nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026

    ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ

    June 20, 2026

    ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ

    June 20, 2026
    Facebook Twitter Instagram
    ಟ್ರೆಂಡಿಂಗ್
    • ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
    • ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ
    • ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ
    • ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್
    • ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ
    • ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ
    • ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪರಿಸರ ಜಾಗೃತಿ ಕಾರ್ಯಕ್ರಮ
    ಗುಬ್ಬಿ June 11, 2022

    ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

    By adminJune 11, 2022No Comments1 Min Read
    gubbi

    Provided by
    Provided by

    ಗುಬ್ಬಿ: ತಾಲೂಕಿನ ಮಂಚಲದೊರೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಗಿಡಗಳನ್ನು ನೀಡುವುದರ ಮೂಲಕ ಆಚರಣೆ ಮಾಡಲಾಯಿತು.

    ಕಾರ್ಯಕ್ರಮದ ಬಗ್ಗೆ ಕಾಲೇಜು ಮತ್ತು ಪ್ರೌಢಶಾಲಾ ಮಕ್ಕಳಿಗೆ ಯೋಜನೆಯ ಕೃಷಿ ಮೇಲ್ವಿಚಾರಕರಾದ ರಘುರಾಜು ಮಾತನಾಡಿ, ಪರಿಸರ ಸಂರಕ್ಷಿಸಿ ಮುಂದಿನ ಪೀಳಿಗೆಗೆ ವರ್ಗಾಯಿಸಲು ಪ್ರತಿಯೊಬ್ಬರೂ ಒಂದೊಂದು ಗಿಡ-ಮರಗಳನ್ನು ಬೆಳೆಸುವುದು ನಮ್ಮೆಲ್ಲರ ಹೊಣೆಯಾಗಿದ್ದು,  ಪರಿಸರ ಉಳಿವಿಗಾಗಿ ಶ್ರೀ  ಕ್ಷೇತ್ರದ  ಧರ್ಮಸ್ಥಳದ ಧರ್ಮಾಧಿಕಾರಿ  ವೀರೇಂದ್ರ ಹೆಗಡೆಯವರು   ಇಂತಹ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಅವರ ಸಲಹೆ ಸೂಚನೆ ಮೇರೆಗೆ ಪ್ರತಿಯೊಂದು ತಾಲೂಕನ ವಿವಿಧ ಕಡೆ 2,000 ಗಿಡಗಳನ್ನು ನೆಡಲಾಗಿದೆ. ಶಾಲಾ ಮಕ್ಕಳಿಗೆ ದತ್ತು ನೀಡಿ ಪಾಲನೆ-ಪೋಷಣೆ ಮಾಡಿ ಬೆಳೆಸುವಂತೆ ಸಲಹೆ ನೀಡಿದರು.

    ಕಾರ್ಯಕ್ರಮದಲ್ಲಿ ಮಂಚಲದೊರೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸಿದ್ದಗಂಗಮ್ಮ , ಉಪಾಧ್ಯಕ್ಷರಾದ ಕವಿತಾ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಂದ್ರ ಪ್ರಸಾದ್, ಬಸವರಾಜು, ಮುಖ್ಯ ಶಿಕ್ಷಕರಾದ ಚೇತನ್, ಗ್ರಾಮ ಪಂಚಾಯತಿ ಸದಸ್ಯರು, ಶಾಲೆ ಮತ್ತು ಕಾಲೇಜಿನ ಶಿಕ್ಷಕ ವೃಂದದವರು,  ಊರಿನ ಗಣ್ಯರು ಸಂಘದ ಸದಸ್ಯರು ಸೇವಾ ಪ್ರತಿನಿಧಿಗಳಾದ ಲಲಿತಮ್ಮ ಮತ್ತು ಹಸೀನಾ ಬಾನು  ಶಾಲಾ ಮಕ್ಕಳು ಈ ಕಾರ್ಯಕ್ರಮದಲ್ಲಿ  ಭಾಗವಹಿಸಿದ್ದರು.

    ವರದಿ: ಮಂಜುನಾಥ್, ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    BreakingNews district news Gubbi international news KannadaNews mahanayaka mahanayakanews national news ಅಂತಾರಾಷ್ಟ್ರೀಯ ಸುದ್ದಿ ಕನ್ನಡ ಸುದ್ದಿ ಜಿಲ್ಲಾ ಸುದ್ದಿ ಬ್ರೇಕಿಂಗ್ ನ್ಯೂಸ್ ಮಹಾನಾಯಕ ಮಹಾನಾಯಕ ಡಾಟ್ ಇನ್ ರಾಷ್ಟ್ರೀಯ ಸುದ್ದಿ
    admin
    • Website

    Related Posts

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು

    May 24, 2026

    ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ

    May 23, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026

    ತಿಪಟೂರು: ಚುನಾವಣಾ ಆಯೋಗ ಹಮ್ಮಿಕೊಂಡಿರುವ ‘ಎಸ್ ಐಆರ್’ (SIR) ಪ್ರಕ್ರಿಯೆಯಿಂದಾಗಿ ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು. ಈ ಪ್ರಕ್ರಿಯೆಗೆ ಒಳಗಾಗುವ…

    ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ

    June 20, 2026

    ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ

    June 20, 2026

    ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್

    June 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.