ಕಾರ್ತಿಕ ಸೋಮವಾರ ಹಿನ್ನಲೆ ಹುಟ್ಟೂರು ಹರದನಹಳ್ಳಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಭೇಟಿ ನೀಡಿದ್ದಾರೆ. ಮನೆ ದೇವರಾದ ದೇವೇಶ್ವರ ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ.
ಮಹಾ ರುದ್ರಾಭಿಷೇಕ ಪೂಜೆಯಲ್ಲಿ ಗೌಡರ ಕುಟುಂಬ ಸದಸ್ಯರಾದ ಪತ್ನಿ ಚನ್ನಮ್ಮ, ಮಗ ಹೆಚ್.ಡಿ ರೇವಣ್ಣ, ಸೊಸೆ ಭವಾನಿ ರೇವಣ್ಣ ಭಾಗಿಯಾಗಿದ್ದರು.
ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿರೋ ದೇವೇಶ್ವರ ದೇವಾಲಯಕ್ಕೆ ಕಳೆದ ಒಂದು ವರ್ಷದಿಂದ ಇದೇ ಮೊದಲ ಬಾರಿಗೆ ಮಾಜಿ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


