನ್‌ ಶಿಪ್‌ ಬೇಡವಾದವರು…

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!

    September 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.