ಧಾರವಾಡ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಲಗಿದ್ದ ಭಿಕ್ಷುಕಿಯ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಸಾಯಿಸಿದ ಘಟನೆ ಉಪ್ಪಿನ ಬೆಟಗೇರಿ ಗ್ರಾಮದ ಖಬರಸ್ತಾನ್ ಬಳಿ ಘಟನೆ ನಡೆದಿದೆ.
ಮಲಗಿದ್ದ ಭಿಕ್ಷುಕಿಯನ್ನು ಬೀದಿ ನಾಯಿಗಳು ಕಚ್ಚಿ ಎಳೆದಾಡಿದೆ. ಪರಿಣಾಮ ಭಿಕ್ಷುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಗರಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


