nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026

    ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ

    June 28, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!
    • ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ
    • ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ
    • ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ
    • ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆ.ದೇ.ಕೋಟೆ, ಸರಗೂರು: ಅಗಲಿದ ಆರ್.ಧ್ರುವನಾರಾಯಣ ಅವರಿಗೆ  ಶ್ರದ್ಧಾಂಜಲಿ ಸಭೆ
    ಜಿಲ್ಲಾ ಸುದ್ದಿ March 13, 2023

    ಹೆ.ದೇ.ಕೋಟೆ, ಸರಗೂರು: ಅಗಲಿದ ಆರ್.ಧ್ರುವನಾರಾಯಣ ಅವರಿಗೆ  ಶ್ರದ್ಧಾಂಜಲಿ ಸಭೆ

    By adminMarch 13, 2023No Comments1 Min Read
    dhruvanarayan

    Provided by
    Provided by

    ಹೆಚ್.ಡಿ.ಕೋಟೆ: ಇಂದು ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಾತ್ಯಾತೀತ ಜನತಾದಳ  ವತಿಯಿಂದ ನಾಡು ಕಂಡ ಅಪ್ರತಿಮ ರಾಜಕಾರಣಿ ಆರ್.ಧ್ರುವನಾರಾಯಣ್ ರವರಿಗೆ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.

    ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ, ನಾನು ಮತ್ತು ಧ್ರುವನಾರಾಯಣ್ ರವರು ಅತ್ಯಂತ ಆತ್ಮೀಯವಾಗಿ ಇದ್ದೆವು. ಇಬ್ಬರೂ ಜೊತೆಯಾಗಿ ಕೆಲಸ ಮಾಡಿದ್ದೆವು. ಆದರೆ ಕಳೆದ ಒಂಬತ್ತು ವರ್ಷದಿಂದ ಅವರ ನನ್ಮ ಸ್ನೇಹ ಮುರಿದ್ದಿತ್ತು, ಆದರೆ ಯಾವತ್ತೂ ನೇರ ನೇರ ನಿಂತು ಜಗಳವಾಗಲಿ. ಮಾತುಕತೆಯಾಗಲಿ ಇರಲಿಲ್ಲ. ಧ್ರುವನಾರಾಯಣ್ ರವರು ಯಾವುದೇ ವೇದಿಕೆಯಲ್ಲಿ ಅಥವಾ ಕಾರ್ಯಕ್ರಮದಲ್ಲಿಯಾಗಲಿ ನನ್ನ ಬಗ್ಗೆ ಕೆಟ್ಟದಾಗಿ ಅಥವಾ ನನ್ನ ವಿರೋಧವಾಗಿ ಮಾತನಾಡಲಿಲ್ಲ.  ಇಂತಹ ಸಹೃದಯ ವ್ಯಕ್ತಿ ಇಂದು ನಮ್ಮ ನಡುವೆ ಇಲ್ಲದಿರುವುದು ನೋವಿನ ಸಂಗತಿ ಎಂದರು.

    ಈ ಸಂದರ್ಭದಲ್ಲಿ ರಾಜೇಂದ್ರ,ಗೋಪಾಲಸ್ವಾಮಿ, ಚಾ.ನಂಜುಂಡ ಮೂರ್ತಿ, ಫಿಸ್ ಸಲೀಮ್ ತಾರಕ ಮನ್ಸೂರ್, ಮಂಚಯ್ಯ, ಕಡಕೊಳ ನಾಗರಾಜು,  ಧ್ರುವನಾರಾಯಣ ಅಭಿಮಾನಿಗಳು ಹಾಜರಿದ್ದರು.

    ವರದಿ: ಮಲಾರ ಮಹದೇವಸ್ವಾಮಿ


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ

    June 28, 2026

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ಪಾವಗಡ: 2028ರ ವಿಧಾನಸಭಾ ಚುನಾವಣೆಗೆ ಪಾವಗಡ ಕ್ಷೇತ್ರದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿದ್ದು, ಸಮಾಜ ಸೇವಕ ಹಾಗೂ ಸ್ವತಂತ್ರ ಅಭ್ಯರ್ಥಿ…

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026

    ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ

    June 28, 2026

    ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ

    June 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.