nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಷ್ಟ್ರ ಮತ್ತು ರಾಜ್ಯದ ಅಭಿವೃದ್ದಿಗೆ ಮಾಜಿ ಪ್ರಧಾನಿ ದೇವೇಗೌಡರ ಕೊಡುಗೆ ಅಪಾರ : ವಿ.ಸೋಮಣ್ಣ
    ಕೊರಟಗೆರೆ March 30, 2024

    ರಾಷ್ಟ್ರ ಮತ್ತು ರಾಜ್ಯದ ಅಭಿವೃದ್ದಿಗೆ ಮಾಜಿ ಪ್ರಧಾನಿ ದೇವೇಗೌಡರ ಕೊಡುಗೆ ಅಪಾರ : ವಿ.ಸೋಮಣ್ಣ

    By adminMarch 30, 2024No Comments2 Mins Read
    v somanna

    ವರದಿ : ಮಂಜುಸ್ವಾಮಿ ಎಂ.ಎನ್.ಕೊರಟಗೆರೆ

    ಕೊರಟಗೆರೆ: ಕೇಂದ್ರ ಸರಕಾರದಿಂದ ಕೊರಟಗೆರೆ ಕ್ಷೇತ್ರಕ್ಕೆ ಹೈಟೆಕ್ ಆಸ್ಪತ್ರೆ ತಂದೇ ತರುತ್ತೇನೆ ಇದು ಕೇವಲ ಭರವಸೆ ಅಲ್ಲ ಬಡ ಜನರ ನೋವಿನ ಮನವಿ. ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ದಿಗೆ ಪ್ರಥಮ ಆದ್ಯತೆ. ಸಿದ್ದರಬೆಟ್ಟ ಮತ್ತು ಏಳುಸುತ್ತಿನ ಕೋಟೆಯನ್ನು ಪ್ರವಾಸಿ ತಾಣವನ್ನಾಗಿ ಮಾಡುವ ರೂಪುರೇಷೆ ಮಾಡುತ್ತೇನೆ. ಕೊರಟಗೆರೆ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಕಾವಲುಗಾರನಾಗಿ ನಾನು ಹಗಲುರಾತ್ರಿ ಕೆಲಸ ಮಾಡುತ್ತೇನೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಜೆಡಿಎಸ್–ಬಿಜೆಪಿ  ಅಭ್ಯರ್ಥಿ ವಿ.ಸೋಮಣ್ಣ ಹೇಳಿದರು.


    Provided by
    Provided by

    v somanna

    ಮಾಜಿ ಸಚಿವ ಗೋಪಾಲಯ್ಯ ಮಾತನಾಡಿ, ಕಾಂಗ್ರೇಸ್ ಸರಕಾರ ಅಧಿಕಾರಕ್ಕೆ ಬಂದರೇ ರಾಜ್ಯಕ್ಕೆ ಬರಗಾಲವು ತಾನಾಗಿಯೇ ಬರುತ್ತೇ. ಕುಡಿಯುವ ನೀರು ಮತ್ತು ಮೇವಿಗೆ ಹಾಹಾಕಾರ ಎದುರಾಗಿದೆ. ರಾಷ್ಟ್ರ ಮತ್ತು ರಾಜ್ಯದ ಅಭಿವೃದ್ದಿಗೆ ಮಾಜಿ ಪ್ರಧಾನಿ ದೇವೇಗೌಡರ ಕೊಡುಗೆ ಅಪಾರ. ವಿ.ಸೋಮಣ್ಣ ಅಭಿವೃದ್ದಿಯ ಪರವಾದ ಜನಸ್ನೇಹಿ ನಾಯಕ. ತುಮಕೂರು ಜಿಲ್ಲೆಯನ್ನ ಅಭಿವೃದ್ದಿಗೆ ಅವರ ಕೊಡುಗೆ ನೀಡ್ತಾರೇ ಎಂದು ಹೇಳಿದರು.

    ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ಮಾತನಾಡಿ ಕೊರಟಗೆರೆ ಕ್ಷೇತ್ರದ ಕಾರ್ಯಕರ್ತರು ಎಂಎಲ್‍ ಎ ಸೋಲಿನ ಸೇಡು ಎಂಪಿ ಚುನಾವಣೆಯಲ್ಲಿ ತೀರಿಸಿ. ಸುಧಾಕರಲಾಲ್ ಮತ್ತು ಅನಿಲ್‍ಕುಮಾರ್ ಸೇರಿದ್ರೇ ಕುರುಕ್ಷೇತ್ರವೇ ಮೀರಿಸುವ ಪ್ರಬಲ ಶಕ್ತಿಯೇ ಸೃಷ್ಟಿಯಾಗುತ್ತೇ. ಕೋರಾ ಮತ್ತು ಕೋಳಾಲ ಕ್ಷೇತ್ರದಲ್ಲಿ ನಾನು ಕಾರ್ಯಕರ್ತರ ಜೊತೆಗಿದ್ದೀನಿ. ಪಾಕಿಸ್ತಾನ ಜಿಂದಾಬಾದ್ ಎಂದೋರಿಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತೇ ಎಂದು ಆರೋಪ ಮಾಡಿದರು.

