nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    • ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    • ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನವಜೀವನ ಸಮಿತಿ ಸಭೆ
    ಗುಬ್ಬಿ February 12, 2022

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನವಜೀವನ ಸಮಿತಿ ಸಭೆ

    By adminFebruary 12, 2022No Comments1 Min Read
    gramabhivrudhi

    ಗುಬ್ಬಿ: ತಾಲ್ಲೂಕಿನ ಎಂ.ಎನ್.ಕೋಟೆ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನವಜೀವನ  ಸಮಿತಿ ಸಭೆ ಆಯೋಜಿಸಲಾಗಿತ್ತು.

    ಕಾರ್ಯಕ್ರಮ ವನ್ನು ಬೆಂಗಳೂರು ಪ್ರದೇಶಿಕ ಕೇಂದ್ರದ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಗಣೇಶ್ ಆಚಾರ್ಯ ಉದ್ಘಾಟನೆ ಮಾಡಿದರು.

    ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಂ.ಎನ್.ಕೋಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ನವ ಜೀವನ ಸಮಿತಿ ಸದಸ್ಯರು ಮಾತನಾಡಿ, ನವಜೀವನ ಸಮಿತಿ ಸದಸ್ಯರಾದ ನಂತರದಲ್ಲಿ ನಾವುಗಳು ಅನೇಕ ದುಷ್ಚಟಗಳಿಂದ ಮುಕ್ತ ರಾಗಿ ಉತ್ತಮ ಜೀವನ ವ್ಯವಹಾರ ನೆಡೆಸುತ್ತಿದ್ದೇವೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ಮಧ್ಯವ್ಯಸನಿಗಳಿಗೆ ಕಾರ್ಯಾಗಾರ ನೆಡೆಸಿ ದುಷ್ಚಟಗಳಿಂದ ಹೊರಬರುವ ಬಗ್ಗೆ ಸಂಪೂರ್ಣ ಮಾಹಿತಿ  ನೀಡಿದ ಹಿನ್ನೆಲೆಯಲ್ಲಿ ನಾವು ನಮ್ಮ ಜೀವನ ಶೈಲಿಯನ್ನು ಬದಲಾವಣೆ ಮಾಡಿಕೊಳ್ಳಲು ಸಾಧ್ಯವಾಯಿತು ಎಂದು ತಮ್ಮ ಅಭಿಪ್ರಾಯಗಳನ್ನು ಸಭೆಯಲ್ಲಿ ಹಂಚಿಕೊಂಡರು.

    ಕಾರ್ಯ ಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿಗಳು, ಪ್ರಗತಿ ಬಂಧುಗಳು ಹಾಜರಿದ್ದರು.

     ವರದಿ: ಮಂಜುನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

    July 20, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ಹೆಚ್ಚುತ್ತಿರುವ ಜನಸಂಖ್ಯೆಯಿಂದ ಉಂಟಾಗುವ ಸವಾಲುಗಳು, ಕುಟುಂಬ ಯೋಜನೆಯ ಮಹತ್ವ ಹಾಗೂ ಸಾರ್ವಜನಿಕ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ…

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.