nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ

    April 1, 2026

    ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    • ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    • ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ
    • ಎಚ್.ವೈ.ಮೇಟಿ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಅವರ ಮಗನನ್ನು ಗೆಲ್ಲಿಸಿ: ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ
    • ಮಂಡ್ಯದಲ್ಲಿ ಟ್ರಂಪ್ ವಿರುದ್ಧ ಗುಡುಗಿದ ವಾಟಾಳ್ ನಾಗರಾಜ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆರೆ ಕಾಮಗಾರಿ:  ತಹಶೀಲ್ದಾರ್ ಮೋಹನ್ ಶ್ಲಾಘನೆ
    ತಿಪಟೂರು September 6, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆರೆ ಕಾಮಗಾರಿ:  ತಹಶೀಲ್ದಾರ್ ಮೋಹನ್ ಶ್ಲಾಘನೆ

    By adminSeptember 6, 2025No Comments1 Min Read
    tipaturu

    ತಿಪಟೂರು: ತಾಲ್ಲೂಕಿನ ಬೊಮ್ಮಲಾಪುರ ಕೆರೆ ಕಾಮಗಾರಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ.14.73 ಲಕ್ಷ ವೆಚ್ಚವನ್ನು ವಿನಿಯೋಗಿಸಿ ಕಾಮಗಾರಿಯನ್ನು ನಡೆಸುತ್ತಿದ್ದು, ಕಾಮಗಾರಿ ವೀಕ್ಷಣೆಗೆ ತಾಲ್ಲೂಕು ದಂಡಾಧಿಕಾರಿಗಳಾದ ಮೋಹನ್ ಆಗಮಿಸಿ, ಯೋಜನೆಯ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಹರ್ಷ ವ್ಯಕ್ತಪಡಿಸಿದರು.

    ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರಾಜ್ಯದ ಬಡ ಜನತೆಗೆ ಹಾಗೂ ರೈತರಿಗೆ ಉಪಯೋಗವಾಗುವಂತಹ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಪ್ರಸ್ತುತ ತಾಲ್ಲೂಕಿನಲ್ಲಿ ಒಟ್ಟು 15 ಕೆರೆ ಪುನಶ್ಚೇತನಗೊಳಿಸಲು ಸರಿಸುಮಾರು 2 ಕೋಟಿಯಷ್ಟು ಮೊತ್ತವನ್ನು ಮಂಜೂರುಗೊಳಿಸಿರುವುದು ಕಂಡುಬರುತ್ತಿದೆ. ಈ ತರಹದ ಸಮಾಜಮುಖಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡಲು ಧರ್ಮಸ್ಥಳ ಕ್ಷೇತ್ರದ ವೀರೇಂದ್ರ ಹೆಗ್ಗಡೆಯವರಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು.


    Provided by
    Provided by

    ಇಷ್ಟಲ್ಲದೇ ಈ ಒಂದು ಕೆರೆ ಪುನಶ್ಚೇತನದ ಭಾಗ್ಯ ಬೊಮ್ಮಲಾಪುರ ಗ್ರಾಮಕ್ಕೆ ದೊರೆತಿದ್ದು, ದಯವಿಟ್ಟು ಗ್ರಾಮದ ಎಲ್ಲಾ ಮುಖಂಡರು, ರೈತರು ಧರ್ಮಸ್ಥಳ ಸಂಸ್ಥೆಗೆ ಸಹಕರಿಸಿ ಉತ್ತಮ ಕೆರೆಯನ್ನಾಗಿ ಮಾರ್ಪಾಡುಗೊಳಿಸಲು ಸಹಕರಿಸಬೇಕೆಂದು ವಿನಂತಿಸಿದರು.

    ಜೊತೆಗೆ ಬಾಕಿ ಉಳಿದ ಕಾಮಗಾರಿಯ ಬಗ್ಗೆಯೂ ಅತ್ಯಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭ ಕಂದಾಯ ನಿರೀಕ್ಷಕರಾದ ರಂಗಣ್ಣ,ಕಂದಾಯ ಗ್ರಾಮ ಲೆಕ್ಕಾಧಿಕಾರಿ ಸಾವಿತ್ರಮ್ಮ, ಗ್ರಾ.ಪಂ.ಅಧ್ಯಕ್ಷ ಪ್ರಸನ್ನಕುಮಾರ್, ಕೆರೆ ಸಮಿತಿ ಅಧ್ಯಕ್ಷರಾದ ನೀಲಕಂಠಸ್ವಾಮಿ, ಉಪಾಧ್ಯಕ್ಷರಾದ ತಿಮ್ಮೇಗೌಡ, ಬೊಮ್ಮಲಾಪುರ ಯೂತ್ ಕಾಂಗ್ರೆಸ್ ಬೂತ್ ಕಮಿಟಿ ಅಧ್ಯಕ್ಷರಾದ ಸೋಮಶೇಖರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಕೃಷಿ ಅಧಿಕಾರಿ ಪ್ರಮೋದ್ ಕುಮಾರ್, ಜೆ.ಸಿ.ಬಿ. ಮಾಲಿಕರಾದ ಗಣೇಶ್ ಹಾಗೂ ಗ್ರಾಮದ ರೈತರು ಉಪಸ್ಥಿತರಿದ್ದರು.

    ವರದಿ: ಆನಂದ್ ತಿಪಟೂರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

     

    admin
    • Website

    Related Posts

    ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ

    March 25, 2026

    ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ

    March 25, 2026

    ದೇವನಹಳ್ಳಿ ಬಳಿ ಭೀಕರ ಅಪಘಾತ: ವಾರಾಣಸಿಗೆ ತೆರಳುತ್ತಿದ್ದ ತಿಪಟೂರಿನ ಮೂವರು ಮಹಿಳೆಯರ ಸಾವು

    March 22, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    ನಮ್ಮ ತುಮಕೂರು: ಶ್ರೀ ಶಿವಕುಮಾರ್ ಸ್ವಾಮೀಜಿಯವರು ಕೇವಲ ಒಬ್ಬ ಸಂತನಲ್ಲ, ಬದಲಾಗಿ ನಮ್ಮ ರಾಷ್ಟ್ರದ ಆತ್ಮಕ್ಕೆ ಸ್ವರೂಪ ನೀಡಿದ ಮಹಾನ್…

    ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ

    April 1, 2026

    ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು

    April 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.