nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026
    Facebook Twitter Instagram
    ಟ್ರೆಂಡಿಂಗ್
    • ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ
    • ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ
    • ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ
    • ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!
    • ಬಿರುಗಾಳಿಗೆ ಅಲೆಮಾರಿಗಳ ಟೆಂಟ್ ಛಿದ್ರ: ಸುರಕ್ಷಿತ ಸ್ಥಳಕ್ಕೆ ಕುಟುಂಬಗಳ ಸ್ಥಳಾಂತರ
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಫೆ.17ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
    ಉದ್ಯೋಗ February 14, 2025

    ಫೆ.17ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    By adminFebruary 14, 2025No Comments1 Min Read
    job news

    ತುಮಕೂರು:  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಎಲ್& ಟಿ ಫೈನಾನ್ಸ್, ಪೋದಾರ್ ಜಂಬೋ ಕಿಡ್ಸ್, ಯೂತ್ ಫಾರ್ ಜಾಬ್ ಫೌಂಡೇಷನ್(ವಿಕಲಚೇತನರಿಗೆ ಮಾತ್ರ) ಹಾಗೂ ವಾಹಿನಿ ಇರಿಗೇಷನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ಫೆಬ್ರವರಿ 17ರಂದು ನೇರ ಸಂದರ್ಶನ(ಮಿನಿ ಉದ್ಯೋಗ ಮೇಳ) ನಡೆಯಲಿದೆ.

    ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಯಾವುದೇ ಪದವಿ, ಐ.ಟಿ.ಐ., ಡಿಪ್ಲೊಮಾ ಹಾಗೂ ಬಿ.ಇ. (ಯಾವುದೇ ಟ್ರೇಡ್) ಪಾಸಾದ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.


    Provided by
    Provided by

    ಅರ್ಹ ಅಭ್ಯರ್ಥಿಗಳು ಅಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಸ್ವಯಂ ವಿವರದೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿ.ಡಿ.ಪಿ.ಐ ಬಸ್ ನಿಲ್ದಾಣ, ವಾಸನ್ ಕಣ್ಣಿನ ಆಸ್ಪತ್ರೆ ಬಳಿ, ಮೂಲೆಮನೆ ಹೋಟಲ್ ಪಕ್ಕ, ಸೋಮೇಶ್ವರಪುರಂ, 14ನೇ ಕ್ರಾಸ್, ತುಮಕೂರು-572102 ಇಲ್ಲಿ ನಡೆಯಲಿರುವ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ ಎಂದು ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816–2278488, ಮೊ.ಸಂ.9071021143/ 9513136642ನ್ನು ಸಂಪರ್ಕಿಸಬಹುದಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ

    April 21, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 20, 2026

    ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?

    February 17, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    ತುಮಕೂರು: ನಗರದ ಕನ್ನಡ ಭವನದಲ್ಲಿ ಕನ್ನಡ ಪರ ಸಂಘಟನೆಯಾದ ವಿಜಯ ಸೇನೆ ವತಿಯಿಂದ ಆಯೋಜಿಸಲಾಗಿದ್ದ ವೀರ ರಾಣಿ ಬೆಳವಾಡಿ ಮಲ್ಲಮ್ಮ…

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026

    ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

    April 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.