nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅತಿ ಹೆಚ್ಚು ಒಕ್ಕಲಿಗ ಸಮುದಾಯದ ನಾಯಕರನ್ನು ಮುಗಿಸಿದ್ದೇ ದೇವೇಗೌಡರು: ಸಿ.ಎಂ. ಸಿದ್ದರಾಮಯ್ಯ
    ರಾಜ್ಯ ಸುದ್ದಿ April 23, 2024

    ಅತಿ ಹೆಚ್ಚು ಒಕ್ಕಲಿಗ ಸಮುದಾಯದ ನಾಯಕರನ್ನು ಮುಗಿಸಿದ್ದೇ ದೇವೇಗೌಡರು: ಸಿ.ಎಂ. ಸಿದ್ದರಾಮಯ್ಯ

    By adminApril 23, 2024No Comments1 Min Read
    araseekere

    ಅರಸೀಕೆರೆ: ಶ್ರೇಯಸ್ ಪಟೇಲ್ ಅವರನ್ನು ಹಾಸನ ಲೋಕಸಭಾ ಕ್ಷೇತ್ರದಿಂದ ಗೆಲ್ಲಿಸಿಕೊಂಡು ಬನ್ನಿ. ಶಾಸಕ ಶಿವಲಿಂಗೇಗೌಡರನ್ನು ಮಂತ್ರಿ ಮಾಡುವ ಜವಾಬ್ದಾರಿ ನನಗೆ ಬಿಡಿ ಎಂದು ಮುಖ್ಯಮಂತ್ರಿ ಸಿ.ಎಂ. ಸಿದ್ದರಾಮಯ್ಯ ಘೋಷಿಸಿದರು. ಶ್ರೇಯಸ್ ಪಟೇಲ್ ಗೆಲುವಿಗೆ ಅರಸೀಕೆರೆಯಲ್ಲಿ ನಡೆಸಿದ ಬೃಹತ್ ರೋಡ್ ಶೋ ವೇಳೆ ಈ ಘೋಷಣೆ ಮಾಡಿದರು.

    ದೇವೇಗೌಡರು ತಮ್ಮ ಕುಟುಂಬದ ರಾಜಕೀಯ ಹಿತಾಸಕ್ತಿಗಾಗಿ ಮೋದಿಯವರನ್ನು ಹಿಗ್ಗಾ ಮುಗ್ಗಾ ಹೊಗಳುತ್ತಿದ್ದಾರೆ. ಮೋದಿ ಪ್ರಧಾನಿ. ಆದರೆ ದೇಶ ಬಿಟ್ಟು ಹೋಗುತ್ತೀನಿ ಎಂದಿದ್ದ ದೇವೇಗೌಡರೇ, ಈಗ ಮೋದಿಯವರು ರಾಜ್ಯದ ಜನತೆಯ ಕೈಗೆ ನೀಡಿದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ಹೊಗಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

    ದೇವೇಗೌಡರ ಅಳಿಯ ಬೆಂಗಳೂರು ಗ್ರಾಮಾಂತರದಲ್ಲಿ, ಮಗ ಮಂಡ್ಯದಲ್ಲಿ, ಮೊಮ್ಮಗ ಹಾಸನದಲ್ಲಿ ಸ್ಪರ್ಧಿಸಿದ್ದಾರೆ. ಇವರಿಗೆ ತಮ್ಮ ಕುಟುಂಬದ ಆಚೆ ಅಭ್ಯರ್ಥಿಗಳೇ ಕಾಣುತ್ತಿಲ್ಲ. ಹೀಗಾಗಿ ಈ ಬಾರಿ ಪ್ರಜ್ವಲ್ ರೇವಣ್ಣ ಅವರನ್ನು ಮನೆಗೆ ಕಳುಹಿಸಿ ಶ್ರೇಯಸ್ ಪಟೇಲ್ ಅವರನ್ನು ಗೆಲ್ಲಿಸಿಕೊಂಡು ಬನ್ನಿ ಎಂದು ಕರೆ ನೀಡಿದರು.

    ರಾಜ್ಯದಲ್ಲಿ ಅತಿ ಹೆಚ್ಚು ಒಕ್ಕಲಿಗ ನಾಯಕರನ್ನು ರಾಜಕೀಯವಾಗಿ ಮುಗಿಸಿದ ಶ್ರೇಯಸ್ಸು ದೇವೇಗೌಡರದ್ದಾಗಿದೆ. ಅರಸೀಕೆರೆ ಶಿವಲಿಂಗೇಗೌಡರು ಕಾಂಗ್ರೆಸ್ ಸೇರಿ ಬಚಾವಾದರು ಎಂದರು.

    ಶಿವಲಿಂಗೇಗೌಡರು ಕ್ಷೇತ್ರದ ಅಭಿವೃದ್ದಿಗೆ ಕೇಳುವ ಎಲ್ಲಾ ಕೆಲಸಗಳಿಗೆ ಸಹಿ ಹಾಕಲು ನಾನು ಸಿದ್ದನಿದ್ದೇನೆ. ಶಿವಲಿಂಗೇಗೌಡರನ್ನು ಮಂತ್ರಿ ಮಾಡುವ ಜವಾಬ್ದಾರಿಯನ್ನೂ ನನಗೆ ಬಿಡಿ, ಇದಕ್ಕಾಗಿ ಶ್ರೇಯಸ್ ಪಟೇಲ್ ಅವರನ್ನು ಭರ್ಜರಿ ಬಹುಮತದಿಂದ ಗೆಲ್ಲಿಸಿಕೊಂಡು ಬನ್ನಿ ಎಂದು ಕರೆ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿ ಡಿಕೆಶಿ ಸಿಎಂ ಆದ್ರಾ?; ಕುಮಾರಸ್ವಾಮಿ ಗಂಭೀರ ಆರೋಪ

    October 8, 2026

    Comments are closed.

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.