ಕಾಂಗ್ರೆಸ್ಸಿಗರು ಆಶ್ವಾಸನೆ ಮೂಲಕವೇ ದೇಶವನ್ನು ಮುನ್ನಡೆಸಿದ್ದಾರೆ. ಮೋದಿ ಪ್ರಧಾನಿಯಾದ ಬಳಿಕ ವಿಕಾಸದ ಯಾತ್ರೆ ನಡೆಯುತ್ತಿದೆ. ಆದರೆ ಕಾಂಗ್ರೆಸ್ನ ಗ್ಯಾರಂಟಿಗಳಿಂದ ಅಭಿವೃದ್ಧಿ ಕುಂಠಿತವಾಗುತ್ತಿದೆ.
ಶ್ರೀಲಂಕಾ, ಪಾಕಿಸ್ತಾನದಲ್ಲಿ ಏನಾಗಿದೆ ಎಂದು ನಾವು ನೋಡಿದ್ದೇವೆ. ಈ ದೇಶವನ್ನು ಸಿದ್ದರಾಮಯ್ಯ ಯಾವ ಕಡೆ ಕೊಂಡೊಯ್ಯುತ್ತಾರೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕಟೀಲು ವಾಗ್ದಾಳಿ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


