nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

    June 11, 2026

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026
    Facebook Twitter Instagram
    ಟ್ರೆಂಡಿಂಗ್
    • “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
    • ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    • ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
    • ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇವೇಗೌಡರಿಗೆ ಸತ್ಯ ಮನವರಿಕೆಯಾಗಿದೆ ಎಂದು ನಂಬುತ್ತೇನೆ: ಸಚಿವ ಬಿ.ಸಿ.ನಾಗೇಶ್
    ತುಮಕೂರು June 26, 2022

    ದೇವೇಗೌಡರಿಗೆ ಸತ್ಯ ಮನವರಿಕೆಯಾಗಿದೆ ಎಂದು ನಂಬುತ್ತೇನೆ: ಸಚಿವ ಬಿ.ಸಿ.ನಾಗೇಶ್

    By adminJune 26, 2022No Comments1 Min Read
    b c nagesh

    ತುಮಕೂರು: ಪಠ್ಯಪುಸ್ತಕ ಪರಿಷ್ಕರಣೆ ವೇಳೆ ಬರಗೂರು ರಾಮಚಂದ್ರಪ್ಪನವರು 150  ತಪ್ಪುಗಳನ್ನು 169  ಪೇಜ್ ಗಳಲ್ಲಿ ಮಾಡಿದ್ರು. ನಮ್ಮ ಕಾಲ ದಲ್ಲಿ ಕೇವಲ 17  ತಪ್ಪುಗಳಾಗಿವೆ ಅದನ್ನು ಸರಿಮಾಡಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

    ತುಮಕೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆ ಹೆಸರು ಬದಲಾವಣೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸುತ್ತಾ, ಎನ್.ಇ.ಪಿ ಪ್ರಕಾರ ಶಿಕ್ಷಣ ಇಲಾಖೆಯ ಹೆಸರನ್ನು ಬದಲಾಯಿಸಲಾಗಿದೆ.  ಆಡಳಿತಾತ್ಮಕ ಬದಲಾವಣೆ ಬಗ್ಗೆ ಮುಂದೆ ಚರ್ಚಿಸುತ್ತೇವೆ ಎಂದರು.


    Provided by
    Provided by

    ಡಿ.ಕೆ.ಶಿವಕುಮಾರ್ ಪಠ್ಯಪುಸ್ತಕ ಹರಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸರಸ್ವತಿಯನ್ನ ಹರಿದು ಹಾಕುವ ಸಂಸ್ಕ್ರತಿ ಈ ದೇಶದಲ್ಲಿ ಇರಲಿಲ್ಲ.  ಸರಸ್ವತಿ ಅಕಸ್ಮಾತ್  ಕಾಲಿಗೆ ತಾಗಿದ್ರೆ ನಾವು ಕಣ್ಣಿಗೆ ಒತ್ತಕೊಂಡು ನಮಸ್ಕಾರ ಮಾಡ್ತಿವಿ. ಡಿ.ಕೆ.ಶಿವಕುಮಾರ್ ಹೊಸ ಸಂಸ್ಕೃತಿ ಹುಟ್ಟು ಹಾಕಿದ್ದಾರೆ.  ಅದ್ಕೆ ನಾವೇನು ಮಾಡೋಕ್ಕಾಗಲ್ಲ ಎಂದ ಅವರು,  ಈಗಾಗಲೆ 75 % ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ತಲುಪಿದೆ ಎಂದು ಇದೇ ವೇಳೆ ತಿಳಿಸಿದರು.

    ದೇವೇಗೌಡರ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು,  ದೇವೆಗೌಡರು ಹಿರಿಯರು, ಗೌರವಾನ್ವಿತರು.  ಅವರ ಮನೆಗೆ ಹೋಗಿ ಎಲ್ಲಾ ತಿಳಿಸಿ ಬಂದಿದ್ದೇನೆ. ಅವರಿಗೆ ಸತ್ಯದ ಮನವರಿಕೆ ಆಗಿದೆ ಎಂದು ನನಗೆ ವಿಶ್ವಾಸವಿದೆ ಎಂದರು.

    ದೇವೇಗೌಡರಿಗೆ ಕುವೆಂಪು ಅವರ ಬಗ್ಗೆ ಏನೇನೊ ಹೇಳಿ ಬಿಟ್ಟಿದ್ದರು. ನಾವು ಸತ್ಯವನ್ನು ಅವರ ಮುಂದೆ ಇಟ್ಟಿದ್ದೇವೆ ಎಂದು ಹೇಳಿದರು.

    ರೋಹಿತ್ ಚಕ್ರತೀರ್ಥ ವಿರುದ್ದ ದೂರು ದಾಖಲಾಗಿದ್ದು 2017ರಲ್ಲಿ.  ಆಗ ಸಿದ್ದರಾಮಯ್ಯ ಸಿಎಂ ಆಗಿದ್ದರು. ಡಿ.ಕೆ.ಶಿವಕುಮಾರ್ ಸಚಿವರಾಗಿದ್ದರು.  ಕುವೆಂಪು ಅವರಿಗೆ ಅವಮಾನ ಆಗಿದ್ರೆ,  ಆವತ್ತೇ ಕ್ರಮಕೈಗೊಳ್ಳಬೇಕಿತ್ತು.  ಪ್ರಕರಣದ ಕುರಿತಂತೆ ಸರ್ಕಾರ ಬಿ ರೀಪೋರ್ಟ್ ಹಾಕಿತ್ತು.  ಈ ಎಲ್ಲಾ ವಿಚಾರವನ್ನು ದೇವೆಗೌಡರಿಗೆ ತಿಳಿಸಿ ಬಂದಿದ್ದೇನೆ ಎಂದು ಬಿ.ಸಿ.ನಾಗೇಶ್ ತಿಳಿಸಿದರು.

    ವರದಿ: ರಾಜೇಶ್ ರಂಗನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

    June 10, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

    June 11, 2026

    ನವದೆಹಲಿ: ಬೆಂಗಳೂರಿನ ಕಸ ವಿಲೇವಾರಿ ಟೆಂಡರ್‌ ನಲ್ಲಿ ಬರೋಬ್ಬರಿ 10 ಸಾವಿರ ಕೋಟಿ ರೂಪಾಯಿ ಕಿಕ್‌ ಬ್ಯಾಕ್ ಪಡೆಯಲಾಗಿದೆ ಎಂದು…

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.