nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ

    September 21, 2026

    ಬಾದಲಗಾಂವ ಗ್ರಾಮಕ್ಕೆ ಜಿ.ಪಂ. ಸಿಇಒ ಗಿತ್ತೆ ಮಾಧವವಿಠ್ಠಲರಾವ್ ದಿಢೀರ್ ಭೇಟಿ: ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

    September 21, 2026

    ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ: ಕೊರಟಗೆರೆಯಲ್ಲಿ ಅಪರೂಪದ ಪ್ರೀತಿ

    September 21, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ
    • ಬಾದಲಗಾಂವ ಗ್ರಾಮಕ್ಕೆ ಜಿ.ಪಂ. ಸಿಇಒ ಗಿತ್ತೆ ಮಾಧವವಿಠ್ಠಲರಾವ್ ದಿಢೀರ್ ಭೇಟಿ: ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ
    • ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ: ಕೊರಟಗೆರೆಯಲ್ಲಿ ಅಪರೂಪದ ಪ್ರೀತಿ
    • ಸರ್ಕಾರದ ಗ್ಯಾರೆಂಟಿ ಯೋಜನೆಗಳು ಮಹಿಳೆಯರು, ಯುವಕರಿಗೆ ಉಪಯುಕ್ತವಾಗಿದೆ: ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್
    • ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ
    • ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ
    • ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ
    • ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಂದಿನ ವರ್ಷ ನಾನು ಇರ್ತೇನೋ ಇಲ್ವೊ ಎಂದು ಈ ಮನವಿ ಮಾಡಿದ ದೇವೇಗೌಡರು !
    ರಾಜ್ಯ ಸುದ್ದಿ July 30, 2024

    ಮುಂದಿನ ವರ್ಷ ನಾನು ಇರ್ತೇನೋ ಇಲ್ವೊ ಎಂದು ಈ ಮನವಿ ಮಾಡಿದ ದೇವೇಗೌಡರು !

    By adminJuly 30, 2024No Comments1 Min Read
    h d devegowda

    ಮುಂದಿನ ವರ್ಷ ನಾನು ಇರ್ತೇನೋ ಇಲ್ವೊ ಗೊತ್ತಿಲ್ಲ, ನನ್ನದೊಂದು ಮನವಿ ಆಲಿಸಿ ಎಂದು ಅಧಿವೇಶದಲ್ಲಿ ದೇವೇಗೌಡರು ಮಾತಾನ್ನಾಡಿದ್ದಾರೆ. ಬೆಂಗಳೂರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದರು. ನಾನು ಸಾಕಷ್ಟು ನೀರಿನ ವ್ಯಾಜ್ಯ ಬಗೆಹರಿಸಿದ್ದೇನೆ. ಮುಂದಿನ ಬಜೆಟ್ ವೇಳೆಗೆ ಇರ್ತೇನೋ ಇಲ್ವೊ ಗೊತ್ತಿಲ್ಲ. ಹಾಗಾಗಿ ಬೆಂಗಳೂರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.

    ಬೆಂಗಳೂರು ನಗರದಲ್ಲಿ ಕುಡಿಯುವ ನೀರು ಸಮಸ್ಯೆ ಇದೆ. ನಾನು ಯಾರನ್ನು ಟೀಕಿಸಲು ಹೋಗುವುದಿಲ್ಲ. ಹಣಕಾಸು ಸಚಿವರು ಕರ್ನಾಟಕದಿಂದ ಆಯ್ಕೆ ಆಗಿದ್ದಾರೆ. ಜನರು ಕುಡಿಯುವ ನೀರಿಲ್ಲದೇ ಸಂಕಷ್ಟದಲ್ಲಿದ್ದಾರೆ ಎಂದಿದ್ದಾರೆ.

    ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಲಾಗಿತ್ತು. ಈಗ ಮಳೆಯಿಂದ ಎಲ್ಲವೂ ಸುಗಮವಾಗಿದೆ. ಒಂದು ಮಳೆ ಬರದಿದ್ದರೆ ಪರಿಸ್ಥಿತಿ ಏನು ಹೇಳಿ ಎಂದು ಪ್ರಶ್ನಿಸಿದ್ದಾರೆ. ಹಳೇ ಮೈಸೂರು ಭಾಗ, ಬೆಂಗಳೂರಿಗೆ ಇದೇ ಆಧಾರ. ಇದಕ್ಕಾಗಿ ಜನರು ಎನ್‌ಡಿಎಗೆ ಮತವನ್ನ ಹಾಕಿದ್ದಾರೆ ಎಂದು ಹೇಳಿದ್ದಾರೆ.

    ಕೇಂದ್ರ ಬಜೆಟ್ ಹೃದಯಪೂರ್ವಕವಾಗಿ ಬೆಂಬಲಿಸುತ್ತೇನೆ. 1991ರಲ್ಲಿ ಸಂಸತ್ಗೆ ಬಂದೆ, ಈಗ ನನಗೆ 92 ವರ್ಷ. ಮುಂದಿನ ಬಜೆಟ್ ಬಗ್ಗೆ ಮಾತಾಡ್ತೇನೋ ಇಲ್ವೋ ಗೊತ್ತಿಲ್ಲ. ನಾನು ಎನ್ಡಿಎ ಭಾಗವಾಗಿದ್ದೇನೆ ಅದಕ್ಕಾಗಿ ಧನ್ಯವಾದ ಎಂದಿದ್ದಾರೆ.


     

    admin
    • Website

    Related Posts

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ

    September 18, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ

    September 21, 2026

    ಬೀದರ್ / ಔರಾದ್: ಬೀದರ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಗಿತ್ತೆ ಮಾಧವ ವಿಠ್ಠಲರಾವ್ ಅವರು ಸೋಮವಾರ…

    ಬಾದಲಗಾಂವ ಗ್ರಾಮಕ್ಕೆ ಜಿ.ಪಂ. ಸಿಇಒ ಗಿತ್ತೆ ಮಾಧವವಿಠ್ಠಲರಾವ್ ದಿಢೀರ್ ಭೇಟಿ: ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

    September 21, 2026

    ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ: ಕೊರಟಗೆರೆಯಲ್ಲಿ ಅಪರೂಪದ ಪ್ರೀತಿ

    September 21, 2026

    ಸರ್ಕಾರದ ಗ್ಯಾರೆಂಟಿ ಯೋಜನೆಗಳು ಮಹಿಳೆಯರು, ಯುವಕರಿಗೆ ಉಪಯುಕ್ತವಾಗಿದೆ: ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್

    September 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.