ತಿಪಟೂರು: ಶ್ರೀಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ಹಾಲ್ಕುರಿಕೆ ಗ್ರಾಮದ ಶ್ರೀವೀರಭದ್ರೇಶ್ವರ ಹಾಗೂ ಪಾರ್ಥೇಶ್ವರಸ್ವಾಮಿ ದೇವಸ್ಥಾನದ ನವೀಕರಣಕ್ಕೆ 2 ಲಕ್ಷ ರೂ. ಮೊತ್ತದ DDಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಿಪಟೂರು ತಾಲೂಕಿನ ಯೋಜನಾಧಿಕಾರಿಯಾದ ಉದಯ್ ಯವರು ದೇವಸ್ಥಾನ ಆಡಳಿತ ಸಮಿತಿಯವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಸಮಿತಿಯ ಪ್ರಮುಖರಾದ ನಂಜುಂಡಯ್ಯ ಪರಮೇಶ್ವರಯ್ಯ ಹಾಗೂ ಸಾರ್ಥವಳ್ಳಿ ವಲಯದ ಮೇಲ್ವಿಚಾರಕರದ ಪ್ರದೀಪ್ ಹಾಗೂ ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರು ಸ್ವ– ಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4