    ಕಾರ್ಯಕ್ರಮದಲ್ಲಿ ಮಾಜಿ ಶಾಸಕ ನರೇಂದ್ರಬಾಬು, ಕೊರಟಗೆರೆ ಬಿಜೆಪಿ ಮಂಡಲ ಅಧ್ಯಕ್ಷ ದರ್ಶನ್, ಜಿಲ್ಲಾಧ್ಯಕ್ಷ ಹನುಮಂತೇಗೌಡ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ವೀರಕ್ಯಾತರಾಯ, ಬಿಜೆಪಿ ಯುವಧ್ಯಕ್ಷ ಶಿವಕುಮಾರ್, ಮಾಜಿ ಜಿಪಂ ಸದಸ್ಯ ಶಿವರಾಮಯ್ಯ, ಪವನಕುಮಾರ್, ಡಾ.ಲಕ್ಷ್ಮೀಕಾಂತ, ಗುರುಧತ್, ಶ್ರೀನಿವಾಸ, ಮಾಜಿ ತಾಪಂ ಸದಸ್ಯ ಎಲ್.ವಿ.ಪ್ರಕಾಶ್, ಪಪಂ ಸದಸ್ಯ ಪುಟ್ಟನರಸಪ್ಪ, ರಮೇಶ್, ದಾಸಲುಕುಂಟೆ ರಘು, ವೆಂಕಟೇಶ್, ಸಿ.ಬಿ.ರಂಗಮ್ಮ ಸೇರಿದಂತೆ ಇತರರು ಇದ್ದರು.

    ಮೈತ್ರಿ ಕಾರ್ಯಕರ್ತರ ಬೈಕ್‍ ರ್ಯಾಲಿ:

    ತುಮಕೂರು ಲೋಕಸಭಾ ಅಭ್ಯರ್ಥಿ ವಿ.ಸೋಮಣ್ಣ ಕೊರಟಗೆರೆ ಪಟ್ಟಣದ ಕಟ್ಟೇಗಣಪತಿಗೆ ಪ್ರಥಮಪೂಜೆ ಸಲ್ಲಿಸಿದ ನಂತರ ಪಂಚಾಜನ್ಯ ಕಚೇರಿಯಿಂದ ಶಾಸಕ ಸುರೇಶ್‍ಗೌಡ, ಮಾಜಿ ಪಿ.ಆರ್.ಸುಧಾಕರಲಾಲ್, ಬಿಜೆಪಿ ಮುಖಂಡ ಅನಿಲ್‍ಕುಮಾರ್ ಮತ್ತು ಮಂಡಲ ಅಧ್ಯಕ್ಷ ದರ್ಶನ್ ಸೇರಿದಂತೆ ಸಾವಿರಾರು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಜೊತೆಗೂಡಿ ಬೈಕ್‍ರ್ಯಾಲಿ ಮೂಲಕ  ಸಮಾವೇಶದ ವೇದಿಕೆಗೆ ಆಗಮಿಸಿದರು.

    ಭಾರತದಲ್ಲಿ 400ಕ್ಕೂ ಅಧಿಕ ಲೋಕಸಭಾ ಸೀಟ್ ಗೆಲ್ಲುವುದೇ ನಮ್ಮ ನರೇಂದ್ರಮೋದಿ ಗ್ಯಾರಂಟಿ. ಕರ್ನಾಟಕದ 28 ಕ್ಷೇತ್ರದಲ್ಲೂ ಮತ್ತೆ  ಕಾಂಗ್ರೆಸ್ ಸೋಲುವುದೇ ಸಿದ್ದರಾಮಯ್ಯ ಗ್ಯಾರಂಟಿ. ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಒಂದಾಗಿ ಕೆಲಸ ಮಾಡ್ತೀವಿ. ಮೈತ್ರಿಕೂಟದ ವಿ.ಸೋಮಣ್ಣ ಗೆಲುವಿಗೆ ಮಧುಗಿರಿ ಮತ್ತು ಕೊರಟಗೆರೆ ಕ್ಷೇತ್ರದಿಂದ ಅತಿಹೆಚ್ಚು ಮತಗಳ ಲೀಡ್ ನೀಡುತ್ತೇವೆ.

    –ಅನಿಲ್‍ಕುಮಾರ್.ಬಿ.ಹೆಚ್. ಬಿಜೆಪಿ ಮುಖಂಡ. ಕೊರಟಗೆರೆ

     


    ನಮ್ಮೆಲ್ಲರ ಅಚ್ಚುಮೆಚ್ಚಿನ ವಿ.ಸೋಮಣ್ಣ ಲೋಕಸಭಾ ಸದಸ್ಯರಾಗಿ ಖಚಿತವಾಗಿ ಆಯ್ಕೆ ಆಗ್ತಾರೇ. ಸದಸ್ಯರಾಗಿ ಆಯ್ಕೆಯಾದ ನಂತರ ನಮ್ಮ ಕೊರಟಗೆರೆ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರ ನೇರಳಾಗಿ ನಿಲ್ಲಬೇಕಿದೆ. ವಿಶ್ವನಾಯಕ ನರೇಂದ್ರಮೋದಿ ಮತ್ತೇ ಪ್ರಧಾನಿ ಆಯ್ಕೆಗೆ ಜನರಿಂದಲೇ ಒಗ್ಗಟ್ಟು ಪ್ರದರ್ಶನ ಆಗಿದೆ. ನಾವು ಕೊರಟಗೆರೆ ಕ್ಷೇತ್ರದಲ್ಲಿ ಒಟ್ಟಾಗಿ ವಿ.ಸೋಮಣ್ಣ ಪರವಾಗಿ ನಿಲ್ಲಬೇಕಿದೆ.

    –ಪಿ.ಆರ್.ಸುಧಾಕರಲಾಲ್,  ಮಾಜಿ ಶಾಸಕ ಕೊರಟಗೆರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.