ತುಮಕೂರು: ತುಮಕೂರು ರೈಲ್ವೆ ನಿಲ್ದಾಣದಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರು ಧಾರವಾಡ — ಕೆ ಎಸ್ ಆರ್ ನಡುವೆ ಸಂಚರಿಸುವ ವಂದೇ ಭಾರತ್ ರೈಲು ನಿಲುಗಡೆಗೆ ಹಸಿರು ನಿಶಾನೆ ತೋರಿದರು.
ತುಮಕೂರಿನಲ್ಲಿ ವಂದೇ ಭಾರತ್ ರೈಲು ನಿಲುಗಡೆ ನೀಡುವುದರಿಂದ ತುಮಕೂರು ಜಿಲ್ಲೆಯಿಂದ ಬೆಂಗಳೂರಿಗೆ ಪ್ರಯಾಣಿಸುವ ಸಾಫ್ಟ್ವೇರ್ ಉದ್ಯೋಗಿಗಳು ಬಹುತೇಕ ಪ್ರವಾಸಿಗರಿಗೆ ಇದು ಅನುಕೂಲವಾಗಲಿದೆ.
ಅಲ್ಲದೆ ತುಮಕೂರು ಜಿಲ್ಲೆಯ ಸುತ್ತಮುತ್ತ ಜನರಿಗೆ ಶಿಕ್ಷಣ ಆರೋಗ್ಯ ಮತ್ತು ಅಗತ್ಯ ಸೇವೆಗಳ ಲಭ್ಯತೆಯನ್ನು ಹೆಚ್ಚಿಸಲಿದೆ ಎಂದು ಸಚಿವ ಸೋಮಣ್ಣ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q