nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!

    November 16, 2026

    ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ,  ಫುಟ್‌ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!

    November 16, 2026

    ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು

    November 16, 2026
    Facebook Twitter Instagram
    ಟ್ರೆಂಡಿಂಗ್
    • ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!
    • ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ,  ಫುಟ್‌ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!
    • ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು
    • ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ
    • ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ
    • ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್‌ ಗೆ ಆಯ್ಕೆಯಾದ ತುಮಕೂರಿನ ಯುವ ಕ್ರೀಡಾಪಟುಗಳಿಗೆ ಡಾ. ಜಿ. ಪರಮೇಶ್ವರ್ ಅಭಿನಂದನೆ
    • ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ
    • ಕನಸುಗಳ ಹಿಂದಿನ ರಹಸ್ಯವೇನು? ಸ್ವಪ್ನ ಶಾಸ್ತ್ರದ ಪ್ರಕಾರ ಈ 7 ಕನಸುಗಳು ನೀಡುತ್ತವೆ ವಿಶೇಷ ಸೂಚನೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅರಣ್ಯಾಧಿಕಾರಿಗಳ  ಬೇಜವಾಬ್ದಾರಿತನದ ವಿರುದ್ಧ ಜು.21ರಂದು ಧರಣಿ ಸತ್ಯಾಗ್ರಹ: ಲಂಕೆ ರಮೇಶ್  
    ಜಿಲ್ಲಾ ಸುದ್ದಿ July 20, 2025

    ಅರಣ್ಯಾಧಿಕಾರಿಗಳ  ಬೇಜವಾಬ್ದಾರಿತನದ ವಿರುದ್ಧ ಜು.21ರಂದು ಧರಣಿ ಸತ್ಯಾಗ್ರಹ: ಲಂಕೆ ರಮೇಶ್  

    By adminJuly 20, 2025No Comments1 Min Read
    lanke ramesh

    ಸರಗೂರು:   ತಾಲ್ಲೂಕು ಚಿಕ್ಕದೇವಮ್ಮನ ಬೆಟ್ಟದ ಸುತ್ತಮುತ್ತಲು ಕಳೆದ ಅನೇಕ ವರ್ಷಗಳಿಂದ ಕಾಡಾನೆಗಳ ಹಾವಳಿ ಹಾಗೂ ಕಾಡು ಪ್ರಾಣಿಗಳಿಂದ ರೈತರು ಬೆಳೆದಂತಹ ಬೆಳೆಗಳು ಸಂಪೂರ್ಣವಾಗಿ ನಾಶವಾಗುತ್ತಿದ್ದರೂ ಸಹ ಅರಣ್ಯಾಧಿಕಾರಿಗಳ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷದಿಂದ ಪ್ರತಿಯೊಬ್ಬ ರೈತರೂ ಸಹ ಲಕ್ಷಾಂತರ ರುಪಾಯಿ ಸಾಲಗಾರನಾಗಿ ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ ಎಂದು ಮನುಗನಹಳ್ಳಿ ಗ್ರಾಪಂ ಉಪಾಧ್ಯಕ್ಷ ಲಂಕೆ ರಮೇಶ್  ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸುತ್ತಮುತ್ತಲ ಗ್ರಾಮಗಳಾದ ಲಂಕೆ, ಮನುಗನಹಳ್ಳಿ, ಹುಣಸಹಳ್ಳಿ, ಹೂವಿನಕೊಳ, ಅಲ್ಲಯ್ಯನಪುರ, ಬಸಾಪುರ, ಚಂದ್ರವಾಡಿ, ನಲ್ಲಿತಾಳಪುರ, ರಾಜೂರು, ಕಟ್ಟೆಹುಣಸೂರು, ನಂಜೀಪುರ, ಕುಂದೂರು, ಕಲ್ಲಂಬಾಳು ಹಾಗೂ ದಡದಹಳ್ಳಿ ಗ್ರಾಮದ ರೈತರು ಬೆಳೆದಂತಹ ಬೆಳೆ ಕಾಡುಪ್ರಾಣಿಗಳಿಂದ, ಕೈಗೆ ಬಂದತಹ ತುತ್ತು ಬಾಯಿಗೆ ಇಲ್ಲದಂತಾಗಿದೆ. ಇತ್ತ ಅರಣ್ಯಾಧಿಕಾರಿಗಳು ಬೆಳೆನಾಶಕ್ಕೆ ಸಂಬಂಧಿಸಿದಂತೆ ಸೂಕ್ತ ರೀತಿಯಲ್ಲಿ ಬೆಳೆ ನಷ್ಟ ನೀಡದೆ ಪರಿಹಾರವಾಗಿ ವರ್ಷಾನುಗಟ್ಟಲೆ ಕಾಯಿಸಿದ ನಂತರ ಬೆಳೆ ನಷ್ಟದ ಶೇ. 5% ನಷ್ಟನ್ನು ಮಾತ್ರ ಪರಿಹಾರದ ರೂಪವಾಗಿ ರೈತರಿಗೆ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

