ತುರುವೇಕೆರೆ: ವೈ.ಟಿ.ರಸ್ತೆಯಲ್ಲಿರುವ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕಚೇರಿಯಲ್ಲಿ ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಜಿಲ್ಲಾ ನಿರ್ದೇಶಕ, ಈ ಡಿಜಿಟಲ್ ಸೇವಾ ಕೇಂದ್ರಗಳನ್ನು ಮುಂದಿನ ದಿನಗಳಲ್ಲಿ ನಮ್ಮ ಎಲ್ಲಾ ಗ್ರಾಮಾಭಿವೃದ್ಧಿ ಸಂಘದ ಕಚೇರಿಗಳಲ್ಲಿ ತೆರೆಯಲು ನಮ್ಮ ಸಂಸ್ಥೆ ಚಿಂತನೆ ನಡೆಸಿದೆ ಎಂದು ಹೇಳಿದರು
ಈ ಕಾರ್ಯಕ್ರಮದಲ್ಲಿ ತುರುವೇಕೆರೆ ಗ್ರಾಮಾಂತರ ಯೋಜನಾಧಿಕಾರಿ ಅನಿತಾ, ಅಧ್ಯಕ್ಷರಾದ ಶಾಂತಕುಮಾರ್, ಒಕ್ಕೂಟದ ಅಧ್ಯಕ್ಷರಾದ ನಾಗರಾಜು, ಜೊತೆಗೆ ಎಲ್ಲಾ ವಲಯಗಳ ಮೇಲ್ವಿಚಾರಕರು ಸೇವಾ ಪ್ರತಿನಿಧಿ ಗಳು ಹಾಗೂ ಫಲಾನುಭವಿಗಲು ಹಾಜರಿದ್ದರು.
ವರದಿ: ಸುರೇಶ್ ಬಾಬು. ಎಂ.ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy