nammatumakuru

    Subscribe to Updates

    Get the latest creative news from FooBar about art, design and business.

    What's Hot

    2028ಕ್ಕೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    September 30, 2026

    ಚಾಮುಂಡಿ ಬೆಟ್ಟಕ್ಕೆ ಸೂಪರ್‌ ಸ್ಟಾರ್ ರಜನಿಕಾಂತ್ ಭೇಟಿ: ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ತಲೈವಾ!

    September 30, 2026

    ಬೀದರ್: ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿದ್ದ ನಕಲಿ ವೈದ್ಯನ ಅಡ್ಡೆ ಮೇಲೆ ದಿಢೀರ್ ದಾಳಿ; ಔರಾದ್‌ ನಲ್ಲಿ ಕ್ಲಿನಿಕ್ ಸೀಜ್!

    September 30, 2026
    Facebook Twitter Instagram
    ಟ್ರೆಂಡಿಂಗ್
    • 2028ಕ್ಕೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    • ಚಾಮುಂಡಿ ಬೆಟ್ಟಕ್ಕೆ ಸೂಪರ್‌ ಸ್ಟಾರ್ ರಜನಿಕಾಂತ್ ಭೇಟಿ: ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ತಲೈವಾ!
    • ಬೀದರ್: ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿದ್ದ ನಕಲಿ ವೈದ್ಯನ ಅಡ್ಡೆ ಮೇಲೆ ದಿಢೀರ್ ದಾಳಿ; ಔರಾದ್‌ ನಲ್ಲಿ ಕ್ಲಿನಿಕ್ ಸೀಜ್!
    • ಬೆಳಕುಣಿ ಚೌದ್ರಿ ಗ್ರಾ.ಪಂ. ಎದುರು ಮಾಹಿತಿ ಕೋರಿ ಧರಣಿ: ಸುಡು ಬಿಸಿಲಿನ ತಾಪಕ್ಕೆ ಅಸ್ವಸ್ಥರಾದ ಪ್ರತಿಭಟನಾಕಾರ
    • ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆ
    • ಸಾಲ ಸೌಲಭ್ಯ : ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನ
    • ದಲಿತ ಗೃಹಮಂತ್ರಿ, ಡಿಸಿಎಂ, ಉಸ್ತುವಾರಿ ಸಚಿವರಿದ್ದರೂ ಮಧುಗಿರಿಯಲ್ಲಿ ದಲಿತರ ಕಗ್ಗೊಲೆ!: ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ
    • ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉದ್ಯೋಗ ಜಗತ್ತಿಗೆ ಸೂಕ್ತ ಕೌಶಲ್ಯ ಬೆಳೆಸಿಕೊಳ್ಳಿ: ಪ್ರೊ.ಪರಶುರಾಮ ಕೆ.ಜಿ.
    ತುಮಕೂರು December 5, 2024

    ಉದ್ಯೋಗ ಜಗತ್ತಿಗೆ ಸೂಕ್ತ ಕೌಶಲ್ಯ ಬೆಳೆಸಿಕೊಳ್ಳಿ: ಪ್ರೊ.ಪರಶುರಾಮ ಕೆ.ಜಿ.

    By adminDecember 5, 2024No Comments1 Min Read
    tumakuru vv

    ತುಮಕೂರು: ಶಿಕ್ಷಣ ಅಂಕಪಟ್ಟಿಗೆ ಸೀಮಿತವಾಗಬಾರದು. ಉದ್ಯೋಗ ಜಗತ್ತಿಗೆ ಸೂಕ್ತವಾದ ಕೌಶಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ವಿವಿಯ ಉದ್ಯೋಗಾಧಿಕಾರಿ ಪ್ರೊ.ಪರಶುರಾಮ ಕೆ.ಜಿ. ತಿಳಿಸಿದರು.

    ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಉದ್ಯೋಗ ಮಾರ್ಗದರ್ಶನ ಮತ್ತು ನೇಮಕಾತಿ ಘಟಕ ಹಾಗೂ ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಿರುವ ಒಂದು ವಾರದ ವೃತ್ತಿಕೌಶಲ್ಯತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮದ ಉದ್ಘಾಟನೆಯನ್ನು ಗುರುವಾರ ನೆರವೇರಿಸಿ ಮಾತನಾಡಿದರು.

    ಪ್ರತಿ ವರ್ಷ ಪದವಿ ಪೂರ್ಣಗೊಳಿಸುತ್ತಿರುವ ಸಾವಿರಾರು ಮಂದಿಯಲ್ಲಿಉನ್ನತ ಶಿಕ್ಷಣದ ಮೆಟ್ಟಿಲೇರುತ್ತಿರುವವರ ಸಂಖ್ಯೆ ಬೆರಳೆಣಿಕೆಯಷ್ಟಿರುವುದು ಬೇಸರದ ಸಂಗತಿ. ಶಿಕ್ಷಣ ಉದ್ಯೋಗ, ಉನ್ನತ ಶಿಕ್ಷಣ, ಸ್ವಯಂಉದ್ಯೋಗಕ್ಕೆ ದಾರಿದೀಪವಾಗಬೇಕೇ ಹೊರತು ನಿರುದ್ಯೋಗ ಸಮಸ್ಯೆ ಸೃಷ್ಟಿಸಬಾರದು. ಶಿಕ್ಷಣವೆಂದರೆ ಜ್ಞಾನ ಮತ್ತು ಸಾಕ್ಷರತೆಗಾಗಿ ಹೋರಾಟ. ಶಿಕ್ಷಣವನ್ನು ಕೌಶಲ್ಯವಾಗಿ ಪರಿವರ್ತಿಸಿ ಪ್ರತಿಭೆಗಳ ಅನಾವರಣವಾಗಬೇಕುಎಂದು ತಿಳಿಸಿದರು.

    ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವಿ ಕಲಾ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ.ರವಿ ಸಿ. ಎಂ.,ಕೃತಕ ಬುದ್ಧಿಮತ್ತೆಯ ಸ್ಪರ್ಧಾಯುಗದಲ್ಲಿಉದ್ಯೋಗ ಬಯಸುವ ಕೌಶಲ್ಯಗಳಲ್ಲಿ ನಿಪುಣತೆ ಹಾಗೂ ಪರಿಣಿತಿ ಹೊಂದಿರಬೇಕು. ಮಾರುಕಟ್ಟೆ ಬಯಸುವ ಕೌಶಲ್ಯಗಳನ್ನು ಕರಗತ ಮಾಡಿಕೊಂಡು, ಉನ್ನತ ಹುದ್ದೆಯನ್ನು ಅಲಂಕರಿಸುವ ಪ್ರತಿಭೆ ನಮ್ಮದಾಗಬೇಕು ಎಂದು ಹೇಳಿದರು.

    ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್‌ಕಾರ್ಯಕ್ರಮ ವ್ಯವಸ್ಥಾಪಕ ಅರವಿಂದ ಕ್ರಿಸ್ಟಿ ಅವರು ಸಂಸ್ಥೆಯನ್ನು ಪರಿಚಯಿಸುತ್ತ, ಶೇ.60 ವಿದ್ಯಾರ್ಥಿನಿಯರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ಪಡೆಯಲು ಸಹಕರಿಸುತ್ತೇವೆ. ಸಂವಹನ ಕಲೆ, ಬರೆವಣಿಗೆಯಂತಹ ಕೌಶಲ್ಯಗಳನ್ನು ಕಲಿಸುತ್ತೇವೆ ಎಂದು ತಿಳಿಸಿದರು.

    ವಿವಿ ಕಲಾ ಕಾಲೇಜಿನ ಉದ್ಯೋಗ ಮಾರ್ಗದರ್ಶನ ಮತ್ತು ನೇಮಕಾತಿ ಘಟಕದ ಸಂಯೋಜಕ ಡಾ.ಸಿಬಂತಿ ಪದ್ಮನಾಭ ಕೆ.ವಿ. ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಕಲಾ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಮೌಳಿ, ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್‌ ಕಾರ್ಯಕ್ರಮ ವ್ಯವಸ್ಥಾಪಕರಾದ ಧವನ್‌ ಗೌಡ, ಕಿರಣ್‌ ಚಿಂತಲಪುಡಿ ಉಪಸ್ಥಿತರಿದ್ದರು. ಸಹ ಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಶರ್ಮಾ ವಿ. ನಿರೂಪಿಸಿದರು. ಉದ್ಯೋಗ ಮಾರ್ಗದರ್ಶನ ಮತ್ತು ನೇಮಕಾತಿ ಘಟಕದ ಸದಸ್ಯ ಪ್ರಹ್ಲಾದ್ ಜಿ. ವಂದಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆ

    September 30, 2026

    ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ

    September 30, 2026

    ಖೇಣಿ ‘ಚಿನ್ನದ ಕರಡಿಗೆ’ ಹೇಳಿಕೆ ಸುಳ್ಳು: ಸಿದ್ಧಗಂಗಾ ಮಠ ಸ್ಪಷ್ಟನೆ

    September 30, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    2028ಕ್ಕೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    September 30, 2026

    ಚಾಮರಾಜನಗರ: ಮುಂದಿನ ಚುನಾವಣೆಯಲ್ಲೂ ಜನರ ಶಕ್ತಿ ಹಾಗೂ ಸ್ಪೂರ್ತಿಯಿಂದ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ ಮತ್ತು 2028ಕ್ಕೂ ಗ್ಯಾರಂಟಿ ಯೋಜನೆಗಳು…

    ಚಾಮುಂಡಿ ಬೆಟ್ಟಕ್ಕೆ ಸೂಪರ್‌ ಸ್ಟಾರ್ ರಜನಿಕಾಂತ್ ಭೇಟಿ: ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ತಲೈವಾ!

    September 30, 2026

    ಬೀದರ್: ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿದ್ದ ನಕಲಿ ವೈದ್ಯನ ಅಡ್ಡೆ ಮೇಲೆ ದಿಢೀರ್ ದಾಳಿ; ಔರಾದ್‌ ನಲ್ಲಿ ಕ್ಲಿನಿಕ್ ಸೀಜ್!

    September 30, 2026

    ಬೆಳಕುಣಿ ಚೌದ್ರಿ ಗ್ರಾ.ಪಂ. ಎದುರು ಮಾಹಿತಿ ಕೋರಿ ಧರಣಿ: ಸುಡು ಬಿಸಿಲಿನ ತಾಪಕ್ಕೆ ಅಸ್ವಸ್ಥರಾದ ಪ್ರತಿಭಟನಾಕಾರ

    September 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.