    ಅರಣ್ಯಾಧಿಕಾರಿಗಳ ಈ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷವನ್ನು ಖಂಡಿಸಿ ಎಲ್ಲಾ ಗ್ರಾಮಗಳ ಮುಖಂಡರ  ನೇತೃತ್ವದಲ್ಲಿ ಹಾಗೂ ತಾಲ್ಲೂಕಿನ ವಿವಿಧ ಪ್ರಗತಿಪರ ಸಂಘಟನೆಗಳ ಸಮ್ಮುಖದಲ್ಲಿ ಸೋಮವಾರ ಬೆಳಿಗ್ಗೆ 11 ಗಂಟೆಗೆ ಸರಗೂರಿನ ಅರಣ್ಯಾಧಿಕಾರಿಗಳ ಕಚೇರಿ ಮುಂಭಾಗ ಮೇಲ್ಕಾಣಿಸಿದ ಗ್ರಾಮಗಳ ರೈತ ಬಾಂಧವರ ಮುಂದಾಳತ್ವದಲ್ಲಿ ಧರಣಿ ಸತ್ಯಾಗ್ರಹ ಹಾಗೂ ತಹಸೀಲ್ದಾರ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಈ ಪ್ರತಿಭಟನಾ ಕಾರ್ಯಕ್ರಮಕ್ಕೆ ತಾಲ್ಲೂಕಿನ ಎಲ್ಲಾ ರೈತ ಬಾಂಧವರು, ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಮೇಲ್ಕಾಣಿಸಿದ ಎಲ್ಲಾ ಗ್ರಾಮಗಳ ಯಜಮಾನರುಗಳು, ಯುವಮಿತ್ರರು, ಜನಪ್ರತಿನಿಧಿಗಳು, ರೈತ ಬಾಂಧವರು ಭಾಗವಹಿಸಿ ಈ ಧರಣಿ ಕಾರ್ಯಕ್ರಮ ಹಾಗೂ ಪ್ರತಿಭಟನಾ ಮೆರವಣಿಗೆಯನ್ನು ಯಶಸ್ವಿಗೊಳಿಸಬೇಕೆಂದು ಪತ್ರಿಕೆ ಹೇಳಿಕೆಯಲ್ಲಿ ಮನವಿ ಮಾಡಿಕೊಂಡರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು

    November 16, 2026

    ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ

    November 16, 2026

    ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ

    November 16, 2026

    Comments are closed.

    Our Picks

    ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ

    November 16, 2026

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026

    ಯೋಗವು ರೋಗಮುಕ್ತಿ ಮಾತ್ರವಲ್ಲ, ಭೋಗಮುಕ್ತಿಯನ್ನೂ ನೀಡುತ್ತದೆ; ಪ್ರತಿಯೊಬ್ಬರಿಗೂ ಆಯುರ್ವೇದ ತಲುಪಿಸುವುದೇ ಸರ್ಕಾರದ ಗುರಿ: ಪ್ರಧಾನಿ ಮೋದಿ

    November 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!

    November 16, 2026

    ತುಮಕೂರು: ಪತಿ–ಪತ್ನಿಯ ನಡುವಿನ ಜಗಳ ಬಿಡಿಸಲು ಮಧ್ಯಪ್ರವೇಶಿಸಿದ 16 ವರ್ಷದ ಮಗನನ್ನೇ ತಂದೆಯೊಬ್ಬ ಹಾರೆಕೋಲಿನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ…

    ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ,  ಫುಟ್‌ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!

    November 16, 2026

    ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು

    November 16, 2026

    ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ

    November 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.