nammatumakuru

    Subscribe to Updates

    Get the latest creative news from FooBar about art, design and business.

    What's Hot

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026
    Facebook Twitter Instagram
    ಟ್ರೆಂಡಿಂಗ್
    • ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು
    • ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ
    • ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ
    • ವಿವಿಧ ಸಾಲ ಸೌಲಭ್ಯ: ಆರ್ಯವೈಶ್ಯ ಸಮುದಾಯದವರಿಂದ ಅರ್ಜಿ ಆಹ್ವಾನ
    • ಉಪ್ಪಾರ ಜನಾಂಗದವರಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ
    • ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
    ಜಿಲ್ಲಾ ಸುದ್ದಿ July 11, 2026

    ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ

    By adminJuly 11, 2026No Comments1 Min Read
    ghondapalli.jpg

    ಬೀದರ್: ತಾಲೂಕಿನ ಘೋಡಂಪಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪೂಜೆ ಕಾರ್ಯಕ್ರಮವು ಅತ್ಯಂತ ಭಕ್ತಿಭಾವದಿಂದ ಯಶಸ್ವಿಯಾಗಿ ನೆರವೇರಿತು.
    ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಪಾಲ್ಗೊಂಡಿದ್ದ ಬೀದರ್ ಹಾಲು ಒಕ್ಕೂಟದ ಮಾನ್ಯ ನಿರ್ದೇಶಕರಾದ ಭೀಮರಾವ ಬಳತೆ ಅವರು ನೂತನ ಕಟ್ಟಡಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಹೊಸ ಕಟ್ಟಡ ನಿರ್ಮಾಣದಿಂದ ಸಂಘದ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳಲಿ ಹಾಗೂ ಸಂಘವು ಉನ್ನತ ಮಟ್ಟದ ಅಭಿವೃದ್ಧಿ ಕಾಣಲಿ ಎಂದು ಶುಭ ಹಾರೈಸಿದರು.

    ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ ರಾಜೇಶ್ವರಿ ಪಂಡರಿನಾಥ್, ಕಾರ್ಯದರ್ಶಿ ನಂದಿನಿ ರಘುನಾಥ್ ರೆಡ್ಡಿ ಹಾಗೂ ಸಂಘದ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರು ಮತ್ತು ಸದಸ್ಯರು ಉಪಸ್ಥಿತರಿದ್ದರು.
    ಅಲ್ಲದೆ, ಕೆಎಂಎಫ್ (KMF) ಅಧಿಕಾರಿಗಳಾದ ಸೋಮಶೇಖರ ಸ್ವಾಮಿ (ಇಒ), ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳಾದ ರಂಜನಾ ಹಾಗೂ ಶ್ರೀಕಾಂತ ಅವರು ಭಾಗವಹಿಸಿ, ನೂತನ ಕಟ್ಟಡ ನಿರ್ಮಾಣ ಕಾರ್ಯವು ಯಾವುದೇ ವಿಘ್ನವಿಲ್ಲದೆ ಯಶಸ್ವಿಯಾಗಿ ಪೂರ್ಣಗೊಳ್ಳಲಿ ಎಂದು ಆಶಿಸಿದರು.

    “ಹೊಸದಾಗಿ ತಲೆಎತ್ತಲಿರುವ ಈ ಕಟ್ಟಡದಿಂದ ಸಂಘದ ದಿನನಿತ್ಯದ ಆಡಳಿತಾತ್ಮಕ ಕೆಲಸ ಕಾರ್ಯಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಅಷ್ಟೇ ಅಲ್ಲದೆ, ಗ್ರಾಮದ ಹಾಲು ಉತ್ಪಾದಕ ರೈತರಿಗೆ ಒಂದೇ ಸೂರಿನಡಿ ಇನ್ನಷ್ಟು ಸುಧಾರಿತ ಹಾಗೂ ಉತ್ತಮ ಸೇವೆ ಒದಗಿಸಲು ಇದು ಸಹಕಾರಿಯಾಗಲಿದೆ” ಎಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗಣ್ಯರು ಹಾಗೂ ಗ್ರಾಮಸ್ಥರು ತಮ್ಮ ಅನಿಸಿಕೆ ಹಂಚಿಕೊಂಡರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ

    September 21, 2026

    ಬಾದಲಗಾಂವ ಗ್ರಾಮಕ್ಕೆ ಜಿ.ಪಂ. ಸಿಇಒ ಗಿತ್ತೆ ಮಾಧವವಿಠ್ಠಲರಾವ್ ದಿಢೀರ್ ಭೇಟಿ: ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

    September 21, 2026

    ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ

    September 20, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    ಚಿಕ್ಕನಾಯಕನಹಳ್ಳಿ: ಹೊನ್ನೇಬಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಹಾಗೂ ಮುಖಂಡರ ಮನವಿಗೆ ಸ್ಪಂದಿಸಿ ತಾಲೂಕಿನ ಕಸಬಾ ಹೋಬಳಿಯ ದುರ್ಗದಕೆರೆ ಹಾಗೂ…

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026

    ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ

    September 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.