nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    ತಿಪಟೂರು February 10, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    By adminFebruary 10, 2026No Comments1 Min Read
    tipaturu

    ತಿಪಟೂರು: ಸಮಾಜದ ಕಟ್ಟಕಡೆಯ ನಿರ್ಗತಿಕರಿಗೂ ನೆರವಾಗುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹತ್ವದ ಹೆಜ್ಜೆ ಇರಿಸಿದೆ. ತಿಪಟೂರು ನಗರ ಹಾಗೂ ಗ್ರಾಮಾಂತರ ತಾಲೂಕಿನ ಒಟ್ಟು 201 ನಿರ್ಗತಿಕ ಫಲಾನುಭವಿಗಳಿಗೆ ಪ್ರತಿ ತಿಂಗಳು 1000 ರೂ.ಗಳಂತೆ ಜೀವನ ನಿರ್ವಹಣಾ ಮಾಶಾಸನ ನೀಡಲಾಗುತ್ತಿದೆ.

    ಇದರೊಂದಿಗೆ, ಯೋಜನೆಯಡಿ ಈಗಾಗಲೇ ಈ ಎರಡು ತಾಲೂಕುಗಳಲ್ಲಿ 10 ‘ವಾತ್ಸಲ್ಯ ಮನೆ’ಗಳನ್ನು ನಿರ್ಮಿಸಲಾಗಿದ್ದು, 2 ಮನೆಗಳ ದುರಸ್ತಿ ಕಾರ್ಯ ಪೂರ್ಣಗೊಂಡಿದೆ. ಅಲ್ಲದೆ, ಮೂವರು ಫಲಾನುಭವಿಗಳಿಗೆ ಸೋಲಾರ್ ಸೌಲಭ್ಯ ಹಾಗೂ ಒಬ್ಬರಿಗೆ ಶೌಚಾಲಯ ನಿರ್ಮಾಣ ಮಾಡಿಕೊಡುವ ಮೂಲಕ ಮೂಲಸೌಕರ್ಯ ಒದಗಿಸಲಾಗಿದೆ.


    Provided by
    Provided by

    ವಾತ್ಸಲ್ಯ ಕಿಟ್ ವಿತರಣೆ:

    ಇಂದು ನಡೆದ ವಿಶೇಷ ಕಾರ್ಯಕ್ರಮದಲ್ಲಿ, ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಅವರು ಮಂಜೂರು ಮಾಡಿರುವ ‘ವಾತ್ಸಲ್ಯ ಕಿಟ್’ಗಳನ್ನು 40 ಮಂದಿ ಮಾಶಾಸನ ಫಲಾನುಭವಿಗಳಿಗೆ ವಿತರಿಸಲಾಯಿತು.

    ಕಿಟ್‌ ನಲ್ಲಿರುವ ಸಾಮಗ್ರಿಗಳು: ದಿನಬಳಕೆಗೆ ಅಗತ್ಯವಾದ ಪಾತ್ರೆಗಳು, ಸೀರೆ, ಲಂಗ, ಹೊದಿಕೆ, ದಿಂಬು, ಚಾಪೆ, ಬರ್ಮಡಾ, ಟವಲ್, ನೈಟಿ, ಶರ್ಟ್, ಲುಂಗಿ, ಸೋಪು, ಬಾಚಣಿಕೆ ಹಾಗೂ ಪೌಷ್ಟಿಕಾಂಶಯುಕ್ತ ‘ವಾತ್ಸಲ್ಯ ಮಿಕ್ಸ್’ ಈ ಕಿಟ್‌ನಲ್ಲಿ ಒಳಗೊಂಡಿವೆ.

    ಕಾರ್ಯಕ್ರಮದಲ್ಲಿ ತುಮಕೂರು–1 ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ, ತಾಲೂಕು ಯೋಜನಾಧಿಕಾರಿಗಳಾದ ಉದಯ್ ಕೆ. ಮತ್ತು ಸುರೇಶ್ ಕೆ., ನಿಕಟಪೂರ್ವ ನಗರಸಭೆ ಅಧ್ಯಕ್ಷರಾದ ಮೇಘಶ್ರೀ ಸುಜಿತ್ ಭೂಷಣ್, ಜಿಲ್ಲಾ ವಿಚಕ್ಷಣಾಧಿಕಾರಿ ರಾಜೇಶ್, ವಿಮಾ ಸಮನ್ವಯಾಧಿಕಾರಿ ಸಂತೋಷ್, ಜ್ಞಾನವಿಕಾಸ ಸಮನ್ವಯಾಧಿಕಾರಿಗಳಾದ ಪದ್ಮಾವತಿ ಎಂ.ಡಿ. ಮತ್ತು ಭಾಗ್ಯಲಕ್ಷ್ಮಿ ವಿ. ಉಪಸ್ಥಿತರಿದ್ದರು.

    ಅಲ್ಲದೆ, ವಿವಿಧ ವಲಯಗಳ ಮೇಲ್ವಿಚಾರಕರು, ಊರಿನ ಗಣ್ಯರು, ಮಹಾನಗರ ಪಾಲಿಕೆ ಸದಸ್ಯರು, ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಯೋಜನೆಯ ಸೇವಾಪ್ರತಿನಿಧಿಗಳು ಭಾಗವಹಿಸಿ ಫಲಾನುಭವಿಗಳಿಗೆ ಕಿಟ್ ವಿತರಿಸಿದರು.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ಕೊರಟಗೆರೆ : ಸಿದ್ದರಬೆಟ್ಟದಲ್ಲಿ ಈ ಇದೇ ಮೊದಲ ಬಾರಿಗೆ ಶಿವರಾತ್ರಿ ಹಬ್ಬದ ಜಾಗರಣೆಯನ್ನ ಧರ್ಮ ಪ್ರಚಾರ, ಧರ್ಮದ ಜಾಗೃತಿ, ಹಾಗೂ…

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026

    ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.